nagaraj11081993

ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ನೀರು ಬರಬಾರದೆಂದರೆ ಈ ಸರಳ ಸಲಹೆಯನ್ನು ಪಾಲಿಸಿ – Kannada News | How to stop tears while chopping onions?

ಈರುಳ್ಳಿ (onions) ಹಾಕಿದ್ರೆ ಅಡುಗೆಯ ರುಚಿ ಮತ್ತಷ್ಟು ಹೆಚ್ಚುತ್ತದೆ. ಹಾಗಾಗಿ ಪ್ರತಿ ಅಡುಗೆಯಲ್ಲೂ ಈರುಳ್ಳಿಯನ್ನು ಬಳಕೆ ಮಾಡಲಾಗುತ್ತದೆ. ಆದ್ರೆ ಕಣ್ಣಲ್ಲಿ ನೀರು ಬರುವ ಕಾರಣ, ಕಿರಿಕಿರಿ ಉಂಟಾಗುವ ಕಾರಣ ಈರುಳ್ಳಿಯನ್ನು ಕತ್ತರಿಸುವುದೇ ಹಲವರಿಗೆ ತುಂಬಾನೇ ಕಷ್ಟದ ಕೆಲಸವಾಗಿಬಿಟ್ಟಿದೆ. ಈರುಳ್ಳಿ ಹೆಚ್ಚುವಾಗ ಕಣ್ಣಲ್ಲಿ ನೀರು ಬರಲು ಅದರಲ್ಲಿರುವ ಸಲ್ಫರ್‌ ಸಂಯುಕ್ತಗಳು ಕಾರಣ. ಹೌದು ಈರುಳ್ಳಿ ಕಟ್‌ ಮಾಡುವಾಗ ಸಲ್ಫರ್‌ ಸಂಯುಕ್ತಗಳು ಗಾಳಿಯಲ್ಲಿ ಬಿಡುಗಡೆಯಾಗಿ ಕಣ್ಣುಗಳಲ್ಲಿನ ತೇವಾಂಶದೊಂದಿಗೆ ಸೇರಿಕೊಂಡು ಕಿರಿಕಿರಿ ಮತ್ತು ಕಣ್ಣೀರನ್ನು ಉಂಟುಮಾಡುತ್ತದೆ. ಹೀಗಿರುವಾಗ ಈ ಒಂದಷ್ಟು ತಂತ್ರಗಳನ್ನು…

Read More

ಬಾಂಗ್ಲಾದಲ್ಲಿ ಹಿಂದೂ ವ್ಯಕ್ತಿಯ ಹತ್ಯೆ; ಯೂನಸ್ ಸರ್ಕಾರದಿಂದ 7 ಜನರ ಬಂಧನ – Kannada News | 7 people Arrested For Hindu Mans Lynching In Bangladesh

ಢಾಕಾ, ಡಿಸೆಂಬರ್ 20: ಬಾಂಗ್ಲಾದೇಶದಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಹಿಂದೂ ವ್ಯಕ್ತಿಯನ್ನು ಥಳಿಸಿ, ಕಟ್ಟಿಹಾಕಿ, ಬೆಂಕಿ ಹಚ್ಚಲಾಗಿತ್ತು. ವಿದ್ಯಾರ್ಥಿ ರಾಜಕೀಯ ನಾಯಕನ ಸಾವಿನ ನಂತರ ಬಾಂಗ್ಲಾದೇಶಾದ್ಯಂತ (Bangladesh) ಹಿಂಸಾತ್ಮಕ ಪ್ರತಿಭಟನೆಗಳು ಭುಗಿಲೆದ್ದ ಕಾರಣದಿಂದಾಗಿ ಧರ್ಮನಿಂದನೆಯ ಆರೋಪದ ಮೇಲೆ ಬಾಂಗ್ಲಾದೇಶದ ಮೈಮೆನ್ಸಿಂಗ್ ಪ್ರದೇಶದಲ್ಲಿ ಹಿಂದೂ ವ್ಯಕ್ತಿಯ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರನ್ನು ಬಂಧಿಸಲಾಗಿದೆ. ವಿವಿಧ ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿದ ನಂತರ 7 ಶಂಕಿತರನ್ನು ಬಂಧಿಸಲಾಗಿದೆ ಎಂದು ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಹೇಳಿದ್ದಾರೆ….

