nagaraj11081993

ಚಿನ್ನದ ಬೆಲೆ 13,500 ರೂನಿಂದ 31,500 ರೂಗೆ ಏರುತ್ತಾ? ಎಡ್ ಯಾರ್ದೆನಿ ಭವಿಷ್ಯ – Kannada News | Gold price prediction by Ed Yardeni, says the rates might cross 10,000 USD per ounce in 4 years

ನವದೆಹಲಿ, ಡಿಸೆಂಬರ್ 22: ಚಿನ್ನದ ಬೆಲೆ (gold rate) ಕಳೆದ ಒಂದು ವರ್ಷದಲ್ಲಿ ಅಸಾಮಾನ್ಯ ರೀತಿಯಲ್ಲಿ ಓಡಿದೆ. ಈ ಭರ್ಜರಿ ಓಟ ಹೀಗೆ ಮುಂದುವರಿಯುತ್ತಾ ಎನ್ನುವುದು ಹಲವರಿಗೆ ಇರುವ ಪ್ರಶ್ನೆಯಾಗಿದೆ. ಯಾರ್ದೇನಿ ರಿಸರ್ಚ್ ಸಂಸ್ಥೆಯ ಮುಖ್ಯಸ್ಥರಾದ ಎಡ್ ಯಾರ್ದೇನಿ ಅವರ ಪ್ರಕಾರ ಚಿನ್ನದ ಬೆಲೆ 2029ರಲ್ಲಿ ಗ್ರಾಮ್​ಗೆ 31,000 ರೂ ದಾಟಿ ಹೋಗಬಹುದು. ಸದ್ಯ ಅಮೆರಿಕದ ನ್ಯೂಯಾರ್ಕ್​ನ ಕಮಾಡಿಟಿ ಎಕ್ಸ್​ಚೇಂಜ್​ನಲ್ಲಿ (ಸರಕು ವಿನಿಮಯ ಕೇಂದ್ರ) ಚಿನ್ನದ ಬೆಲೆ ಒಂದು ಔನ್ಸ್​ಗೆ 4,400 ಡಾಲರ್ ಇದೆ. 2029ರಲ್ಲಿ ಇದರ…

Read More

ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ – Kannada News | Rashika Shetty says Gilli Nata is cunning in Bigg Boss Kannada Season 12 show

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಲ್ಲಿ ಫಿನಾಲೆ ಸಮೀಪಿಸುತ್ತಿದೆ. ನಟಿ ರಾಶಿಕಾ ಶೆಟ್ಟಿ (Rashika Shetty) ಅವರು ಗಿಲ್ಲಿ ವಿರುದ್ಧ ತಿರುಗಿ ಬಿದ್ದಿದ್ದಾರೆ. ಈ ವಾರದ ನಾಮಿನೇಷನ್ ಪ್ರಕ್ರಿಯೆ ವೇಳೆ ಗಿಲ್ಲಿಯನ್ನು ರಾಶಿಕಾ ನಾಮಿನೇಟ್ ಮಾಡಿದ್ದಾರೆ. ಇದಕ್ಕೆ ಅವರು ಕಾರಣ ನೀಡಿದ್ದಾರೆ. ‘ಗಿಲ್ಲಿ ಪ್ರತಿ ದಿನ ಒಂದೊಂದು ಪಾತ್ರ ಮಾಡುತ್ತಿದ್ದಾನೆ. ಅವನು ಬಹಳ ದೊಡ್ಡ ಕುತಂತ್ರಿ’ ಎಂದು ರಾಶಿಕಾ ಶೆಟ್ಟಿ ಅವರು ಹೇಳಿದ್ದಾರೆ. ಇಷ್ಟು ದಿನ ಸೀಕ್ರೆಟ್ ರೂಮ್​​ನಲ್ಲಿ ಇದ್ದ ರಕ್ಷಿತಾ ಶೆಟ್ಟಿ…

