ಬಿಜೆಪಿಗರಿಗೆ ನಾನೇ ಟಾರ್ಗೆಟ್ ಎಂದ ಸಿಎಂ: ಕಾರಣವನ್ನೂ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ
ಬಾಗಲಕೋಟೆ, ಏಪ್ರಿಲ್ 04: ಉಪ ಚುನಾವಣೆಗೆ ಯಾವುದೇ ಅಜೆಂಡಾ ಎಂಬುದನ್ನು ಕಾಂಗ್ರೆಸ್ ಇಟ್ಟುಕೊಂಡಿಲ್ಲ. ನಮ್ಮ ಕೆಲಸಗಳನ್ನು ಜನರ ಮುಂದೆ ಇಟ್ಟಿದ್ದು, ಮತದಾರರು ಅವುಗಳ ವಿಮರ್ಶೆ ಮಾಡಿ ವೋಟ್ ಹಾಕಲಿದ್ದಾರೆ. ಬಿಜೆಪಿಗರು ನನ್ನ ಮೇಲೆ ಮಾತಿನ ದಾಳಿ ನಡೇಸೋದು ಬಿಟ್ಟು, ರಾಜ್ಯದಲ್ಲಿ ಅಧಿಕಾರದಲ್ಲಿದ್ದ 9 ವರ್ಷ ನಾವೇನು ಮಾಡಿದ್ದೇವೆ ಎಂಬುದನ್ನು ಹೇಳುತ್ತಿಲ್ಲ. ಸಿದ್ದರಾಮಯ್ಯನವರ ಮೇಲೆ ಅಟ್ಯಾಕ್ ಮಾಡಿ ಎಂದು ಆರ್ಎಸ್ಎಸ್ನವರು ಬಿಜೆಪಿಗರಿಗೆ ಹೇಳಿಕೊಟ್ಟಿದ್ದು, ಬಡವರ ಮತ್ತು ಹಿಂದುಳಿದವರ ಪರ ನಾನು ಇರೋದಕ್ಕೇ ಅವರು ನನ್ನನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ…