Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್ – Kannada News | DCM D.K. Shivakumar Launches Pulse Polio Campaign in Karnataka
ಬೆಂಗಳೂರು, ಡಿಸೆಂಬರ್ 21: ಇಂದಿನಿಂದ ಪಲ್ಸ್ ಪೋಲಿಯೋ ಅಭಿಯಾನ ಆರಂಭವಾಗಿದ್ದು, ಪುಟ್ಟ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಈ ಮಹತ್ವದ ಅಭಿಯಾನಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇದಕ್ಕೆ ಚಾಲನೆ ನೀಡಿದರು. ಲಸಿಕೆ ಹಾಕುವ ಮುನ್ನ ಡಿ.ಕೆ. ಶಿವಕುಮಾರ್ ಮಕ್ಕಳನ್ನು ಮುದ್ದಾಡಿದ್ದು, ಪೋಲಿಯೋ ಹನಗಳನ್ನು ಹಾಕಿದ ನಂತರ ಮಕ್ಕಳಿಗೆ ಚಾಕೊಲೇಟ್‌ಗಳು ಮತ್ತು ಸಿಹಿ ತಿನಿಸುಗಳನ್ನು ನೀಡಲಾಯಿತು. ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮೊಮ್ಮಗಳಿಗೂ ಪೋಲಿಯೋ ಹನಿಗಳನ್ನು ನೀಡಲಾಯಿತು. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ….