nagaraj11081993

ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್

ದಾವಣಗೆರೆ, ಡಿಸೆಂಬರ್​​ 23: ಅಕ್ರಮವಾಗಿ ಮಾದಕ ವಸ್ತು ಮಾರಾಟ ಹಾಗೂ ಸೇವನೆ ಮಾಡುತ್ತಿದ್ದ ದಾವಣಗೆರೆ ರಿಯಲ್ ಎಸ್ಟೇಟ್ ಉದ್ಯಮಿ‌ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ ಮತ್ತು‌ ಕಾಂಗ್ರೆಸ್​ನಲ್ಲಿ ಗುರುತಿಸಿಕೊಂಡಿದ್ದ ಶಾಮನೂರ ವೇದಮೂರ್ತಿ(53) ಬಂಧಿತ ವ್ಯಕ್ತಿ. ಬಂಧಿತರಿಂದ ಅಂದಾಜು 10 ಲಕ್ಷ ರೂ ಮೌಲ್ಯದ 90 ಗ್ರಾಂ ಎಂ.ಡಿ.ಎಂ.ಎ ಹಾಗೂ 200 ಗ್ರಾಂ ಓಪಿಯಂ ಎಂಬ ಮಾದಕ ವಸ್ತು ಹಾಗೂ ಮಾದಕ ವಸ್ತುಗಳನ್ನು ಮಾರಾಟ ಮಾಡಿದ ಒಂದು ಲಕ್ಷ ರೂ. ನಗದು ಹಣ ಸೇರಿದಂತೆ…

Read More

ವೈಯಲೆಂಟ್ ಅವತಾರದಲ್ಲಿ ವಿಜಯ್ ದೇವರಕೊಂಡ, ವಾವ್ ಎಂದ ರಶ್ಮಿಕಾ – Kannada News | Vijay Deverakonda starts another movie, Rashmika sends best wishes

ವಿಜಯ್ ದೇವರಕೊಂಡ (Vijay Deverakonda) ತೆಲುಗು ಚಿತ್ರರಂಗದ ಸ್ಟಾರ್ ನಟ. ಆದರೆ ಕಳೆದ ಕೆಲ ವರ್ಷಗಳಿಂದಲೂ ಗೆಲುವು ಅವರಿಂದ ಬಲು ದೂರವೇ ಉಳಿದಿದೆ. ನಾನಾ ರೀತಿಯ ಪ್ರಯತ್ನಗಳನ್ನು ಮಾಡುತ್ತಲೇ ಇದ್ದಾರಾದರೂ ಗೆಲುವು ಎಂಬುದು ಅವರ ಪಾಲಿಗೆ ಮರೀಚಿಕೆಯೇ ಆಗಿದೆ. ರೊಮ್ಯಾಂಟಿಕ್, ಆಕ್ಷನ್, ಕೌಟುಂಬಿಕ, ಹಾರರ್, ಕಾಮಿಡಿ ಸಿನಿಮಾ ಹೀಗೆ ಹಲವು ಜಾನರ್​​ನ ಸಿನಿಮಾಗಳಲ್ಲಿ ವಿಜಯ್ ದೇವರಕೊಂಡ ಕಳೆದ ಕೆಲ ವರ್ಷಗಳಲ್ಲಿ ನಟಿಸಿದ್ದಾರೆ. ಆದರೆ ಯಾವೊಂದು ಸಿನಿಮಾ ಸಹ ಗೆದ್ದಿಲ್ಲ. ಇದೀಗ ಮತ್ತೊಂದು ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಪ್ರತಿ ಬಾರಿಯಂತೆ…

Read More

ಭಾರತದ ಆಟಗಾರರ ವಿರುದ್ಧ ಐಸಿಸಿಗೆ ದೂರು ನೀಡಲು ಮುಂದಾದ ಪಾಕ್ ಕ್ರಿಕೆಟ್ ಮಂಡಳಿ – Kannada News | U19 Asia Cup: PCB Files ICC Complaint Against India Over Player Conduct

