nagaraj11081993

150 ಕೋಟಿ ರೂ ಮೌಲ್ಯದ ಸರ್ಕಾರಿ ಭೂಮಿ ದಾಖಲೆ ಫೋರ್ಜರಿ: ಅಧಿಕಾರಿಗಳ ವಿರುದ್ಧ FIR ದಾಖಲಾದ್ರೂ ಕ್ರಮವಿಲ್ಲ – Kannada News | Anekal: 150 crore government land document forgery alleged; no action despite FIR against officials

ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ಆನೇಕಲ್, ಡಿಸೆಂಬರ್​​ 19: 150 ಕೋಟಿ ರೂ. ಮೌಲ್ಯದ ಸರ್ಕಾರಿ ಗೋಮಾಳ ಜಮೀನು (land) ದಾಖಲೆಗಳನ್ನು ತಿದ್ದಿದ್ದ ಪ್ರಕರಣಕ್ಕೆ ಸಂಬಂಧ ಆರೋಪಿತ ಅಧಿಕಾರಿಗಳು ಮತ್ತು ಅವರ ಜೊತೆ ಶಾಮೀಲಾಗಿರುವ ಭೂಗಳ್ಳರನ್ನು ತಿಂಗಳಾದರೂ ಬಂಧಿಸಿಲ್ಲ ಎಂದು ವಕೀಲರು ಸೇರಿದಂತೆ ಸಾರ್ವಜನಿಕರು ತಾಲೂಕು ಕಚೇರಿ ಎದುರು ಪ್ರತಿಭಟನೆ (protest) ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಕಚೇರಿ ಮುಂಭಾಗ ಸಂವಿಧಾನ ರಕ್ಷಣಾ ವೇದಿಕೆ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು. ಆನೇಕಲ್ ಪೊಲೀಸ್…

Read More

ಆಂಧ್ರದ ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು – Kannada News | Russian Devotees Offer Prayers at Tirupati Srikalahasti Temple Follows Traditional Rahu Ketu Puja

ತಿರುಪತಿ, ಡಿಸೆಂಬರ್ 19: ಆಂಧ್ರಪ್ರದೇಶದ ಶ್ರೀ ಕಾಳಹಸ್ತಿ ದೇವಸ್ಥಾನದಲ್ಲಿ (Srikalahasti Temple) ಡಜನ್​​ಗಟ್ಟಲೆ ರಷ್ಯನ್ನರು ರಾಹು ಕೇತು ಪೂಜೆಯನ್ನು ಮಾಡಿದ್ದಾರೆ. ಈ ವೇಳೆ ರಷ್ಯಾದ ಭಕ್ತರು ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ ದೇವಾಲಯದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ್ದಾರೆ. ಶಿಲ್ಪಗಳಿಂದ ಅಲಂಕರಿಸಲ್ಪಟ್ಟ ಐತಿಹಾಸಿಕ ಕಲಾಕೃತಿಗಳನ್ನು ನೋಡಿ ಅವರು ಸಂತೋಷಗೊಂಡಿದ್ದಾರೆ. ಪುರೋಹಿತರಿಂದ ದೇವಾಲಯದ ವಿಶಿಷ್ಟತೆಯ ಬಗ್ಗೆ ತಿಳಿದುಕೊಂಡ ನಂತರ ದೇವರ ಮೇಲಿನ ಅವರ ಭಕ್ತಿ ಮತ್ತು ನಂಬಿಕೆ ಹೆಚ್ಚಾಯಿತು. ರಷ್ಯಾದಿಂದ ಬಂದ ಸುಮಾರು 40 ಭಕ್ತರು ಶಿಲ್ಪಗಳಿಂದ ನಿರ್ಮಿಸಲಾದ…

Read More

ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆಯ ಗಂಭೀರ ಆರೋಪ

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋಗೆ ಚೈತ್ರಾ ಕುಂದಾಪುರ ಅವರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ನೀಡಿ ಆಟ ಆಡುತ್ತಿದ್ದಾರೆ. ಇತ್ತೀಚಿನ ಸಂಚಿಕೆಯಲ್ಲಿ ಅವರು ತಮ್ಮ ಪತಿ ಶ್ರೀಕಾಂತ್ ಬಗ್ಗೆ ಮಾತನಾಡಿದ್ದರು. ಮೊದಲಿನಿಂದಲೂ ಶ್ರೀಕಾಂತ್ ಅವರು ತಮ್ಮ ಬದುಕಿಗೆ ಬೆಂಬಲವಾಗಿ ನಿಂತಿದ್ದರು ಎಂದು ಚೈತ್ರಾ (Chaithra Kundapura) ಹೇಳಿದ್ದರು. ಆದರೆ ಅವರು ಹೇಳಿದ್ದು ಸುಳ್ಳು ಎಂದು ಚೈತ್ರಾ ತಂದೆ ಬಾಲಕೃಷ್ಣ ನಾಯ್ಕ್ ಅವರು ಹೇಳಿದ್ದಾರೆ. ‘ಶ್ರೀಕಾಂತನೇ ತನ್ನ ವಿದ್ಯಾಭ್ಯಾಸಕ್ಕೆ…

