ಸಾಮಾನ್ಯ ಪ್ರೇಕ್ಷಕನಂತೆ ಥಿಯೇಟರ್‌ಗೆ ಬಂದು ‘ಧುರಂಧರ್ 2’ ನೋಡಿದ ಆರ್. ಮಾಧವನ್
ಬಾಲಿವುಡ್‌ನ ಖ್ಯಾತ ನಟ ಆರ್. ಮಾಧವನ್ ಅವರು ಈಗ ‘ಧುರಂಧರ್: ದಿ ರಿವೇಂಜ್’ (Dhurandhar The Revenge) ಸಿನಿಮಾದ ಭರ್ಜರಿ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರಕ್ಕೆ ಪ್ರೇಕ್ಷಕರಿಂದ ಸಿಗುತ್ತಿರುವ ಪ್ರತಿಕ್ರಿಯೆಯನ್ನು ಖುದ್ದಾಗಿ ನೋಡಲು ಮಾಧವನ್ (R Madhavan) ಅವರು ಯಾರಿಗೂ ಗೊತ್ತಾಗದಂತೆ ಮುಂಬೈನ ಚಿತ್ರಮಂದಿರವೊಂದಕ್ಕೆ ಭೇಟಿ ನೀಡಿದ್ದಾರೆ. ಈ ಸಿನಿಮಾದಲ್ಲಿ ಅವರು ಒಂದು ಪ್ರಮುಖ ಪಾತ್ರವನ್ನು ಮಾಡಿದ್ದಾರೆ. ಅವರ ಅಭಿನಯಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ಸಿಕ್ಕಿದೆ. ಚಿತ್ರಮಂದಿರದಲ್ಲಿ ಸಾಮಾನ್ಯ ಪ್ರೇಕ್ಷಕರಂತೆ ಯಾರಿಗೂ ಗುರುತು ಸಿಗದ ರೀತಿಯಲ್ಲಿ ಕುಳಿತು…