ನಮಗೆ RCB ಅಂದ್ರೆ ಭಯ… ವ್ಯಂಗ್ಯವಾಡಿದ ಸೆಹ್ವಾಗ್..!
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಂಗೇರುತ್ತಿರುವ ಬೆನ್ನಲ್ಲೇ, ಭಾರತ ತಂಡದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ನೀಡಿರುವ ಒಂದು ಹೇಳಿಕೆ ಈಗ ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಅದು ಸಹ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳನ್ನು ತುಚ್ಛವಾಗಿ ಕಾಣುವ ಮೂಲಕ. ಅಂದರೆ ತಾನು ಐಪಿಎಲ್ ಆಡುತ್ತಿದ್ದ ಸಮಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳನ್ನು ಹೇಗೆ ನೋಡುತ್ತಿದ್ದೆವು ಎಂಬ ವಿಚಾರವನ್ನು ಸೆಹ್ವಾಗ್ ಮುಕ್ತವಾಗಿ…