nagaraj11081993

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ – Kannada News | KN Rajanna Talks about power tussle In congress after He Met Siddaramaiah

ಬೆಂಗಳೂರು, (ಡಿಸೆಂಬರ್ 23): ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ (Siddaramaiah)  ಹಾಗೂ ಡಿಕೆ ಶಿವಕುಮಾರ್ (DK Shivakumar) ನಡುವಿನ ಮುಸುಕಿನ ಗುದ್ದಾಟ ಮುಂದುವರೆದಿದೆ. ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆಂದು ಸಿದ್ದರಾಮಯ್ಯ ಕಡ್ಡಿ ಮುರಿದಂತೆ ಹೇಳಿದ್ದಾರೆ. ಇತ್ತ ಡಿಕೆ ಶಿವಕುಮಾರ್ ಹೈಕಮಾಂಡ್ ನಾಯರನ್ನು ಭೇಟಿ ಮಾಡಿ ಮನವೊಲಿಸವು ಕಸರತ್ತು ನಡೆಸಿದ್ದಾರೆ. ಇದರ ನಡುವೆ ಇತ್ತ ರಾಜ್ಯ ಕಾಂಗ್ರೆಸ್​​ನಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿವೆ. ರಾಜಕೀಯ ವಿರೋಧಿಯಾಗಿದ್ದ ಸಿದ್ದರಾಮಯ್ಯನವರ ಅತ್ಯಾಪ್ತ ಕೆಎನ್ ರಾಜಣ್ಣ ಅವರನ್ನು ಡಿಕೆ ಶಿವಕುಮಾರ್ ಎರಡು ಬಾರಿ ಭೇಟಿ ಗಾಳ ಹಾಕಲು…

Read More

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭಾರೀ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ – Kannada News | Violence erupts in Assam Karbi Anglong district government temporarily suspended internet services

ನವದೆಹಲಿ, ಡಿಸೆಂಬರ್ 23: ಅಸ್ಸಾಂನಲ್ಲಿ ಅಕ್ರಮ ಅತಿಕ್ರಮಣದ ವಿರುದ್ಧ ಪ್ರತಿಭಟನೆಯ ನಂತರ ಕರ್ಬಿ ಅಂಗ್ಲಾಂಗ್‌ನಲ್ಲಿ ಭಾರಿ ಭದ್ರತೆಯನ್ನು ನಿಯೋಜಿಸಲಾಗಿದೆ. ನಿನ್ನೆ ಭುಗಿಲೆದ್ದ ಹಿಂಸಾತ್ಮಕ ಪ್ರತಿಭಟನೆಯ ನಂತರ ಇಂದು ಅಸ್ಸಾಂನ (Assam) ಕರ್ಬಿ ಅಂಗ್ಲಾಂಗ್ ಜಿಲ್ಲೆಯಾದ್ಯಂತ ಭಾರೀ ಭದ್ರತೆಯನ್ನು ನಿಯೋಜಿಸಲಾಗಿತ್ತು. ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ರಾಜ್ಯ ಸರ್ಕಾರವು ಕರ್ಬಿ ಅಂಗ್ಲಾಂಗ್ ಮತ್ತು ಪಶ್ಚಿಮ ಕರ್ಬಿ ಅಂಗ್ಲಾಂಗ್ ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಚಂಡಮಾರುತದಿಂದ ನಲುಗಿದ ಶ್ರೀಲಂಕಾಕ್ಕೆ 4,000 ಕೋಟಿ ರೂ. ಆರ್ಥಿಕ ಪ್ಯಾಕೇಜ್ ಘೋಷಿಸಿದ ಭಾರತ – Kannada News | India Announces Rs 4000 Crore Reconstruction Package To Rebuild Sri Lanka as Cyclone Relief Package

ಕೊಲಂಬೊ, ಡಿಸೆಂಬರ್ 23: ಭಾರತದ ನೆರೆಹೊರೆ ಮೊದಲು ಮತ್ತು ಮಹಾಸಾಗರ್ ನೀತಿಗಳ ಅಡಿಯಲ್ಲಿ ಶ್ರೀಲಂಕಾಕ್ಕೆ (Sri Lanka) ಭಾರತ ಸಹಾಯಹಸ್ತ ಚಾಚಿದೆ. ದಿತ್ವಾ ಚಂಡಮಾರುತದಿಂದ ತತ್ತರಿಸಿರುವ ಶ್ರೀಲಂಕಾದ ಪುನರ್ಮಿರ್ಮಾಣಕ್ಕೆ ಭಾರತ 4 ಸಾವಿರ ಕೋಟಿ ರೂ. ಪರಿಹಾರ ಪ್ಯಾಕೇಜ್ ಘೋಷಿಸಿದೆ. ಈ ಬಗ್ಗೆ ಎಕ್ಸ್​​ನಲ್ಲಿ ಪೋಸ್ಟ್ ಮಾಡಿರುವ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ದಿತ್ವ ಚಂಡಮಾರುತದ ನಂತರ ದ್ವೀಪ ರಾಷ್ಟ್ರದಲ್ಲಿ ಬಿಕ್ಕಟ್ಟಿನ ಸಮಯದಲ್ಲಿ ಸಹಾಯ ಮಾಡಬೇಕಿರುವುದು ನಮ್ಮ ಕರ್ತವ್ಯ ಎಂದು ಹೇಳಿದ್ದಾರೆ. ಶ್ರೀಲಂಕಾ ದೇಶಕ್ಕೆ ಚಂಡಮಾರುತದಿಂದ…