ದುಬೈನಲ್ಲಿ ನಡೆದ ಅಂಡರ್-19 ಏಷ್ಯಾಕಪ್ 2025 ರ ಫೈನಲ್​ನಲ್ಲಿ ಟೀಂ ಇಂಡಿಯಾವನ್ನು ಮಣಿಸಿದ್ದ ಪಾಕಿಸ್ತಾನ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಟ್ರೋಫಿ ಗೆದ್ದ ಖುಷಿಯಲ್ಲಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಇದೀಗ ಬಿಸಿಸಿಐ ಹಾಗೂ ಟೀಂ ಇಂಡಿಯಾ ಆಟಗಾರರ ವಿರುದ್ಧ ಐಸಿಸಿಗೆ ದೂರು ನೀಡಲು ಮುಂದಾಗಿದೆ. ವಾಸ್ತವವಾಗಿ ಉಭಯ ತಂಡಗಳ ನಡುವಿನ ಪಂದ್ಯದ ಸಮಯದಲ್ಲಿ ಮತ್ತು ನಂತರ ಉಭಯ ತಂಡಗಳ ಆಟಗಾರರ ವರ್ತನೆ ಸಾಕಷ್ಟು ಸುದ್ದಿ ಮಾಡಿತ್ತು. ಎರಡೂ ತಂಡಗಳ ಆಟಗಾರರು ಮೈದಾನದಲ್ಲಿಯೇ ವಾಗ್ವಾದ ನಡೆಸಿದ್ದರು. ಇದೀಗ ಪಾಕಿಸ್ತಾನ ಕ್ರಿಕೆಟ್…

Read More

ಸಾರಿಗೆ ನಿಗಮದ ಮಹಿಳಾ ನೌಕರರಿಗೆ ಗುಡ್​ನ್ಯೂಸ್: ಋತುಚಕ್ರದ ರಜೆಗೆ ಇಲಾಖೆ ಗ್ರೀನ್​ಸಿಗ್ನಲ್ – Kannada News | Good News for Women Employees of Transport Corporations: Department Gives Green Signal for Menstrual Leave

ಬೆಂಗಳೂರು, ಡಿಸೆಂಬರ್​​ 23: ಕೆಎಸ್‌ಆರ್‌ಟಿಸಿ (KSRTC) ಸೇರಿದಂತೆ ನಾಲ್ಕು ರಾಜ್ಯ ಸಾರಿಗೆ ನಿಗಮಗಳ ಮಹಿಳಾ ನೌಕರರಿಗೆ ಋತುಚಕ್ರದ ರಜೆ (Menstrual Leave) ನೀಡಲು ಸಾರಿಗೆ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಆ ಮೂಲಕ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಜನವರಿ 1ರಿಂದ ಮಹಿಳಾ ಡ್ರೈವರ್, ಕಂಡಕ್ಟರ್ ಸೇರಿ ಮಹಿಳಾ ಸಿಬ್ಬಂದಿ ಋತುಚಕ್ರದ ರಜೆ ಪಡೆಯಬಹುದಾಗಿದೆ. ಕೆಎಸ್ಆರ್​​ಟಿಸಿ, ಬಿಎಂಟಿಸಿ, ಎನ್​​​​ಡಬ್ಲೂಕೆಆರ್​​ಟಿಸಿ ಮತ್ತು ಕೆಕೆಆರ್​ಟಿಸಿ ಎಂಡಿ ಅಕ್ರಂ ಪಾಷ ಈ ಬಗ್ಗೆ ಮಂಗಳವಾರ ಆದೇಶ ಹೊರಡಿಸಿದ್ದಾರೆ. ಆ ಮೂಲಕ ನಾಲ್ಕು ನಿಗಮದ…

Read More

ಉನ್ನಾವ್ ಅತ್ಯಾಚಾರ ಪ್ರಕರಣ; ಮಾಜಿ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್​​ಗೆ ಬಿಗ್ ರಿಲೀಫ್ – Kannada News | Unnao rape case Delhi High Court suspends jail sentence of Expelled BJP MLA Kuldeep Sengar

ನವದೆಹಲಿ, ಡಿಸೆಂಬರ್ 23: 2017ರ ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್ (Kuldeep Singh Sengar) ಅವರ ಶಿಕ್ಷೆಗೆ ದೆಹಲಿ ಹೈಕೋರ್ಟ್ ತಡೆ ನೀಡಿದೆ. ದೆಹಲಿ ವಿಚಾರಣಾ ನ್ಯಾಯಾಲಯವು ಡಿಸೆಂಬರ್ 2019ರಲ್ಲಿ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್ 5 (ಸಿ) ಮತ್ತು 6ರ ಅಡಿಯಲ್ಲಿ ಅಪ್ರಾಪ್ತ ವಯಸ್ಕಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕುಲದೀಪ್ ಸೆಂಗಾರ್ ಅವರನ್ನು ತಪ್ಪಿತಸ್ಥರೆಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ…

Read More

ಚಳಿಗಾಲದಲ್ಲಿ ಕಾಣಿಸಿಕೊಳ್ಳುವ ಕೈ ಕಾಲು ಮರಗಟ್ಟುವಿಕೆಗೆ ನರದ ಸಮಸ್ಯೆ ಕಾರಣವೇ; ಈ ಬಗ್ಗೆ ತಜ್ಞರು ಏನನ್ನುತ್ತಾರೆ – Kannada News | Hands & Feet Numbness: Causes & Solutions for Cold Sensitivity

