Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ನವದೆಹಲಿ, ಏಪ್ರಿಲ್ 03: ಭಾರತ ಸರ್ಕಾರವು ಅಮೆರಿಕದೊಂದಿಗೆ ಒಪ್ಪಂದ ಮಾಡಿಕೊಂಡಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಭಾರತವು ಅಮೆರಿಕದ ಆದೇಶ ಪಾಲಿಸುವ ದೇಶವಲ್ಲ ಎಂದಿರುವ ವಿಶ್ವಸಂಸ್ಥೆಯ ಮಾಜಿ ಭಾರತೀಯ ರಾಯಭಾರಿ ಸೈಯದ್ ಅಕ್ಬರುದ್ದೀನ್ ಈ ಆರೋಪಗಳನ್ನು ಆಧಾರರಹಿತ ಎಂದು ತಳ್ಳಿ ಹಾಕಿದ್ದಾರೆ. ಭಾರತವು ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ಅವಿಧೇಯತೆ ತೋರಿದ ನಿದರ್ಶನಗಳ ದೀರ್ಘ ಪಟ್ಟಿಯೇ ಇದೆ ಎಂದು ಅವರು ಹೇಳಿದರು. ಭಾರತ ಅಮೆರಿಕವನ್ನು ಅನುಸರಿಸುತ್ತಿದೆ ಎನ್ನುವ ಆರೋಪಗಳು ಕೂಡ ಆಧಾರ ರಹಿತ, ಡೊನಾಲ್ಡ್ ಟ್ರಂಪ್ ಶಾಂತಿ ಮಂಡಳಿಯನ್ನು…