Read More

ಬಿಗ್ ಬಾಸ್ ನಿರೂಪಣೆ ಬಗ್ಗೆ ಕಂಡಕಂಡವರ ತಕರಾರು; ಸುದೀಪ್ ಖಡಕ್ ರಿಯಾಕ್ಷನ್ – Kannada News | Kichcha Sudeep reacts to the criticism for his Bigg Boss Kannada anchoring

ಕಳೆದ 12 ಸೀಸನ್​​ಗಳಿಂದ ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ’ (Bigg Boss Kannada) ರಿಯಾಲಿಟಿ ಶೋ ನಡೆಸಿಕೊಂಡು ಬರುತ್ತಿದ್ದಾರೆ. ಅವರ ನಿರೂಪಣೆಯ ಶೈಲಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಸುದೀಪ್ ಇಲ್ಲದೇ ಬಿಗ್ ಬಾಸ್ ಶೋ ಇಲ್ಲ ಎಂಬ ಅಭಿಪ್ರಾಯ ಎಲ್ಲರಿಗೂ ಇದೆ. ಪ್ರತಿ ವೀಕೆಂಡ್ ಬಂದರೆ ಸುದೀಪ್ ಅವರ ಸಲುವಾಗಿಯೇ ಬಿಗ್ ಬಾಸ್ ನೋಡುವ ಪ್ರೇಕ್ಷಕರ ವರ್ಗ ಇದೆ. ಆದರೆ ಇತ್ತೀಚಿನ ಸೀಸನ್​​ಗಳಲ್ಲಿ ಕೆಲವರು ಸುದೀಪ್ ಅವರ ನಿರೂಪಣೆಯಲ್ಲಿ ತಪ್ಪು ಕಂಡುಹಿಡಿಯುವ ಪ್ರಯತ್ನ ಮಾಡುತ್ತಿದ್ದಾರೆ….

Read More

ಪ್ರೇಯಸಿಗೆ ಕೈಕೊಟ್ಟು ಮತ್ತೊಬ್ಬಳ ಜತೆ ಕದ್ದುಮುಚ್ಚಿ ಮದ್ವೆ: ಪ್ರಿಯಕರನ್ನ ಜೈಲಿಗಟ್ಟಿದ ಯುವತಿ – Kannada News | Chikkamagaluru: Ex Lover Arrested After Marrying Another Woman

ಚಿಕ್ಕಮಗಳೂರು, ಡಿಸೆಂಬರ್​​ 23: ಅವರಿಬ್ಬರೂ 10 ವರ್ಷಗಳಿಂದ ಪ್ರೀತಿಸುತ್ತಿದ್ದರು (Love). ಮದುವೆಯಾಗುವುದಾಗಿ ನಂಬಿಸಿದ್ದ ಯುವಕ ಬಳಿಕ ಪ್ರೇಯಸಿಗೆ ಕೈ ಕೊಟ್ಟು ಮತ್ತೊಬ್ಬಳ ಜೊತೆ ಮದುವೆಯಾಗಿದ್ದ. ಬೇರೆಯವರನ್ನ ಮದುವೆಯಾಗುತ್ತಿದ್ದಂತೆ ಇತ್ತ ಪ್ರೇಯಸಿ ಹುಡುಗನ ಮನೆ, ಕಲ್ಯಾಣ ಮಂಟಪಕ್ಕೆ ಹೋಗಿ ನನ್ನನ್ನು ಮದುವೆಯಾಗುವಂತೆ ಪಟ್ಟು ಹಿಡಿದು ರಂಪಾಟ ಮಾಡಿರುವಂತಹ ಘಟನೆ ಚಿಕ್ಕಮಗಳೂರಿನ (Chikkamagaluru) ದೊಡ್ಡೇಗೌಡ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಕಾನೂನು ಹೋರಾಟದ ಶಪತ ಮಾಡಿದ್ದ ನೊಂದ ಯುವತಿ, ಮೋಸ ಮಾಡಿದ್ದ ಲವರ್​​ನನ್ನು ಜೈಲಿಗೆ ಕಳುಹಿಸಿದ್ದಾರೆ. ಚಿಕ್ಕಮಗಳೂರು ನಗರದ ಕಲ್ಯಾಣ ನಗರದ…

