nagaraj11081993

ಸುದೀಪ್ ಎಚ್ಚರಿಕೆ ಕೊಟ್ಟಿದ್ದು ಯಾರಿಕೆ ಮತ್ತು ಏಕೆ? – Kannada News | Did Sudeep warns Darshan fans in Hubli program

ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಡಿಸೆಂಬರ್ 25ರಂದು ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರ ಜೋರಾಗಿ ನಡೆಯುತ್ತಿದೆ. ಬೆಂಗಳೂರು, ಚೆನ್ನೈ ಇನ್ನೂ ಕೆಲವೆಡೆ ಪ್ರಚಾರ ಮುಗಿಸಿರುವ ಸುದೀಪ್ ನಿನ್ನೆ ಹುಬ್ಭಳ್ಳಿಯಲ್ಲಿ ಅದ್ಧೂರಿ ಪ್ರೀ ರಿಲೀಸ್ ಕಾರ್ಯಕ್ರಮ ಆಯೋಜಿಸಿದ್ದರು. ಹುಬ್ಬಳ್ಳಿ ಕಾರ್ಯಕ್ರಮದಲ್ಲಿ ಮಾತನಾಡಿದ ಸುದೀಪ್ ಸಿನಿಮಾ ತಂಡವನ್ನು ಕೊಂಡಾಡುವ ಜೊತೆಗೆ ಕೆಲವರಿಗೆ ಎಚ್ಚರಿಕೆ ಸಹ ನೀಡಿದರು. ನಾವು ಸಿನಿಮಾ ಬಿಡುಗಡೆ ಮಾಡುವ ಜೊತೆಗೆ ಯುದ್ಧವೊಂದನ್ನು ಸಹ ಮಾಡಬೇಕಿದೆ, ಹೊರಗೆ ಪಡೆ ಒಂದು ಯುದ್ಧಕ್ಕೆ ರೆಡಿ ಆಗುತ್ತಿದೆ. ನಾನು ಮಾತನಾಡಬಾರದು…

Read More

ಬುದ್ಧಿಮಾಂದ್ಯ ಮಕ್ಕಳಿಗೆ ಟಾರ್ಚರ್ ಕೊಟ್ಟ ದಂಪತಿ ಅರೆಸ್ಟ್; ಲೈಸನ್ಸ್ ಇಲ್ಲದೆ ಶಾಲೆ ನಡೆಸಿದ್ದ ಶಿಕ್ಷಕರು – Kannada News | Bagalkote: Mentally Challenged Student Assaulted, Divya Jyothi School Teacher Couple arrested

ಬುದ್ದಿಮಾಂದ್ಯ ಮಕ್ಕಳಿಗೆ ಟಾರ್ಚರ್ ಕೊಟ್ಟ ದಂಪತಿ ಅಂದರ್ ಬಾಗಲಕೋಟೆ, ಡಿಸೆಂಬರ್ 21: ಬಾಗಲಕೋಟೆ ನವನಗರದ 54ನೇ ಸೆಕ್ಟರ್​​ನಲ್ಲಿರುವ ದಿವ್ಯ ಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿಶಾಲೆಯಲ್ಲಿ (Mentally Challenged Student Assaulted) ಬಾಲಕನ ಮೇಲೆ ಶಿಕ್ಷಕ ದಂಪತಿ ಹಲ್ಲೆ ನಡೆಸಿದ ಘಟನೆ ಎಲ್ಲೆಡೆ ಆಕ್ರೋಶ ಹುಟ್ಟಿಹಾಕಿತ್ತು. ದೀಪಕ್ ರಾಠೋಡ್​​(16) ಎಂಬ ಹುಡುಗನ ಮೇಲೆ ಅಕ್ಷಯ್ ಇಂಗಳಕರ್ ಬೆಲ್ಟ್, ಪ್ಲಾಸ್ಟಿಕ್ ಪೈಪ್‌ನಿಂದ ಹಲ್ಲೆ ಮಾಡಿದರೆ, ಅವರ ​​ಪತ್ನಿ ಆನಂದಿ ಬಾಲಕನ ಕಣ್ಣಿಗೆ ಖಾರದಪುಡಿ ಎರಚಿ ಹೇಯ ಕೃತ್ಯವೆಸಗಿದ್ದರು. ಈ ಪ್ರಕರಣಕ್ಕೆ…

