ತಮಿಳು ಚಿತ್ರರಂಗದಲ್ಲಿ ರಾಜಕೀಯ: ವಿಜಯ್ ಕೊನೆ ಸಿನಿಮಾ ಟಾರ್ಗೆಟ್ – Kannada News | Movie politics in Tamil Nadu, Parashakti vs Jana Nayagan
ತಮಿಳುನಾಡಿನಲ್ಲಿ ಚಿತ್ರರಂಗಕ್ಕೂ (Movie) ರಾಜಕೀಯಕ್ಕೂ ಬಹಳ ಆಪ್ತ ಬಂಧ. ಸ್ವಾತಂತ್ರ್ಯ ಬಂದಾಗಿನಿಂದಲೂ ತಮಿಳು ಚಿತ್ರರಂಗದಲ್ಲಿರುವವರೇ ತಮಿಳುನಾಡಿನ ರಾಜಕೀಯದಲ್ಲೂ ಅಬ್ಬರಿಸಿದ್ದಾರೆ. ಅಣ್ಣಾದೊರೈ, ಶಿವಾಜಿ ಗಣೇಶನ್, ಕರುಣಾನಿಧಿ, ಎಂಜಿಆರ್, ಜಯಲಲಿತಾ, ವಿಜಯ್ಕಾಂತ್, ಶರತ್ಕುಮಾರ್ ಇನ್ನೂ ಹಲವಾರು ಮಂದಿ ಸಿನಿಮಾ ಸೆಲೆಬ್ರಿಟಿಗಳು ತಮಿಳುನಾಡು ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ. ಈಗಲೂ ಸಹ ಈ ಪದ್ಧತಿ ಚಾಲ್ತಿಯಲ್ಲಿದ್ದು, ಇತ್ತೀಚೆಗಷ್ಟೆ ನಟ ದಳಪತಿ ವಿಜಯ್ ಅವರು ರಾಜಕೀಯಕ್ಕೆ ಕಾಲಿರಿಸಿದ್ದಾರೆ. ಆದರೆ ತಮಿಳುನಾಡಿನಲ್ಲಿ ಅರ್ಧ ಶತಮಾನದಿಂದಲೂ ಸಿನಿಮಾಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ರೂಢಿ ಇದೆ, ಈಗಲೂ ಅದೇ ನಡೆಯುತ್ತಿದೆ. ವಿಜಯ್…