DC vs MI Playing XI: ಟಾಸ್ ಗೆದ್ದ ಡೆಲ್ಲಿ; ನಾಯಕ ಸೇರಿದಂತೆ ಮುಂಬೈ ತಂಡದಲ್ಲಿ 3 ಬದಲಾವಣೆ
ಐಪಿಎಲ್ 19 ನೇ ಸೀಸನ್ನ ಮೊದಲ ಡಬಲ್ ಹೆಡರ್ನ ಮೊದಲ ಮತ್ತು ಎಂಟನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ಪರಸ್ಪರ ಮುಖಾಮುಖಿಯಾಗಿವೆ. ಈ ಪಂದ್ಯ ದೆಹಲಿಯ ತವರು ಮೈದಾನದಲ್ಲಿರುವ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಸೀಸನ್ನಲ್ಲಿ ಎರಡೂ ತಂಡಗಳ ಎರಡನೇ ಪಂದ್ಯ ಇದಾಗಿದೆ. ಎರಡೂ ತಂಡಗಳು ಸೀಸನ್ ಅನ್ನು ಗೆಲುವಿನೊಂದಿಗೆ ಆರಂಭಿಸಿವೆ. ಆದ್ದರಿಂದ, ಎರಡೂ ತಂಡಗಳು ಈ ಗೆಲುವಿನ ಓಟವನ್ನು ಮುಂದುವರೆಸಲು ಪ್ರಯತ್ನಿಸಲಿವೆ. ಟಾಸ್ ಗೆದ್ದ ಡೆಲ್ಲಿ ಟಾಸ್ ಗೆದ್ದ ಡೆಲ್ಲಿ ನಾಯಕ…