ತಾನೊಂದು ಬಗೆದರೆ, ದೈವವೊಂದು ಬಗೆಯಿತು: ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಯುವಕ – Kannada News | Kumta Beach Tragedy: Youth Drowns at Kadle Beach While Filming Reel
ಕಾರವಾರ, ಜೂನ್ 15: ರೀಲ್ಸ್ (Reels) ಮಾಡಲು ಹೋಗಿ ಓರ್ವ ಯುವಕ ಸಮುದ್ರಪಾಲಾಗಿರುವಂತಹ (death) ಘಟನೆ ಉತ್ತರ ಕನ್ನಡ ಜಿಲ್ಲೆಯ (uttara kannada) ಕುಮಟಾ ತಾಲೂಕಿನ ಕಡ್ಲೆ ಕಡಲ ತೀರದಲ್ಲಿ ನಡೆದಿದೆ. ಮಹಾರಾಷ್ಟ್ರದ ಪುಣೆ ಮೂಲದ ಜೀವನ್ ಭಟ್ಟರಾಯಿ(26) ನೀರುಪಾಲಾದ ಯುವಕ. ಕರಾವಳಿ ಕಾವಲುಪಡೆ ಮತ್ತು ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯ ನಡೆದಿದೆ. ಸದ್ಯ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಾಂಶಗಳು ಕಡ್ಲೆ ಬೀಚ್‌ನಲ್ಲಿ ರೀಲ್ಸ್ ವಿಡಿಯೋ ಮಾಡುವಾಗ ಯುವಕ ಸಮುದ್ರಪಾಲು ಕರಾವಳಿ ಕಾವಲುಪಡೆ, ಅಗ್ನಿಶಾಮಕ…