Read More

ಮಹಾರಾಷ್ಟ್ರ ಸ್ಥಳೀಯ ನಗರ ಸಂಸ್ಥೆಗಳ ಚುನಾವಣೆ: ಬಿಜೆಪಿ ನೇತೃತ್ವದ ಮಹಾಯುತಿಗೆ ಅಮೋಘ ಮುನ್ನಡೆ – Kannada News | BJP led Mahayuti win big in Maharashtra local bodies elections

ಮುಂಬೈ, ಡಿಸೆಂಬರ್ 21: ಮಹಾರಾಷ್ಟ್ರದ ಸ್ಥಳೀಯ ನಗರ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಭರ್ಜರಿ ಗೆಲುವು ಪಡೆದಿದೆ. ಒಟ್ಟು 246 ನಗರ ಪಾಲಿಕೆ ಹಾಗೂ 42 ನಗರ ಪಂಚಾಯಿತಿಗಳಿಗೆ ನಡೆದ ಚುನಾವಣೆಯಲ್ಲಿ (Maharashtra Urban Local Bodies Elections) ಬಿಜೆಪಿ ಹಾಗೂ ಮಿತ್ರ ಪಕ್ಷಗಳು ಹೆಚ್ಚಿನ ಕ್ಷೇತ್ರಗಳಲ್ಲಿ ಮುನ್ನಡೆ ಹೊಂದಿವೆ. ಮಹಾಯುತಿ ಮೈತ್ರಿಕೂಟ (Mahayuti) 214 ಸ್ಥಳೀಯ ಸಂಸ್ಥೆಗಳಲ್ಲಿ ಮುನ್ನಡೆ ಹೊಂದಿದೆ. ವಿಪಕ್ಷಗಳ ಕೂಟವಾದ ಮಹಾ ವಿಕಾಸ್ ಆಘಾಡಿ (MVA) ಮುನ್ನಡೆ ಹೊಂದಿರುವುದು ಕೇವಲ…

Read More

ಆನೇಕಲ್ ಸರಣಿ ಅಪಘಾತ: 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಂಭೀರ ಗಾಯ – Kannada News | Anekal Container Truck Serial Accident: Drunk Driver Hits more than 20 Vehicles

ಆನೇಕಲ್, ಡಿಸೆಂಬರ್ 21: ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಪೊಲೀಸರಿಂದ 14 ಕಿಮೀ ತಪ್ಪಿಸಿಕೊಂಡು ಹೋದ ಲಾರಿ ಚಾಲಕ, ಚಂದಾಪುರದಲ್ಲಿ ಸಾರ್ವಜನಿಕ ಕೈಗೆ ಸಿಕ್ಕಿಬಿದಿದ್ದಾನೆ. ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಸದ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಗೃಹಲಕ್ಷ್ಮೀ ಫಲಾನುಭವಿಗಳಿಗೆ ಗುಡ್​​ನ್ಯೂಸ್​​​: ಮುಂದಿನ ವಾರ ಹಣ ಬಿಡುಗಡೆ ಎಂದ ಸಚಿವೆ ಹೆಬ್ಬಾಳ್ಕರ್ – Kannada News | Good News for Gruha Lakshmi Scheme Beneficiaries: Minister Hebbalkar Says Funds to Be Released Next Week

ಬೆಳಗಾವಿ, ಡಿಸೆಂಬರ್​ 21: ಗೃಹಲಕ್ಷ್ಮೀ ಯೋಜನೆಯ (Gruha Lakshmi) ಹಣ ಬಿಡುಗಡೆ ವಿಚಾರವಾಗಿ ಇತ್ತೀಚೆಗೆ ಅಧಿವೇಶನದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಆಗುತ್ತದೆ ಎಂದು ಕಾಯುತ್ತಿರುವ ಮಹಿಳೆಯರಿಗೆ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಗುಡ್​ನ್ಯೂಸ್​​ ನೀಡಿದ್ದಾರೆ. ಸೋಮವಾರದಿಂದ ಶನಿವಾರದ ಒಳಗಡೆ 24ನೇ ಕಂತು ಬಿಡುಗಡೆ ಆಗುತ್ತೆ ಎಂದು ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​, ಈಗಾಗಲೇ 24ನೇ ಕಂತಿನ ಹಣ ಬಿಡುಗಡೆಗೆ…

Read More

Vande Bharat Pilot: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಪೈಲಟ್‌ ಸಂಬಳ ಎಷ್ಟು? ಆಯ್ಕೆ ಪ್ರಕ್ರಿಯೆ ಮತ್ತು ಜವಾಬ್ದಾರಿ ತಿಳಿಯಿರಿ – Kannada News | Vande Bharat Pilot Salary: How to Become a High Speed Train Driver