Read More

ಬೆಂಗಳೂರಲ್ಲಿ ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ – Kannada News | Bengaluru: Greater Bengaluru Authority Demolishes Unauthorized Houses; Over 190 Structures Razed

ಬೆಂಗಳೂರು, ಡಿಸೆಂಬರ್​ 20: ನಗರದಲ್ಲಿ ಅನಧಿಕೃತ ನಿವೇಶನಗಳ ವಿರುದ್ಧ ಜಿಬಿಎ ಸಮರ ಸಾರಿದೆ. ಇಂದು ಬೆಳ್ಳಂಬೆಳಗ್ಗೆ ಶ್ರೀನಿವಾಸಪುರದ ಕೋಗಿಲು ಲೇಔಟ್​ನಲ್ಲಿ 200 ಹೆಚ್ಚು ಮನೆಗಳ ತೆರವು ಕಾರ್ಯ ಮಾಡಲಾಗಿತು. 14 ಎಕರೆ ಪಾಲಿಕೆ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ 190ಕ್ಕೂ ಹೆಚ್ಚು ಮನೆಗಳನ್ನು ನೆಲಸಮಗೊಳಿಸಲಾಗಿದೆ. ಜಿಬಿಎ ಕಾರ್ಯಕ್ಕೆ ಸೂರು ಕಳೆದುಕೊಂಡವರು ಹಿಡಿಶಾಪ ಹಾಕಿದ್ದಾರೆ. ಒಂದೇ ಒಂದೂ ಸೂಚನೆ ಕೊಡದೇ ಕೆಡವಿದ್ದಾರೆ ಅಂತಾ ಕೆಂಡಕಾರದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ನೀವು ಕೂಡ ಮುಖದವರೆಗೂ ಬ್ಲಾಂಕೆಟ್ ಹೊದ್ದು ಮಲಗ್ತೀರಾ ಈ ಅಭ್ಯಾಸ ಎಷ್ಟು ಡೇಂಜರ್ ನೋಡಿ! – Kannada News | Face Covering at Night: How It Affects Breathing & Health

ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಡೆಗಳಲ್ಲಿಯೂ ದಿನದಿಂದ ದಿನಕ್ಕೆ ಚಳಿ (winter) ಹೆಚ್ಚಾಗುತ್ತಿದೆ. ಈ ರೀತಿ ತಾಪಮಾನ ಕಡಿಮೆಯಾದಾಗ, ಸ್ವಾಭಾವಿಕವಾಗಿ ಚಳಿಯಿಂದ ರಕ್ಷಣೆ ಪಡೆಯಲು ಮುಖದ ವರೆಗೆ ಬೆಡ್ ಶಿಟ್ ಅಥವಾ ಕಂಬಳಿ ಹೊದ್ದು ಮಲಗುತ್ತೇವೆ. ಇದು ಉಷ್ಣತೆಯನ್ನು ಹೆಚ್ಚಿಸಿಕೊಳ್ಳಲು ಸಹಾಯ ಮಾಡುತ್ತದೆ. ಅಷ್ಟೇ ಅಲ್ಲ, ಇದು ಬಹಳ ಆರಾಮದಾಯಕವೆನಿಸುತ್ತದೆ, ಆದರೆ ಇತ್ತೀಚಿನ ಸಂಶೋಧನೆ ಹೇಳುವ ಪ್ರಕಾರ, ಈ ರೀತಿಯ ಅಭ್ಯಾಸ ಉಸಿರಾಟದ ವ್ಯವಸ್ಥೆಯ ಮೇಲೆ ಗಮನಾರ್ಹ ಒತ್ತಡವನ್ನು ಬೀರುತ್ತದೆ ಎಂದು ತಿಳಿಸಿದೆ. ಹೌದು, ರಾತ್ರಿ ಮಲಗುವಾಗ ಮುಖ…

