KKR vs SRH: 4,6,6,4.. ಹೆಡ್ ಹಂಟ್ಗೆ ವೈಭವ್ ಹರೋಹರ
ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ 2026 ರ 6ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಸೋತ ಸನ್‌ರೈಸರ್ಸ್ ಮೊದಲು ಬ್ಯಾಟಿಂಗ್ ಮಾಡುತ್ತಿದ್ದು, ತಂಡದ ಆರಂಭಿಕರಿಬ್ಬರು ಸ್ಫೋಟಕ ಆರಂಭವನ್ನು ಒದಗಿಸಿಕೊಟ್ಟಿದ್ದಾರೆ. ಅದರಲ್ಲೂ ಆರಂಭದಿಂದಲೂ ಅಬ್ಬರಿಸಿದ ಟ್ರಾವಿಸ್ ಹೆಡ್ ಕೆಕೆಆರ್ ಬೌಲರ್ಗಳನ್ನು ಕಾಡಿದರು. ಅಭಿಷೇಕ್ ಶರ್ಮಾ ಜೊತೆ ಇನ್ನಿಂಗ್ಸ್ ಆರಂಭಿಸಿದ ಟ್ರಾವಿಸ್ ಹೆಡ್, ವೈಭವ್ ಅರೋರಾ ಬೌಲ್ ಮಾಡಿದ ಇನ್ನಿಂಗ್ಸ್ನ ಮೂರನೇ ಓವರ್ನಲ್ಲಿ 2 ಬೌಂಡರಿ ಹಾಗೂ…