ಚಳಿಗಾಲದಲ್ಲಿ (Winter), ಅನೇಕರ ಕೈ, ಕಾಲು ಮರಗಟ್ಟುತ್ತದೆ (Hands & Feet Numbness). ಈ ರೀತಿಯಾಗುವುದು ಚಳಿಗೋ ಅಥವಾ ನರ (Nerve) ಸಮಸ್ಯೆಯ ಆರಂಭಿಕ ಲಕ್ಷಣವೋ ಎಂದು ತಿಳಿದುಕೊಳ್ಳುವುದು ಮುಖ್ಯವಾಗುತ್ತದೆ. ಸಾಮಾನ್ಯವಾಗಿ ಚಳಿ ಹೆಚ್ಚಾದಂತೆ, ಕೈಕಾಲುಗಳು ತಣ್ಣಗಾಗುವುದು, ಜುಮ್ಮೆನಿಸುವಿಕೆ ಮತ್ತು ಮರಗಟ್ಟುವಿಕೆ ಮುಂತಾದ ಸಮಸ್ಯೆಗಳು ಕಂಡುಬರುತ್ತದೆ. ಅದರಲ್ಲಿಯೂ ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಈ ರೀತಿಯಾಗುತ್ತದೆ. ಆದರೆ ಕೆಲವರು ಇದನ್ನು ಚಳಿಯಿಂದ ಆಗುತ್ತದೆ ಎಂದು ತಿಳಿದುಕೊಂಡು ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ಆರೋಗ್ಯ ತಜ್ಞರು ಇದು ನರ ಸಂಬಂಧಿತ…

Read More

ಕ್ರಿಸಮಸ್ ರಜೆಗೆ ಮಗಳ ಜೊತೆ ವಿದೇಶಕ್ಕೆ ಹಾರಿದ ಐಶ್ವರ್ಯಾ-ಅಭಿಷೇಕ್ ದಂಪತಿ – Kannada News | Aishwarya Abhishek Christmas Vacation with Aaradhya: Rumors Silenced

ಬಾಲಿವುಡ್‌ನಲ್ಲಿ (Bollywood) ಬಚ್ಚನ್ ಕುಟುಂಬ ಯಾವಾಗಲೂ ಸುದ್ದಿಯಲ್ಲಿರುತ್ತದೆ. ಬಚ್ಚನ್ ಕುಟುಂಬದ ಮಗ ಮತ್ತು ಸೊಸೆ ಅಭಿಷೇಕ್-ಐಶ್ವರ್ಯ ಅವರ ಸಂಬಂಧದ ಬಗ್ಗೆ ವಿವಿಧ ವದಂತಿಗಳು ಹರಡುತ್ತಿರುತ್ತವೆ. ಆದಾಗ್ಯೂ, ಕೆಲವು ದಿನಗಳ ಹಿಂದೆ, ಅಭಿಷೇಕ್ ) ಸಂದರ್ಶನವೊಂದನ್ನು ನೀಡಿ ಎಲ್ಲಾ ವದಂತಿಗಳನ್ನು ತಳ್ಳಿಹಾಕಿದರು, ಅಸಮಾಧಾನ ಮತ್ತು ವಿಚ್ಛೇದನವಿದೆ ಎಂದು ಹೇಳಿದರು. ಅದರ ನಂತರ, ಅಭಿಷೇಕ್-ಐಶ್ವರ್ಯ ಮಾತ್ರವಲ್ಲದೆ ಬಿಗ್ ಬಿ ಕೂಡ ಆರಾಧ್ಯ ಅವರ ಶಾಲಾ ಕಾರ್ಯಕ್ರಮಕ್ಕೆ ಬಂದಿದ್ದರು. ಈಗ ಇವರು ಮಗಳ ಜೊತೆ ವಿದೇಶಕ್ಕೆ ಹಾರಿದ್ದಾರೆ. ಈಗ ಅಭಿಷೇಕ್ ಮತ್ತು…

Read More

ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ – Kannada News | Bigg Boss Kannada 12: Dhanush family arrives at Bigg Boss house