Read More

ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ – Kannada News | Bigg Boss Kannada season 12 new promo released

ಬಿಗ್​​ಬಾಸ್ (Bigg Boss) ಮನೆಯಲ್ಲಿ ಕೆಲವೊಮ್ಮೆ ಸ್ಪರ್ಧಿಗಳು ಮಕ್ಕಳಿಗಿಂತಲೂ ಕಡೆಯಾಗಿ ವರ್ತಿಸುತ್ತಾರೆ. ತೀರ ಸಿಲ್ಲಿ ವಿಷಯಗಳಿಗೆ ಸಿಲ್ಲಿಯಾಗಿ ಜಗಳ ಮಾಡುತ್ತಾರೆ. ಉದ್ದೇಶಪೂರ್ವಕವಾಗಿ ಹಠ ಮಾಡುತ್ತಾರೆ. ಇದ್ದಕ್ಕಿದ್ದಂತೆ ಕಣ್ಣೀರು ಹಾಕುತ್ತಾರೆ ಇನ್ನೂ ಏನೇನೋ. ಕಳೆದ ವಾರ ಬಿಗ್​​ಬಾಸ್ ಮನೆಯಲ್ಲಿ ಟಾಸ್ಕ್ ಒಂದನ್ನು ಆಡಿಸಲಾಗಿತ್ತು. ಅದಕ್ಕೆ ರಾಶಿಕಾ ಉಸ್ತುವಾರಿ ಆಗಿದ್ದರು. ಆ ಟಾಸ್ಕ್​​​ ಗೊಂದಲಗಳ ಗೂಡಾಗಿತ್ತು. ಇದೀಗ ಸುದೀಪ್ ಅವರು ಆ ಟಾಸ್ಕ್ ವಿಷಯನ್ನೇ ಮುಖ್ಯವಾಗಿ ಹಿಡಿದುಕೊಂಡು ಇಡೀ ಮನೆಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ… ಸಿನಿಮಾ ಸುದ್ದಿಗಳಿಗಾಗಿ…

Read More

ಆಧುನಿಕ ಸಮಾಜದ ಸಂಬಂಧಗಳ ಕಡೆಗೆ ಬೆಳಕು ಚೆಲ್ಲುವ ಒಂದು ಪುಟ್ಟ ಕಾದಂಬರಿ’ನಮಗೂಂದು ಸೊಸೆ ಬೇಕು!’ – Kannada News | K. Satyanarayana’s ‘Namagoondu Sose Beku!’: Family, Marriage and Society

K. Satyanarayana’s ‘Namagoondu Sose Beku!’ ಕನ್ನಡದ ಸಾಹಿತ್ಯ ಲೋಕದಲ್ಲಿ ಕೆ. ಸತ್ಯನಾರಾಯಣ ಅವರು ಅತ್ಯಂತ ಪ್ರಮುಖ ಕಥೆಗಾರರು ಮತ್ತು ಕಾದಂಬರಿಕಾರರು. ಅವರ ಲೇಖನಿಯಲ್ಲಿ ಮೂಡಿದ ಇತ್ತೀಚಿನ ಕೃತಿಯೆಂದರೆ ‘ನಮಗೂಂದು ಸೊಸೆ ಬೇಕು!’ ಕಾದಂಬರಿ. ಇದು ಸಮಾಜದಲ್ಲಿನ ಕೌಟುಂಬಿಕ ಸಂಬಂಧಗಳು, ವಿವಾಹ ವ್ಯವಸ್ಥೆ ಮತ್ತು ಮನೆಗೆ ಸೊಸೆಯನ್ನು ಹುಡುಕುವ ಪ್ರಕ್ರಿಯೆಯಲ್ಲಿ ಎದುರಾಗುವ ಹಾಸ್ಯ ಹಾಗೂ ವಾಸ್ತವದ ಸಂಗತಿಗಳನ್ನು ಆಧರಿಸಿದ ಕಥೆಯಾಗಿದೆ. ಏನಿದೆ ಕಾದಂಬರಿಯಲ್ಲಿ? ಈ ಕಾದಂಬರಿಯು ಮಹಾಭಾರತದ ಉತ್ತರೆಯ ಮುಗ್ಧತೆ ಮತ್ತು ವಿರಾಟರಾಜನರ ಮನೆಯ ಕಥೆಯೊಂದಿಗೆ ಆಧುನಿಕ…

