ನ್ಯೂಝಿಲೆಂಡ್ ತಂಡಕ್ಕೆ ಬರೋಬ್ಬರಿ 323 ರನ್ಗಳ ಜಯ – Kannada News | New Zealand beats West Indies by 323 runs
ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ನ್ಯೂಝಿಲೆಂಡ್ ತಂಡ ಅಮೋಘ ಜಯ ಸಾಧಿಸಿದೆ. ಮೌಂಟ್ ಮೌಂಗನುಯಿಯ ಬೇ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು ಪ್ರಥಮ ಇನಿಂಗ್ಸ್ನಲ್ಲಿ 8 ವಿಕೆಟ್ ನಷ್ಟಕ್ಕೆ ಬರೋಬ್ಬರಿ 575 ರನ್ಗಳಿಸಿ ಡಿಕ್ಲೇರ್ ಘೋಷಿಸಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ವೆಸ್ಟ್ ಇಂಡೀಸ್ ತಂಡವು 420 ರನ್ಗಳಿಸಿ ಆಲೌಟ್ ಆಯಿತು. 155 ರನ್ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ನ್ಯೂಝಿಲೆಂಡ್ ತಂಡವು 2…