ಭಾರತೀಯ ವಿವಾಹಗಳಲ್ಲಿ ಹೊಸ ಟ್ರೆಂಡ್: 13 ರಿಂದ 25 ಸಾವಿರ ರೂ. ಬೆಲೆಯ ಇಂಜೆಕ್ಷನ್ ತಗೊಳ್ತಿದ್ದಾರೆ ವಧುಗಳು!
ಇತ್ತೀಚಿನ ದಿನಗಳಲ್ಲಿ ತೂಕ ಇಳಿಸಿಕೊಳ್ಳುವುದು ಬಹಳ ಕಷ್ಟ, ಅದಕ್ಕೆ ಆಹಾರ ಪದ್ಧತಿಯಲ್ಲಿ ಬದಲಾವಣೆ, ವ್ಯಾಯಾಮ ಇನ್ನು ಅನೇಕ ಕಸರತ್ತುಗಳನ್ನು ಮಾಡಬೇಕು, ಸಾಮಾನ್ಯವಾಗಿ ಜನ ಡಯಟ್ ಮಾಡುತ್ತಾರೆ. ಈ ಕ್ರಮವು ಅನೇಕರಿಗೆ ಒಳ್ಳೆಯ ಫಲಿತಾಂಶವನ್ನು ನೀಡಿದೆ. ಆದರೆ ಇತ್ತೀಚಿನ ದಿನಗಳಲ್ಲಿ ತಕ್ಷಣಕ್ಕೆ ತೂಕ ಇಳಿಸಿಕೊಳ್ಳಲು ಔಷಧಿಗಳ ಕಡೆ ಹೋಗುತ್ತಿದ್ದಾರೆ. ಇಂಜೆಕ್ಷನ್ಗಳನ್ನು ತೆಗೆದುಕೊಂಡು ತೂಕ ಇಳಿಸಿಕೊಳ್ಳುತ್ತಾರೆ. ಅದರಲ್ಲೂ ಇದೀಗ ಮದುವೆ ಆಗುತ್ತಿರುವ ನೂತನ ಜೋಡಿಗಳು ಕೂಡ ಹಾದಿಯಲ್ಲೇ ಸಾಗುತ್ತಿದ್ದಾರೆ. ಈ ಬಗ್ಗೆ ಇಲ್ಲೊಂದು ವರದಿಯನ್ನು ನೀಡಲಾಗಿದೆ. ಮದುವೆ ಕಡಿಮೆ ಸಮಯ…