Read More

ಬೇರೆ ಮಹಿಳೆ ಜತೆ ಲವ್ವಿಡವ್ವಿ: ಕಟ್ಟಿಕೊಂಡ ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ – Kannada News | Husband sketch wife murder over affair with another woman

ಮೈಸೂರು, ಡಿಸೆಂಬರ್​ 19: ಮರ್ಯಾದೆ ಕೊಡದಿದ್ದಕ್ಕೆ ಪತ್ನಿ ಕೊಲೆಗೆ ಪತಿ ಸುಪಾರಿ ಕೊಟ್ಟಿದ್ದ ಘಟನೆ ಮೈಸೂರಿನ ಬಿಎಂಶ್ರೀ ನಗರದಲ್ಲಿ ನಡೆದಿದೆ. ಗಂಡನಿಗೆ ಕಿಂಚಿತ್ತು ಮರ್ಯಾದೆ ಕೊಡದ ಹಿನ್ನೆಲೆ ಪತ್ನಿ ಕೊಲೆಗೆ ಪತಿ ಸ್ಕೆಚ್ ಹಾಕಿದ್ದ. ಆದರೆ ಆ ಪ್ಲ್ಯಾನ್‌ ಉಲ್ಟಾ ಹೊಡೆದಿದ್ದು, ಸದ್ಯ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಬಗ್ಗೆ ಪೊಲೀಸ್ ಕಮಿಷನರ್‌ ಮೈಸೂರು ಸೀಮಾ ಲಾಟ್ಕರ್ ಮಾತನಾಡಿದ್ದು, ಮದುವೆ ಆಗಿ 10 ವರ್ಷವಾದರೂ ದಂಪತಿಗೆ ಮಕ್ಕಳಾಗಿರಲಿಲ್ಲ. ಇವಳು ಸತ್ತರೆ ನಾನು ಅವಳನ್ನ ಮನೆಗೆ ಕರೆದುಕೊಂಡು ಬರ್ತೀನಿ…

Read More

ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್ – Kannada News | Relative Talks about Kunigal Man Killed Who Loves 19 Year old Young Woman at Magadi

ರಾಮನಗರ, (ಡಿಸೆಂಬರ್ 19): ಹರಿಹರೆಯದ 19 ವರ್ಷದ ಯುವತಿಯ ಪ್ರೇಮಲೋಕದಲ್ಲಿ ಬಿದ್ದಿದ್ದ 40 ವರ್ಷದ ವ್ಯಕ್ತಿ ಹೆಣವಾಗಿದ್ದಾನೆ. ಬಣ್ಣ ಬಣ್ಣದ ಮಾತುಗಳನ್ನ ಆಡಿ ಮಗಳನ್ನ ಬಲೆಗೆ ಬೀಳಿಸಿಕೊಂಡಿದ್ದ ಪ್ರೀಯಕರನೊಬ್ಬನನ್ನ ಯುವತಿಯ ತಂದೆ, ತನ್ನ ಬಾಮೈದರ ಜೊತೆ ಸೇರಿ ಭೀಕರವಾಗಿ ಹತ್ಯೆ ಮಾಡಿರೋ ಘಟನೆ ಬೆಂಗಳೂರು ದಕ್ಷಿಣ (Bengaluru South) ಜಿಲ್ಲೆ ಮಾಗಡಿ ತಾಲೂಕಿನ ಗಟ್ಟಿಪುರ ಗ್ರಾಮದ ‌ಬಳಿ ನಡೆದಿದೆ. ಮೂಲತಃ ಮಾಗಡಿ (Magadi) ತಾಲೂಕಿನ ದೋಣಕುಪ್ಪೆ ಗ್ರಾಮದ ಹಾಲಿ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಕೊತ್ತಗೆರೆ ಗ್ರಾಮದಲ್ಲಿ…