Read More

ಕಾರಿನಲ್ಲಿ ವಾಂತಿ ಮಾಡಿ, ನನ್ನಿಂದಲೇ ಕ್ಲೀನ್ ಮಾಡಿಸಿದರು; ಭಾರತೀಯರ ಬಗ್ಗೆ ಸಿಂಗಾಪುರ ಕ್ಯಾಬ್ ಚಾಲಕ ಆರೋಪ – Kannada News | Singapore cab driver says Indian passengers vomited in car forced him to clean up

ನವದೆಹಲಿ, ಡಿಸೆಂಬರ್ 22: ಸಿಂಗಾಪುರದ (Singapore) ಕ್ಯಾಬ್ ಚಾಲಕನೊಬ್ಬ ಇಬ್ಬರು ಭಾರತೀಯ ಪ್ರಯಾಣಿಕರು ತನ್ನ ಕಾರಿನೊಳಗೆ ವಾಂತಿ ಮಾಡಿ, ಆ ಗಲೀಜನ್ನು ಸ್ವಚ್ಛಗೊಳಿಸುವಂತೆ ತನಗೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ್ದಾನೆ. ಆ ಚಾಲಕ ನಿನ್ನೆ ಫೇಸ್‌ಬುಕ್ ಪೋಸ್ಟ್‌ನಲ್ಲಿ ಈ ಘಟನೆಯನ್ನು ವಿವರಿಸಿದ್ದು, ಅವರಿಬ್ಬರೂ ಬಲವಂತವಾಗಿ ಆ ವಾಂತಿಯನ್ನು ಸ್ವಚ್ಛಗೊಳಿಸಲು ಹೇಳಿದರು ಎಂದು ಪೋಸ್ಟ್ ಮಾಡಿದ್ದಾರೆ. ಕ್ಯಾಬ್ ಚಾಲಕ ಲೂ ಸ್ಯಾಮ್ ಎಂಬಾತ ತನ್ನ ಫೇಸ್‌ಬುಕ್ ಪೋಸ್ಟ್‌ನಲ್ಲಿ ಡಿಸೆಂಬರ್ 21ರಂದು ಇಬ್ಬರು ಭಾರತೀಯ ಪುರುಷರು ತನ್ನ ಕ್ಯಾಬ್ ಅನ್ನು ಬುಕ್…

Read More

ಮೋಜು ಮಸ್ತಿಗಾಗಿ ಲವರ್​​ ಜತೆ ಸೇರಿ ಸ್ನೇಹಿತೆಯರಿಗೆ ಪಂಗನಾಮ ಹಾಕಿದ ಮಿತ್ರದ್ರೋಹಿ ಯುವತಿ – Kannada News | Chikkaballapur: Lover Couple Cheats Friends of Lakhs of Rupees Promising Jobs

ಚಿಕ್ಕಬಳ್ಳಾಪುರ, ಡಿಸೆಂಬರ್​ 22: ಕಿಲಾಡಿ ಪ್ರೇಮಿಗಳ ಜೋಡಿಯೊಂದು ಮೋಜು ಮಸ್ತಿ ಮಾಡಲು  ಪರಿಚಯಸ್ಥ ಸ್ನೇಹಿತೆಯರಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ, ಅವರಿಂದ ಲಕ್ಷಾಂತರ ರೂ ಹಣ ಪಡೆದು, ಕೆಲಸನ ಕೊಡದೆ, ವಾಪಸ್ ಹಣ ಕೂಡ ಕೊಡದೆ ಪಂಗನಾಮ (Fraud) ಹಾಕಿರುವಂತಹ ಘಟನೆವೊಂದು ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಅಂಕಣಗುಂದಿ ಗ್ರಾಮದಲ್ಲಿ ನಡೆದಿದೆ. ಬಾಯ್ ಫ್ರೆಂಡ್​ ಜೊತೆ ಸೇರಿ ಸ್ನೇಹಿತೆಯರಿಗೆ ಪಂಗನಾಮ ಚಿಕ್ಕಬಳ್ಳಾಪುರ ತಾಲೂಕಿನ ಅಂಕಣಗುಂದಿ ಗ್ರಾಮದ ನಿವಾಸಿ ಅನುಷಾ ಮತ್ತು ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ನಿವಾಸಿಯಾಗಿರುವ ಆಕೆಯ ಬಾಯ್ ಫ್ರೆಂಡ್​…

