ಬಿಸಿಯೂಟದಲ್ಲಿ ಹುಳುಗಳು ಪತ್ತೆ: ಟಿವಿ9 ವರದಿ ಇಂಪ್ಯಾಕ್ಟ್; ಶಾಲೆಗಳಿಗೆ ಬಂತು ಗುಣಮಟ್ಟದ ಬೇಳೆ – Kannada News | Worms Found in School Meals: Impact of TV9 Report Leads to Supply of Quality Pulses
ಬೆಂಗಳೂರು, ಡಿಸೆಂಬರ್ 20: ಅನ್ನದಲ್ಲೂ ಹುಳು (maggots), ಸಾಂಬರ್ನಲ್ಲೂ ಹುಳು, ಅಕ್ಕಿ, ಬೇಳೆಗಳಲ್ಲೂ ಹುಳುವೋ ಹುಳು. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ನೀಡುತ್ತಿರುವ ಬಿಸಿಯೂಟ ಅಧ್ವಾನ ಎದ್ದಿದೆ. ವಿದ್ಯಾರ್ಥಿಗಳಿಗೆ ನೀಡುತ್ತಿರುವ ಕಳಪೆ ಆಹಾರದ ವಿರುದ್ಧ ಟಿವಿ9 ಸಮರ ಸಾರಿದ್ದು, ಶಾಲೆಗಳಲ್ಲಿನ ಕರ್ಮಕಾಂಡವನ್ನೂ ತೆರೆದಿಟ್ಟಿದೆ. ವರದಿ ಇಂಪ್ಯಾಕ್ಟ್ ಬೆನ್ನಲ್ಲೇ ಶಾಲೆಗಳಿಗೆ ಗುಣಮಟ್ಟದ ಬೇಳೆ ಬಂದಿದೆ. ಮತ್ತೊಂದೆಡೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಚಿಕ್ಕಮಗಳೂರಲ್ಲೂ ‘ಹುಳು ಊಟದ’ ಕರ್ಮಕಾಂಡ! ಇಂದು ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಬಿಟ್ಟೇನಹಳ್ಳಿ…