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ಈಗ ದೇಶಾದ್ಯಂತ ಓಡುತ್ತಿವೆ. ಗಂಟೆಗೆ 160 ಕಿಲೋಮೀಟರ್ ವೇಗದಲ್ಲಿ ಚಲಿಸುವ ಈ ಹೈ-ಸ್ಪೀಡ್ ರೈಲುಗಳನ್ನು ಓಡಿಸುವುದು ಸಾಮಾನ್ಯ ಕೆಲಸವಲ್ಲ. ರೈಲ್ವೆ ಈ ಜವಾಬ್ದಾರಿಗಳನ್ನು ಹೆಚ್ಚು ಕೌಶಲ್ಯಪೂರ್ಣ ಮತ್ತು ಅನುಭವಿ ಪೈಲಟ್‌ಗಳಿಗೆ ಮಾತ್ರ ವಹಿಸುತ್ತದೆ. ಆದ್ದರಿಂದ ವಂದೇ ಭಾರತ್ ಪೈಲಟ್‌ನ ಸಂಬಳ ಎಷ್ಟು? ಅವರನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ವೃತ್ತಿಜೀವನ ಆರಂಭ: ಒಬ್ಬ ವ್ಯಕ್ತಿಯು ನೇರವಾಗಿ ವಂದೇ ಭಾರತ್ ರೈಲಿಗೆ ಪೈಲಟ್ ಆಗಲು ಸಾಧ್ಯವಿಲ್ಲ. ಇದಕ್ಕಾಗಿ ಒಂದು ವ್ಯವಸ್ಥಿತ…

Read More

ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ ಶೆಟ್ಟಿ: ಕಾವ್ಯಾ ಖಡಕ್ ತಿರುಗೇಟು – Kannada News | Gilli Nata friend Kavya Shaiva says Rakshitha Shetty has over confidence in BBK 12

ಈ ಬಾರಿ ಬಿಗ್ ಬಾಸ್ ಗೆಲ್ಲೋದು ಯಾರು ಎಂಬ ಚರ್ಚೆ ಜೋರಾಗಿದೆ. ಗಿಲ್ಲಿ ನಟ (Gilli Nata) ಅವರೇ ಈ ಬಾರಿ ವಿನ್ ಆಗುತ್ತಾರೆ ಎಂಬುದು ಬಹುತೇಕರ ಅಭಿಪ್ರಾಯ. ಕಾಮಿಡಿ ಮೂಲಕ ಅವರು ಎಲ್ಲರನ್ನೂ ರಂಜಿಸುತ್ತಿದ್ದಾರೆ. ವೀಕ್ಷಕರಿಗೆ ಅವರ ಕಾಮಿಡಿ ಇಷ್ಟ ಆಗಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ ಹತ್ತಿರ ಆಗುತ್ತಿರುವಾಗ ಪೈಪೋಟಿ ಹೆಚ್ಚಿದೆ. ಗಿಲ್ಲಿ ನಟ ಅವರನ್ನು ಬಿಗ್ ಬಾಸ್ ಮನೆಯಿಂದ ಹೊರಗೆ ಕಳಿಸುವುದಾಗಿ ರಕ್ಷಿತಾ ಶೆಟ್ಟಿ (Rakshitha Shetty) ಹೇಳಿದ್ದಾರೆ. ಅವರಿಗೆ…

Read More

ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್ – Kannada News | Sameer Minhas brings up a superb Century Against India

ದುಬೈನ ಐಸಿಸಿ ಅಕಾಡೆಮಿ ಮೈದಾನದಲ್ಲಿ ನಡೆಯುತ್ತಿರುವ ಅಂಡರ್-19 ಏಷ್ಯಾಕಪ್ ಫೈನಲ್​ ಪಾಕಿಸ್ತಾನ್ ತಂಡದ ಆರಂಭಿಕ ದಾಂಡಿಗ ಸಮೀರ್ ಮಿನ್​ಹಾಸ್ ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಪಾಕ್ ತಂಡಕ್ಕೆ ಸಮೀರ್ ಮಿನ್​ಹಾಸ್ ಉತ್ತಮ ಆರಂಭ ಒದಗಿಸಿದರು. ಆರಂಭದಿಂದಲೇ ಅತ್ಯುತ್ತಮ ಹೊಡೆತಗಳೊಂದಿಗೆ ಗಮನ ಸೆಳೆದ ಸಮೀರ್ ಮಿನ್​ಹಾಸ್ ಕೇವಲ 71 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಶತಕದ ಬಳಿಕ ಕೂಡ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದ…

Read More

ಟ್ರೈನ್ ಟಿಕೆಟ್ ಬೆಲೆ ಪ್ರತೀ ಕಿಮೀಗೆ 1-2 ಪೈಸೆ ಹೆಚ್ಚಳ; ಡಿ. 26ರಿಂದ ಹೊಸ ದರ ಜಾರಿ – Kannada News | Indian Railways hikes fares for long distance travel, revised rates from Dec 26th

ನವದೆಹಲಿ, ಡಿಸೆಂಬರ್ 21: ರೈಲು ಪ್ರಯಾಣ ಮುಂದಿನ ದಿನಗಳಲ್ಲಿ ತುಸು ದುಬಾರಿಯಾಗಲಿದೆ. ರೈಲು ಪ್ರಯಾಣ ಟಿಕೆಟ್ ದರಗಳಲ್ಲಿ ಅಲ್ಪ ಏರಿಕೆ ಮಾಡಲು ಭಾರತೀಯ ರೈಲ್ವೇಸ್ (Indian Railways) ನಿರ್ಧರಿಸಿದೆ. ದೂರ ಪ್ರಯಾಣದ ದರಗಳನ್ನು ಏರಿಕೆ ಮಾಡಲಾಗುತ್ತಿದೆ. ಸಬರ್ಬನ್ ರೈಲುಗಳ ದರಗಳಲ್ಲಿ ಬದಲಾವಣೆ ಇರುವುದಿಲ್ಲ. ಡಿಸೆಂಬರ್ 26ರಿಂದ ಪರಿಷ್ಕೃತ ದರಗಳು ಜಾರಿಗೆ ಬರಲಿವೆ. ವರದಿ ಪ್ರಕಾರ 215 ಕಿಮೀ ದೂರದವರೆಗಿನ ಜನರಲ್ ಕ್ಲಾಸ್ ಕಂಪಾರ್ಟ್ಮೆಂಟ್​ಗಳ ಟಿಕೆಟ್ ಬೆಲೆಗಳಲ್ಲಿ ಬದಲಾವಣೆ ಇರುವುದಿಲ್ಲ. ಅದಕ್ಕೂ ಹೆಚ್ಚಿನ ದೂರದ ಪ್ರಯಾಣವಾದರೆ, 215 ಕಿಮೀ…

Read More

ಮನರೇಗಾ ಯೋಜನೆ ಹೆಸರು ಬದಲಾವಣೆ: ಕೇಂದ್ರದ ಕ್ರಮಕ್ಕೆ ಮಲ್ಲಿಕಾರ್ಜುನ ಖರ್ಗೆ ಆಕ್ಷೇಪ – Kannada News | MNREGA Scheme Name Change: Mallikarjun Kharge Sparks on Central Government

ಕಲಬುರಗಿ, ಡಿಸೆಂಬರ್​ 21: ಮನರೇಗಾ ವಿಧೇಯಕ​ ಬಗ್ಗೆ ಇನ್ನೂ ಸಾಕಷ್ಟು ಚರ್ಚೆ ಮಾಡಬೇಕಿತ್ತು. ಮನರೇಗಾ ಯೋಜನೆ ತೆಗೆದು ಜಿ-ರಾಮ್​ ಜಿ ಬಿಲ್​ನ್ನು ತರಾತುರಿಯಲ್ಲಿ ಜಾರಿಗೆ ತಂದಿದ್ದಾರೆ. ಇದರಿಂದ ದೇಶದ ಬಡ ಜನರಿಗೆ ತೊಂದರೆಯಾಗುತ್ತಿದೆ ಎಂದು ಕೇಂದ್ರದ ಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯೋಜನೆಯಲ್ಲಿ ಗಾಂಧಿ ಹೆಸರು ಇದ್ದಿದ್ದರೆ ಏನು ತೊಂದರೆ ಆಗ್ತಿತ್ತು. ಜಿ ರಾಮ್ ಜಿ ಹೆಸರು ಇಟ್ಟು ಏನು ಸಾಧನೆ ಮಾಡಿದ್ದೀರಿ ಎಂದಿದ್ದಾರೆ. ಮತ್ತಷ್ಟು ವಿಡಿಯೋ…

Read More