Read More

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್​ಗೆ ಬಿಗ್ ಶಾಕ್ – Kannada News | Bikla Shiva murder case: Court Rejects KR Puram BJP MLA Byrathi Basavaraj Bail plea

ಬೆಂಗಳೂರು, (ಡಿಸೆಂಬರ್ 23): ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ (Bikla Shiva murder case) ಸಂಬಂಧಿಸಿದಂತೆ ಕೆಆರ್ ಪುರಂ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ (BJP MLA Byrathi Basavaraj )ಜಾಮೀನು ಅರ್ಜಿಯಲ್ಲಿ ಕೋರ್ಟ್ ವಜಾಗೊಳಿಸಿದೆ. ಇಂದು (ಡಿಸೆಂಬರ್ 23) ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ (anticipatory bail application) ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ (Special Court) ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್, ಜಾಮೀನು ಅರ್ಜಿ ತಿರಸ್ಕರಿಸಿ…

Read More

Madikeri: ಅರಣ್ಯ ಸಿಬ್ಬಂದಿಯಿಂದಲೇ ಮರಗಳ್ಳತನ; ರಕ್ಷಕನೇ ಇಲ್ಲಿ ಭಕ್ಷಕ! – Kannada News | Karnataka Timber Theft: Kodagu Forest Staff Involved in Teak Smuggling

ವಶಪಡಿಸಿಕೊಳ್ಳಲಾಗಿರುವ ಮರದ ದಿಮ್ಮಿಗಳು. ಮಡಿಕೇರಿ, ಡಿಸೆಂಬರ್​​ 23: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಕೊಡಗಿನಲ್ಲಿ ಅಕ್ಷರಶಃ ಸತ್ಯವಾಗಿದೆ. ಕಾಡಿನಲ್ಲಿರುವ ಅಪಾರ ಬೆಲೆ ಬಾಳುವ ಮರಗಳ ರಕ್ಷಣೆ ಕೆಲಸ ಮಾಡಬೇಕಿದ್ದ ಸಿಬ್ಬಂದಿಯೇ ಅವುಗಳ ಮಾರಣ ಹೋಮ ಮಾಡಿ ಕಳ್ಳತನ ನಡೆಸುತ್ತಿದ್ದ ಎಂಬ ಆಘಾತಕಾರಿ ವಿಷಯ ಇಲಾಖೆ ಕಾರ್ಯಾಚರಣೆ ವೇಳೆ ಬೆಳಕಿಗೆ ಬಂದಿದೆ.  ಮರಗಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಹಿಡಿಯಲು ಹೋದ ಅರಣ್ಯ ಇಲಾಖೆಯ ಸಿಬ್ಬಂದಿಯೇ ಘಟನೆಯಿಂದಾಗಿ ಶಾಕ್​​ ಆಗಿದ್ದಾರೆ. ಘಟನೆ ಏನು? ಮರಗಳ್ಳತನದ ಉದ್ದೇಶದಿಂದ ಗ್ಯಾಂಗೊಂದು ಸೋಮವಾರಪೇಟೆ…

Read More

ಅಂತಿಮ ಡೆಡ್​ಲೈನ್; ಆಧಾರ್​ಗೆ ಲಿಂಕ್ ಆಗದ ಪ್ಯಾನ್ ಜನವರಿ 1ರಿಂದ ಡೆಡ್; ಹಣಕಾಸು ತೊಂದರೆಗಳೇನಾಗಬಹುದು? – Kannada News | Aadhaar linking final deadline on 2025 Dec 31st, PAN will become inoperative from Jan 1st