ಬಿಗ್​ಬಾಸ್ ಕನ್ನಡದಲ್ಲಿ (Bigg Boss) ಈ ವಾರ ಫ್ಯಾಮಿಲಿ ವಾರವಾಗಿದೆ. ಬಿಗ್​​ಬಾಸ್ ಸ್ಪರ್ಧಿಗಳ ಮನೆ ಮಂದಿ ಒಬ್ಬೊಬ್ಬರಾಗಿ ಬಿಗ್​ಬಾಸ್ ಮನೆಗೆ ಬರುತ್ತಿದ್ದಾರೆ. ರಾಶಿಕಾ ಅವರ ತಾಯಿ, ಸಹೋದರ ಬಂದ ಬೆನ್ನಲ್ಲೆ ಇದೀಗ ಧನುಶ್ ಅವರ ಕುಟುಂಬದವರೂ ಸಹ ಬಂದಿದ್ದಾರೆ. ಆದರೆ ಧನುಶ್​​ ಅವರನ್ನು ಬಿಗ್​​ಬಾಸ್ ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ಧನುಶ್ ಅವರ ತಾಯಿ ಹಾಗೂ ಪತ್ನಿ ಇಬ್ಬರನ್ನೂ ಕರೆಸಿದ ಬಿಗ್​​ಬಾಸ್ ಇಬ್ಬರಲ್ಲಿ ಒಬ್ಬರನ್ನು ಮಾತ್ರ ಒಳಗೆ ಕಳುಹಿಸುವುದಾಗಿ ಹೇಳಿದ್ದಾರೆ. ಈ ಆಯ್ಕೆ ಕೇಳಿ ಸ್ವತಃ ಧನುಶ್ ಕಣ್ಣೀರು ಹಾಕಿದ್ದಾರೆ….

Read More

IPL 2026: ಬಾಂಗ್ಲಾದಲ್ಲಿ ಹಿಂದೂಗಳ ಹಿಂಸಾಚಾರ; ಕೆಕೆಆರ್ ತಂಡಕ್ಕೆ ಭಾರತೀಯರಿಂದ ಹಿಡಿಶಾಪ

2026 ರ ಐಪಿಎಲ್ ಮಿನಿ ಹರಾಜಿನ ನಂತರ, ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಸಾಕಷ್ಟು ಟೀಕೆಗೆ ಗುರಿಯಾಗಿದೆ. ಅಷ್ಟಕ್ಕೂ ಬಾಲಿವುಡ್ ಬಾದ್​​ಶಾ ಶಾರುಖ್ ಖಾನ್ ಒಡೆತನದ ಕೆಕೆಆರ್ ತಂಡ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಲು ಕಾರಣವೇನು ಎಂದರೆ, ಮಿನಿ ಹರಾಜಿನಲ್ಲಿ ಅದೊಂದು ದೇಶದ ಆಟಗಾರನನ್ನು ತನ್ನ ತಂಡಕ್ಕೆ ಖರೀದಿಸಿದ್ದು. ವಾಸ್ತವವಾಗಿ ಐಪಿಎಲ್ ಮಿನಿ ಹರಾಜಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್​ ಫ್ರಾಂಚೈಸಿ ಬಾಂಗ್ಲಾದೇಶ ತಂಡದ ವೇಗದ ಬೌಲರ್ ಮುಸ್ತಾಫಿಜುರ್ ರೆಹಮಾನ್ ಅವರನ್ನು ತನ್ನ ತಂಡಕ್ಕೆ ಖರೀದಿ ಮಾಡಿತ್ತು. ಹೀಗಾಗಿ ಬಾಂಗ್ಲಾದೇಶದಲ್ಲಿ…

Read More

ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ವಿವೇಕಾನಂದ ಕುಟುಂಬ ಕಂಗಾಲು – Kannada News | Hubballi Incident: Dalit Leaders Demand Justice and Payment of Hospital Bills for Maanya Family

ಹುಬ್ಬಳ್ಳಿ, ಡಿಸೆಂಬರ್​ 23: ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದಕ್ಕೆ ತಂದೆಯಿಂದಲೇ ಮಗಳ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದು 2 ದಿನ ಕಳೆದರೂ ಸರ್ಕಾರ ಸ್ಪಂದಿಸಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತದ ವಿರುದ್ಧ ದಲಿತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಕುಟುಂಬ ಸದಸ್ಯರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಸಂತ್ರಸ್ತ ಕುಟುಂಬವು ಆಸ್ಪತ್ರೆ ಬಿಲ್ ಪಾವತಿಸಲು ಪರದಾಡುವಂತ್ತಾಗಿದೆ. ಡಿಸಿ ಸೇರಿದಂತೆ ಅಧಿಕಾರಿಗಳು ಕುಟುಂಬಕ್ಕೆ ನೆರವು ನೀಡುವಲ್ಲಿ ನಿರ್ಲಕ್ಷ್ಯ ತೋರಿದ್ದಾರೆಂದು ಆರೋಪ ಕೇಳಿಬಂದಿದೆ….

Read More