Read More

ಕಲಬುರಗಿ: ಬಿಜೆಪಿ ಕಾರ್ಯಕರ್ತನ ಮನೆಯಲ್ಲೇ ಪಕ್ಷದ ಕಾರ್ಯಕರ್ತೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ – Kannada News | Kalaburagi Incident: BJP Woman Worker Dies After Fire Incident at Party Activist’s House

ಬಿಜೆಪಿ ಕಾರ್ಯಕರ್ತ ಮಲ್ಲಿನಾಥ್ ಬಿರಾದಾರ, ಜ್ಯೋತಿ ಪಾಟೀಲ್ ಕಲಬುರಗಿ, ಡಿಸೆಂಬರ್ 20: ಕಲಬುರಗಿ (Kalaburagi) ಜಿಲ್ಲೆಯ ನಂದಿಕೂರ್ ಗ್ರಾಮದಲ್ಲಿ ಬಿಜೆಪಿ (BJP) ಕಾರ್ಯಕರ್ತೆ ಜ್ಯೋತಿ ಪಾಟೀಲ್ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೀವ್ರ ಸಂಚಲನಕ್ಕೆ ಕಾರಣವಾಗಿದೆ. ಈ ಘಟನೆ ಬಿಜೆಪಿ ಕಾರ್ಯಕರ್ತ ಮಲ್ಲಿನಾಥ್ ಬಿರಾದಾರ ಅವರ ಮನೆಯ ಆವರಣದಲ್ಲಿ ನಡೆದಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಘಟನೆ ಬಳಿಕ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದೀಗ ಬಿಜೆಪಿ ಕಾರ್ಯಕರ್ತ ಮಲ್ಲಿನಾಥ್ ಬಿರಾದಾರರನ್ನು ಪೊಲೀಸರು ವಶಕ್ಕೆ ಪಡೆದು…

Read More

‘ರಿಚರ್ಡ್ ಆಂಟನಿ’ ಸಿನಿಮಾ ಕುರಿತು ರಾಜ್ ನೀಡಿದ ಹೇಳಿಕೆ ಬಗ್ಗೆ ಶುರುವಾಗಿದೆ ಚರ್ಚೆ – Kannada News | Rakshit Shetty’s ‘Richard Anthony’: Raj B Shetty’s Hint Sparks Delay Speculation

ರಕ್ಷಿತ್ ಶೆಟ್ಟಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದವರು. ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಅವರು ಗಮನ ಸೆಳೆದಿದ್ದಾರೆ. ಅವರು ಕಳೆದ ಕೆಲ ಸಮಯದಿಂದ ಯಾರ ಕಣ್ಣೀಗು ಕಾಣಿಸುತ್ತಿಲ್ಲ. ಅವರು ‘ರಿಚರ್ಡ್ ಆಂಟನಿ’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ ಎನ್ನಲಾಗಿದೆ. ಹೀಗಿರುವಾಗಲೇ ರಾಜ್ ಅವರು ನೀಡಿದ ಹೇಳಿಕೆ ಚರ್ಚೆ ಹುಟ್ಟುಹಾಕಿದೆ. ಆ ಚಿತ್ರಕ್ಕಾಗಿ ಇನ್ನೂ ಎಷ್ಟು ವರ್ಷ ಕಾಯಬೇಕು ಎಂಬ ಪ್ರಶ್ನೆ ಮೂಡಿದೆ. ರಾಜ್ ಬಿ. ಶೆಟ್ಟಿ ಅವರು ‘45’ ಸಿನಿಮಾದಲ್ಲಿ ನಟಿಸಿದ್ದಾರೆ. ಅವರ ಪಾತ್ರದ ಬಗ್ಗೆ ಟ್ರೇಲರ್​​ನಲ್ಲಿ ಹಿಂಟ್…