Read More

ಯುದ್ಧಕ್ಕೆ ಸಿದ್ಧ: ಸುದೀಪ್ ಮಾತಿನ ನಿಜವಾದ ಅರ್ಥ ಏನು? ವಿವರಿಸಿದ ಕಿಚ್ಚನ ಆಪ್ತ ರಾಜು ಗೌಡ – Kannada News | Kichcha Sudeep friend Raju Gowda talks about Darshan vs Sudeep fans war

ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ‘ಮಾರ್ಕ್’ (Mark) ಸಿನಿಮಾದ ಪ್ರೀ-ರಿಲೀಸ್ ಕಾರ್ಯಕ್ರಮ ನಡೆಯಿತು. ಅಲ್ಲಿ ಕಿಚ್ಚ ಸುದೀಪ್ (Kichcha Sudeep) ನೀಡಿದ ಹೇಳಿಕೆಯಿಂದ ದರ್ಶನ್ (Darshan) ಅಭಿಮಾನಿಗಳು ಗರಂ ಆಗಿದ್ದಾರೆ. ಆದ್ರೆ ಸುದೀಪ್ ಅವರ ಮಾತಿನ ಉದ್ದೇಶ ಮತ್ತು ಹಿನ್ನೆಲೆ ಏನು ಎಂಬುದನ್ನು ಅವರ ಆಪ್ತ ರಾಜು ಗೌಡ ವಿವರಿಸಿದ್ದಾರೆ. ‘ನಾನು ಮತ್ತು ಸುದೀಪ್ ಅವರು ಜೊತೆಯಲ್ಲಿ ಇದ್ದಾಗ ಅವರಿಗೆ ಒಂದು ಫೋನ್ ಕರೆ ಬಂದಿತ್ತು. ಈ ಬಾರಿ ನಿಮ್ಮ ವಿರುದ್ಧ ಭಾರಿ ಪ್ರಬಲವಾಗಿ ಪೈರಸಿ ಸಂಚು ನಡೆದಿದೆ. ಆದಷ್ಟು…

Read More

ಕೃತಜ್ಞತೆ ಮುಖ್ಯ; ಸುದೀಪ್-ವಿಜಯಲಕ್ಷ್ಮೀ ಹಳೆ ಫೋಟೋ ವೈರಲ್ ಮಾಡಿದ ಫ್ಯಾನ್ಸ್ – Kannada News | Amid Sudeep Darshan Fan War Fans made Vijayalakshmi And Kichcha post viral

ಕಿಚ್ಚ ಸುದೀಪ್ ಹೇಳಿಕೆ ಹಾಗೂ ದರ್ಶನ್ ಪತ್ನಿ ವಿಜಯಲಕ್ಷ್ಮೀ ತಿರುಗೇಟು ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ. ಸುದೀಪ್ ಅವರು ಯಾರ ಹೆಸರನ್ನು ಉಲ್ಲೇಖಿಸದೆ ಮಾತನಾಡಿದ್ದರು. ಇದು ದರ್ಶನ್ ಅಭಿಮಾನಿಗಳಿಗೆ ಹೇಳಿದ ಮಾತು ಎಂದು ಭಾವಿಸಿದ ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ಹಲ್​​ಚಲ್​ ಸೃಷ್ಟಿಸಿದ್ದರು. ಇದಕ್ಕೆ ವಿಜಯಲಕ್ಷ್ಮೀ ಅವರು ತಿರುಗೇಟು ನೀಡಿದ್ದಾರೆ. ಈ ಬೆನ್ನಲ್ಲೇ ಸುದೀಪ್ ಹಾಗೂ ವಿಜಯಲಕ್ಷ್ಮೀ ಅವರ ಹಳೆಯ ಫೋಟೋ ಹಾಗೂ ಸುದೀಪ್ ಹಳೆಯ ಹೇಳಿಕೆ ವೈರಲ್ ಮಾಡಲಾಗಿದೆ. ಆ ಬಗ್ಗೆ ಇಲ್ಲಿದೆ ವಿವರ. ಏನಿದು ವಾರ್? ‘ಮಾರ್ಕ್’…