Read More

ನಿಮಗೂ ಗೂಗಲ್, ಯೂಟ್ಯೂಬ್ ಪೇಜ್ ಲೋಡ್ ಆಗುತ್ತಿಲ್ಲವೇ? – Kannada News | YouTube and Google Not Working India and US Users Hit By Major Outage

ನವದೆಹಲಿ, ಡಿಸೆಂಬರ್ 19: ನಿಮಗೂ ಗೂಗಲ್​ನಲ್ಲಿ (Google) ಸರ್ಚ್ ಮಾಡಲು ಕಷ್ಟವಾಗುತ್ತಿದೆಯೇ? ಯೂಟ್ಯೂಬ್ ವಿಡಿಯೋ ಪ್ಲೇ ಆಗುತ್ತಿಲ್ಲವೇ? ಇದು ನಿಮ್ಮ ಸಮಸ್ಯೆ ಮಾತ್ರ ಅಲ್ಲ. ಭಾರತ ಹಾಗೂ ಅಮೆರಿಕದಾದ್ಯಂತ ಬಳಕೆದಾರರು ಇದೇ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ. ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್‌ನಾದ್ಯಂತ ಬಳಕೆದಾರರು ಯೂಟ್ಯೂಬ್, ಗೂಗಲ್ ಸರ್ಚ್ ಮುಂತಾದ ಸೇವೆಗಳಲ್ಲಿ ವ್ಯಾಪಕ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಯುಎಸ್ ಮೂಲದ ಸರ್ಚ್ ಎಂಜಿನ್ ಗೂಗಲ್ ಸಿಕ್ಕಾಪಟ್ಟೆ ಡೌನ್ ಆಗಿದೆ. ಅನೇಕ ಬಳಕೆದಾರರು ಗೂಗಲ್ ಸರ್ಚ್, ಯೂಟ್ಯೂಬ್ ಮತ್ತು ಯೂಟ್ಯೂಬ್ ಟಿವಿ ಸೇರಿದಂತೆ…

Read More

IND vs SA: 1000, 8000..! ಟಿ20 ಕ್ರಿಕೆಟ್‌ನಲ್ಲಿ ಸಂಜು ಸ್ಯಾಮ್ಸನ್ ಸೂಪರ್ ಶೋ – Kannada News | Ind vs SA Sanju Samson Crosses 1000 T20I Runs, 8000 T20 Runs

ಭಾರತದ ಪರ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ರೋಹಿತ್ ಶರ್ಮಾ (4,231) ಹೆಸರಿನಲ್ಲಿದೆ. ಅವರ ನಂತರ ವಿರಾಟ್ ಕೊಹ್ಲಿ (4,188) ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ನಾಯಕ ಸೂರ್ಯಕುಮಾರ್ ಯಾದವ್ (2,783) ಮೂರನೇ ಸ್ಥಾನದಲ್ಲಿದ್ದಾರೆ. ಕೆಎಲ್ ರಾಹುಲ್ (2,265) ನಾಲ್ಕನೇ ಸ್ಥಾನದಲ್ಲಿದ್ದರೆ, ಹಾರ್ದಿಕ್ ಪಾಂಡ್ಯ (1,939) ಐದನೇ ಸ್ಥಾನದಲ್ಲಿದ್ದಾರೆ. Source link

Read More

ಡಿಕೆ ಶಿವಕುಮಾರ್​​ಗೆ ಬಯಕೆ ಈಡೇರಿಸುವ ಭರವಸೆ ನೀಡಿದ ಜಗದೀಶ್ವರಿ ದೇವಿ: ಅರ್ಚಕರು ಹೇಳಿದ್ದಿಷ್ಟು – Kannada News | DK Shivakumar seeks divine blessings at Andle Jagadeeshwari Temple amid CM speculation

