Dream Home: ಸ್ವಂತ ಮನೆ ನಿರ್ಮಾಣಕ್ಕೆ ಸಾಕಷ್ಟು ಅಡೆತಡೆ ಬರುತ್ತಿದೆಯೇ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Astrological Remedies to Achieve Your Dream of Owning a Home
ಪ್ರತಿಯೊಬ್ಬ ವ್ಯಕ್ತಿಗೂ ಸ್ವಂತ ಮನೆ ಹೊಂದುವ ಆಸೆ ಇರುತ್ತದೆ. “ಮದುವೆ ಮಾಡಿ ನೋಡು, ಮನೆ ಕಟ್ಟಿ ನೋಡು” ಎಂಬ ಗಾದೆಯು ಸ್ವಂತ ಮನೆ ಕಟ್ಟುವುದರ ಶ್ರಮ ಮತ್ತು ಮಹತ್ವವನ್ನು ತಿಳಿಸುತ್ತದೆ. ಸಾಲ ಮಾಡಿ ಮನೆ ಕಟ್ಟಿದರೂ ಅದರಲ್ಲಿ ಶ್ರಮ ಮತ್ತು ಕಷ್ಟ ಇರುತ್ತದೆ. ಅನೇಕರು ಬಾಡಿಗೆ ಮನೆಗಳಲ್ಲಿ ಅಥವಾ ಅಪಾರ್ಟ್‌ಮೆಂಟ್‌ಗಳಲ್ಲಿ ವಾಸಿಸುತ್ತಿದ್ದು, ಸ್ವಂತ ಮನೆಗಾಗಿ ನಿರಂತರವಾಗಿ ಪ್ರಯತ್ನಿಸುತ್ತಿರುತ್ತಾರೆ. ಕೆಲವರಿಗೆ ಪೂರ್ವಿಕರ ಆಸ್ತಿ, ಭೂಮಿ ಇದ್ದರೂ ಸಹ ಮನೆ ಕಟ್ಟಲು ಸಾಧ್ಯವಾಗದೆ ಅಪಾರ್ಟ್‌ಮೆಂಟ್‌ಗಳಲ್ಲಿ ಅಥವಾ ಬಾಡಿಗೆ ಮನೆಗಳಲ್ಲಿ ಉಳಿದಿರುವುದನ್ನು…