Read More

ಹುಷಾರಿಲ್ಲ ಅಂತಾ ಆಸ್ಪತ್ರೆಗೆ ಹೋದ್ರೆ ಡಾಕ್ಟರ್ ನಾಲಿಗೆ ತೋರಿಸಿ ಎನ್ನುವುದಕ್ಕೆ ಕಾರಣ ಏನ್ ಗೊತ್ತಾ? – Kannada News | Tongue Colors & What They Mean: Vitamin Deficiency Signs

ನೀವು ಗಮನಿಸಿರಬಹುದು, ಆರೋಗ್ಯ ಸಮಸ್ಯೆ ಎಂದು ಆಸ್ಪತ್ರೆಗೆ ಹೋದರೆ, ವೈದ್ಯರು ಮೊದಲು ನಾಲಿಗೆ ತೋರಿಸಲು ಹೇಳುತ್ತಾರೆ. ಆದರೆ ನಮ್ಮ ಆರೋಗ್ಯಕ್ಕೂ ಇದಕ್ಕೂ ಏನು ಸಂಬಂಧ ಎಂದು ಎಂದಾದರೂ ಯೋಚಿಸಿದ್ದೀರಾ… ಏಕೆಂದರೆ ನಾಲಿಗೆ (Tongue) ಆರೋಗ್ಯಕ್ಕೆ ಹಿಡಿದ ಕೈ ಗನ್ನಡಿಯಂತೆ ಕಾರ್ಯನಿರ್ವಹಿಸುತ್ತದೆ, ನಮ್ಮ ದೇಹದ ಆಂತರಿಕ ಆರೋಗ್ಯ ಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಸಾಮಾನ್ಯವಾಗಿ, ಆರೋಗ್ಯಕರ ನಾಲಿಗೆ ಗುಲಾಬಿ ಬಣ್ಣದಲ್ಲಿದ್ದು ಸ್ವಲ್ಪ ತೇವವಾಗಿರುತ್ತದೆ. ಈ ಬಣ್ಣದಲ್ಲಿನ ಸ್ವಲ್ಪ ಬದಲಾವಣೆ ಕೂಡ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಸೂಚಿಸಬಹುದಾಗಿದೆ. ಹಾಗಾದರೆ ಯಾವ ಬಣ್ಣ ಯಾವ…

Read More

ಈ ವಾರ ಒಟಿಟಿಗೆ ಬಂದಿವೆ ಕೆಲ ಆಸಕ್ತಿಗಳ ಸಿನಿಮಾಗಳು: ಇಲ್ಲಿದೆ ಪಟ್ಟಿ – Kannada News | OTT Release this week from December 15 to December 20

ರಶ್ಮಿಕಾ ಮಂದಣ್ಣ ನಟಿಸಿರುವ ಹಿಂದಿ ಸಿನಿಮಾ ‘ಥಮ’ ಈ ವಾರ ಒಟಿಟಿಗೆ ಬಂದಿದೆ. ಆಯುಷ್ಮಾಕ್ ಖುರಾನಾ, ನವಾಜುದ್ದೀನ್ ಸಿದ್ಧಿಖಿ ನಟಿಸಿರುವ ಈ ಹಾರರ್ ಸಿನಿಮಾ ಡಿಸೆಂಬರ್ 16ಕ್ಕೆ ಅಮೆಜಾನ್ ಪ್ರೈಂ ವಿಡಿಯೋನಲ್ಲಿ ಬಿಡುಗಡೆ ಕಂಡಿದೆ. Source link

Read More