ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – Kannada News | Tamil Nadu CM Vijay wife Sangeetha Sornalingam Divorce case hearing Adjourned to August 7
ತಮಿಳುನಾಡು ಮುಖ್ಯಮಂತ್ರಿ, ಖ್ಯಾತ ನಟ ದಳಪತಿ ವಿಜಯ್ (Tamil Nadu CM Vijay) ಮತ್ತು ಅವರ ಪತ್ನಿ ಸಂಗೀತಾ ಸ್ವರ್ಣಲಿಂಗಂ ನಡುವಿನ ವಿಚ್ಛೇದನ (Divorce) ಪ್ರಕರಣದ ವಿಚಾರಣೆಯನ್ನು ಚೆಂಗಲ್ಪಟ್ಟು ಮಹಿಳಾ ನ್ಯಾಯಾಲಯವು ಆಗಸ್ಟ್ 7ಕ್ಕೆ ಮುಂದೂಡಿದೆ. ಜೂನ್ 15ರ ಸೋಮವಾರದಂದು ನಡೆದ ವಿಚಾರಣೆಗೆ ಕೋರ್ಟ್ ಸೂಚನೆಯಂತೆ ವಿಜಯ್ ಮತ್ತು ಸಂಗೀತಾ (Sangeetha Sornalingam) ಖುದ್ದಾಗಿ ಹಾಜರಾಗಿದ್ದರು. ಬೆಳಿಗ್ಗೆ 10.30ರ ಸುಮಾರಿಗೆ ಆರಂಭವಾದ ವಿಚಾರಣೆಯಲ್ಲಿ ದಂಪತಿ ಉಪಸ್ಥಿತರಿದ್ದರಾದರೂ, ಯಾವುದೇ ಪ್ರಮುಖ ನಿರ್ಧಾರ ಅಥವಾ ಸಂಧಾನ ಸೂತ್ರಗಳು ಮೂಡಿಬರದೆ ಸೆಷನ್…