Read More

ಅಭಿಷೇಕ್ ಶರ್ಮಾ ಜೊತೆ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ ಶುಭ್​ಮನ್ ಗಿಲ್

2026 ರ ಟಿ20 ವಿಶ್ವಕಪ್‌ಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡದಲ್ಲಿ ಉಪನಾಯಕ ಶುಭ್​ಮನ್ ಗಿಲ್​ಗೆ ಅವಕಾಶ ನೀಡಲಾಗಿಲ್ಲ. ಆದರೆ ಇದೆಲ್ಲದರ ನಡುವೆ ಶುಭ್​ಮನ್ ಗಿಲ್​ಗೆ ಮತ್ತೊಂದು ಅವಕಾಶ ಸಿಕ್ಕಿದ್ದು, ಫಾರ್ಮ್​ ಕಂಡುಕೊಳ್ಳುವ ಇರಾದೆಯಲಿದ್ದಾರೆ. ವಾಸ್ತವವಾಗಿ ಗಿಲ್ ವಿಜಯ್ ಹಜಾರೆ ಟ್ರೋಫಿಯಲ್ಲಿ ಪಂಜಾಬ್ ಪರ ಆಡಲು ಸಜ್ಜಾಗಿದ್ದಾರೆ. ಕೆಲವೇ ದಿನಗಳಲ್ಲಿ ಆರಂಭವಾಗಲಿರುವ ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಗಾಗಿ ಪಂಜಾಬ್ ತನ್ನ ತಂಡವನ್ನು ಪ್ರಕಟಿಸಿದೆ. ಈ ತಂಡಕ್ಕೆ ಶುಭ್​ಮನ್ ಗಿಲ್ ಕೂಡ ಆಯ್ಕೆಯಾಗಿದ್ದಾರೆ. ಶುಭಮನ್ ಗಿಲ್ ಜೊತೆಗೆ,…

Read More

Video: ಭಾರತಕ್ಕೆ ಬರುವ ಮುಂಚೆ ಈ ವಿಷ್ಯಗಳನ್ನು ತಿಳಿದುಕೊಳ್ಳಲು ಬಯಸ್ತೇನೆ ಎಂದ ರಷ್ಯನ್ ಮಹಿಳೆ – Kannada News | Russian woman says you should know these things before coming to India

ಯಾರೇ ಆಗಲಿ, ಯಾವುದೇ ಊರು, ದೇಶಕ್ಕೆ ತೆರಳಲಿ ಅಲ್ಲಿನ ಆಚಾರ ವಿಚಾರ, ಆಹಾರ ಪದ್ಧತಿ ಹಾಗೂ ಜೀವನ ಶೈಲಿಯ ಬಗ್ಗೆ ತೆರಳುವ ಮುನ್ನ ತಿಳಿದುಕೊಳ್ಳಲು ಮುಂದಾಗುತ್ತಾರೆ. ರಷ್ಯನ್ ಮಹಿಳೆ (Russian woman) ಕೂಡ ಭಾರತಕ್ಕೆ ಬರುವ ಮೊದಲು ನಾನು ಈ ವಿಷಯಗಳನ್ನು ತಿಳಿದುಕೊಳ್ಳಲು ಬಯಸುತ್ತೇನೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೆ, ಭಾರತದಲ್ಲಿ ನೆಲೆಸುವ ಬಗ್ಗೆ ತಮ್ಮ ಆಲೋಚನೆಗಳನ್ನು ಹಂಚಿಕೊಂಡಿದ್ದು, ಈ ಕುರಿತಾದ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅನಸ್ತಾಸಿಯಾ ಶರೋವಾ (Anastasia Sharov) ಹೆಸರಿನ…