ವಿವಿಧ ಸಕಾರಣಗಳಿಗಾಗಿ ಆದಾಯ ತೆರಿಗೆ ಇಲಾಖೆಯು (Income Tax) ಎಲ್ಲಾ ಪ್ಯಾನ್ ಕಾರ್​ಡ್​ಗಳನ್ನು ಆಧಾರ್​ಗೆ ಲಿಂಕ್ ಮಾಡಲು ಪದೇ ಪದೇ ಹೇಳುತ್ತಲೇ ಬಂದಿದೆ. ಈಗಲೂ ಕೂಡ ಬಹಳಷ್ಟು ಜನರು ಪಾನ್ ಮತ್ತು ಆಧಾರ್ ಲಿಂಕ್ ಮಾಡಿಲ್ಲ. ಸರ್ಕಾರ ಹಲವು ಬಾರಿ ಡೆಡ್​ಲೈನ್ ಕೊಟ್ಟಿದೆ. ಈಗ ಫೈನಲ್ ಡೆಡ್​ಲೈನ್ ಡಿಸೆಂಬರ್ 31ಕ್ಕೆ ಇದೆ. ಅಷ್ಟರೊಳಗೆ ನಿಮ್ಮ ಪ್ಯಾನ್ ಮತ್ತು ಆಧಾರ್ ಲಿಂಕ್ ಆಗಿರಬೇಕು. ಇಲ್ಲದಿದ್ದರೆ ಪರ್ಮನೆಂಟ್ ಅಕೌಂಟ್ ನಂಬರ್ ಅಥವಾ ಪ್ಯಾನ್ ಇನಾಪರೇಟಿವ್ ಆಗುತ್ತದೆ. ಅಂದರೆ, ಅದು ನಿಷ್ಕ್ರಿಯಗೊಳ್ಳುತ್ತದೆ….

Read More

ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್ – Kannada News | Tharun Sudhir talks about Darshan and Kichcha Sudeep Fans war

ಕನ್ನಡ ಚಿತ್ರರಂಗದಲ್ಲಿ ಸುದೀಪ್ (Kichcha Sudeep) ಫ್ಯಾನ್ಸ್ ಮತ್ತು ದರ್ಶನ್ ಫ್ಯಾನ್ಸ್ ನಡುವೆ ವಾರ್ ಶುರುವಾಗಿದೆ. ಈ ಬಗ್ಗೆ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ತಾವು ಕಂಡಂತೆ ದರ್ಶನ್ ಫ್ಯಾನ್ಸ್ (Darshan Fans) ಎಂಥವರು ಎಂಬುದನ್ನು ತರುಣ್ ಸುಧೀರ್ ವಿವರಿಸಿದ್ದಾರೆ. ‘ಫ್ಯಾನ್ಸ್ ವಾರ್ ಎಲ್ಲ ಚಿತ್ರರಂಗದಲ್ಲೂ ಇದೆ. 10ರಲ್ಲಿ ಒಂದಾದರೂ ನೆಗೆಟಿವ್ ಕಮೆಂಟ್ ಇರತ್ತೆ. ವಿಕೃತ ಖುಷಿಪಡುವವರು ಯಾರ ಫ್ಯಾನ್ಸ್ ಕೂಡ ಅಲ್ಲ. ದರ್ಶನ್ ಅಭಿಮಾನಿಗಳನ್ನು ನಾನು ನೋಡಿದ್ದೇನೆ. ಅವರು ಆ…

Read More

4 ಶಿಶುಗಳಿಗೆ ಜನ್ಮ ನೀಡಿ 7 ಹೆಣ್ಣುಮಕ್ಕಳ ತಾಯಿಯಾದ ಮಹಿಳೆ! – Kannada News | Viral news 30 year old woman gives birth to 4 Babies in Kannauj

ನವದೆಹಲಿ, ಡಿಸೆಂಬರ್ 23: ಉತ್ತರ ಪ್ರದೇಶದಲ್ಲೊಂದು ಅತ್ಯಂತ ಅಪರೂಪದ ಘಟನೆ ನಡೆದಿದೆ. ಮಹಿಳೆಯೊಬ್ಬರು ನಾರ್ಮಲ್ ಡೆಲಿವರಿ ಮೂಲಕ 4 ಹೆಣ್ಣುಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಕೆ ಈಗಾಗಲೇ 3 ಹೆಣ್ಣುಮಕ್ಕಳ ತಾಯಿಯಾಗಿದ್ದು, ಒಟ್ಟಾರೆ 7 ಮಕ್ಕಳ ತಾಯಿಯಾಗಿದ್ದಾರೆ. ಇವರೆಲ್ಲರೂ ನಾರ್ಮಲ್ ಡೆಲಿವರಿ ಮೂಲಕವೇ ಜನಿಸಿದ್ದು ಎಂಬುದು ವಿಶೇಷ. ಉತ್ತರ ಪ್ರದೇಶದ ಕನ್ನೌಜ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. 30 ವರ್ಷದ ಮಹಿಳೆ ವೈಷ್ಣವಿ ನರ್ಸಿಂಗ್ ಹೋಂನಲ್ಲಿ 4 ಮಕ್ಕಳಿಗೆ ಜನ್ಮ ನೀಡಿದ್ದಾರೆ. ಈ ಅಪರೂಪದ ಘಟನೆ ಆಸ್ಪತ್ರೆ ಸಿಬ್ಬಂದಿಯನ್ನು…

Read More