ಕಾರವಾರ, ಡಿಸೆಂಬರ್​ 19: ರಾಜ್ಯ ಕಾಂಗ್ರೆಸ್​​ನಲ್ಲಿ ಕುರ್ಚಿ ಕಾಳಗದ ಮಧ್ಯೆ ಇಂದು ಡಿಸಿಎಂ ಡಿಕೆ ಶಿವಕುಮಾರ್​, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಆಂದ್ಲೆ ಗ್ರಾಮದಲ್ಲಿರುವ ಜಗದೀಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸದ್ಯ ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇನ್ನು ಡಿಕೆ ಶಿವಕುಮಾರ್​ ಪೂಜೆ ಸಲ್ಲಿಸಿದ ಬಗ್ಗೆ ಅರ್ಚಕ ಗಣೇಶ್ ನಾಯಕ್​ ಟವಿ9 ಜೊತೆಗೆ ಮಾತನಾಡಿದ್ದು, ದೇವಿ ಡಿ.ಕೆ. ಶಿವಕುಮಾರ್‌ಗೆ ಮೂರು ರೀತಿಯ ಸೂಚನೆಗಳನ್ನು ನೀಡಿದ್ದಾಳೆ. ಹಿಂದೆ ತಿಹಾರ್ ಜೈಲಿನಿಂದ ಬಿಡುಗಡೆ ಮತ್ತು ಕೆಪಿಸಿಸಿ ಅಧ್ಯಕ್ಷ…

Read More

IND vs SA: ಯುವಿ ದಾಖಲೆ ಜಸ್ಟ್ ಮಿಸ್; ಸಿಡಿಲಬ್ಬರದ ಅರ್ಧಶತಕ ಸಿಡಿಸಿದ ಹಾರ್ದಿಕ್ ಪಾಂಡ್ಯ – Kannada News | Hardik Pandya Smashes 16 Ball Fifty vs SA: India’s 2nd Fastest T20 Record

ನಾಯಕ ಸೂರ್ಯಕುಮಾರ್ ಯಾದವ್ ಔಟಾದ ಬಳಿಕ ಕ್ರೀಸ್​ಗೆ ಬಂದ ಹಾರ್ದಿಕ್, ಮೊದಲ ಎಸೆತದಿಂದಲೇ ಬೌಂಡರಿ ಸಿಕ್ಸರ್‌ಗಳ ಮಳೆ ಸುರಿಸಲು ಶುರು ಮಾಡಿದರು. ಇದರ ಪರಿಣಾಮವಾಗಿ ಪಾಂಡ್ಯ, ಕೇವಲ 16 ಎಸೆತಗಳಲ್ಲಿ 50 ರನ್​ಗಳ ಗಡಿ ದಾಟಿದರು. ಇನ್ನೊಂದು ವಿಶೇಷವೆಂದರೆ, ಬೌಂಡರಿಯೊಂದಿಗೆ ತಮ್ಮ ಇನ್ನಿಂಗ್ಸ್ ಆರಂಭಿಸಿದ ಪಾಂಡ್ಯ, ಸಿಕ್ಸರ್ ಸಿಡಿಸುವ ಮೂಲಕ ತಮ್ಮ ಅರ್ಧಶತಕ ಪೂರೈಸಿದರು. Source link

Read More

ಚೈತ್ರಾ ಡಿಬಾರ್ ಆಗಿದ್ದಳು: ಮಗಳ ಕಿರುಕುಳಕ್ಕೆ ನೊಂದು ಎಲ್ಲ ವಿಷಯ ಹೇಳಿದ ಬಾಲಕೃಷ್ಣ – Kannada News | Chaithra Kundapura was debarred in 1st PUC says her Father Balakrishna Naik

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಸ್ಪರ್ಧಿ ಚೈತ್ರಾ ಕುಂದಾಪುರ ಅವರ ವಿರುದ್ಧ ನ್ಯಾಯಾಲಯ ಆದೇಶ ನೀಡಿದೆ. ತಂದೆ ಬಾಲಕೃಷ್ಣ ನಾಯ್ಕ್ ಅವರು ಚೈತ್ರಾ ಮೇಲೆ ಕೇಸ್ ಹಾಕಿದ್ದರು. ಕೋರ್ಟ್ ಆದೇಶದ ಬಳಿಕ ಬಾಲಕೃಷ್ಣ ನಾಯ್ಕ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಚೈತ್ರಾ (Chaithra Kundapura) ಅವರ ಇತಿಹಾಸವನ್ನು ಅವರು ತೆರೆದಿಟ್ಟಿದ್ದಾರೆ. ‘ನನಗೆ ನ್ಯಾಯಾಲಯದ ರಕ್ಷಣೆ ಸಿಕ್ಕಿದ್ದು ತುಂಬ ಅನುಕೂಲ ಆಗಿದೆ. ಇನ್ಮುಂದೆ ನನಗೆ ಮಕ್ಕಳಿಂದ, ಹೆಂಡತಿಯಿಂದ ತೊಂದರೆ ಆಗಬಾರದು. ವಿದ್ಯಾಭ್ಯಾಸ ಮಾಡುವಾಗಲೇ ಚೈತ್ರಾ…

Read More