Read More

Christmas 2025: ಕ್ರಿಸ್ಮಸ್‌ ಹಬ್ಬಕ್ಕೆ ಮನೆಯಲ್ಲೇ ಬಲು ಸುಲಭವಾಗಿ ತಯಾರಿಸಿ ಆರೋಗ್ಯಕರ ಡ್ರೈಫ್ರೂಟ್‌ ಕೇಕ್‌ – Kannada News | Christmas 2025: A healthy dry fruit cake recipe that you can make at home for this Christmas

ಡ್ರೈಫ್ರೂಟ್‌ ಕೇಕ್‌Image Credit source: Getty Images ಕ್ರಿಸ್ಮಸ್‌ (Christmas) ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಪ್ರಪಂಚದಾದ್ಯಂತ ಈ ಹಬ್ಬವನ್ನು ಬಹಳ ಸಂಭ್ರಮದಿಂದ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಜನರು ತಮ್ಮ ತಮ್ಮ ಮನೆಗಳಲ್ಲಿ ಕ್ರಿಸ್‌ಮಸ್‌ ಟ್ರೀ ಇಟ್ಟು ಅದನ್ನು ವರ್ಣರಂಜಿತ ದೀಪಗಳು, ಇತ್ಯಾದಿ ವಸ್ತುಗಳಿಂದ ಅಲಂಕರಿಸುತ್ತಾರೆ. ಜೊತೆಗೆ ವಿಶೇಷ ಖಾದ್ಯಗಳನ್ನೂ ತಯಾರಿಸುತ್ತಾರೆ. ಇನ್ನೂ ಕೇಕ್‌ ಇಲ್ಲದೆ ಈ ಹಬ್ಬ  ಪರಿಪೂರ್ಣ ಆಗೋದೇ ಇಲ್ಲ. ಹೌದು ಈ ದಿನದಂದು, ಹೆಚ್ಚಿನ ಮನೆಗಳಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಣೆಗಳು ನಡೆಯುತ್ತವೆ. ಹೆಚ್ಚಿನವರು ಈ…

Read More

ಚಾಮರಾಜನಗರದಲ್ಲಿ 5 ಹುಲಿಗಳು ಪ್ರತ್ಯಕ್ಷ: ನಿಷೇಧಾಜ್ಞೆ ಜಾರಿ, ಹೊರಬರದಂತೆ ಸೂಚನೆ – Kannada News | Chamarajanagar: Five Tigers Sighted; Section 144 Imposed for Capture Operations

ಚಾಮರಾಜನಗರ, ಡಿಸೆಂಬರ್​ 22: ಕಾಡಿನಲ್ಲಿರಬೇಕಿದ್ದ ಹುಲಿಗಳು (Tiger) ನಾಡಿಗೆ ನುಗ್ಗಿವೆ. ಚಾಮರಾಜನಗರ (Chamarajanagar) ತಾಲೂಕಿನ ನಂಜೆದೇವಪುರ ಗ್ರಾಮದ ಬಳಿ ಬರೋಬ್ಬರಿ ಐದು ಹುಲಿಗಳು ಒಟ್ಟಿಗೆ ಪ್ರತ್ಯಕ್ಷವಾಗಿದ್ದು, ಸದ್ಯ ಜನರ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ನಂಜೆದೇವಪುರ ಸೇರಿ ಮೂರು ಗ್ರಾಮಗಳಲ್ಲಿ ಇಂದಿನಿಂದ ನಾಳೆ ಸಂಜೆ 6ರವರೆಗೂ 144 ಸೆಕ್ಷನ್ ಜಾರಿ ಮಾಡಿ ಚಾಮರಾಜನಗರ ತಹಶೀಲ್ದಾರ್​​​ ಗಿರಿಜಾ ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆ ಜಾರಿ ಈಗಾಗಲೇ 5 ಹುಲಿಗಳಿರುವ ಜಾಗದ ಲೊಕೇಷನ್​​ ಅನ್ನು ಅರಣ್ಯ ಸಿಬ್ಬಂದಿ ಟ್ರ್ಯಾಕ್ ಮಾಡಿದ್ದಾರೆ. ಆದರೆ ಚಾಮರಾಜನಗರ…

Read More