LSG vs DC Playing XI: ಟಾಸ್ ಗೆದ್ದ ಡೆಲ್ಲಿ; ಬಲಿಷ್ಠ ಪಡೆ ಕಣಕ್ಕಿಳಿಸಿದ ಉಭಯ ತಂಡಗಳು
ಐಪಿಎಲ್ 19 (IPL 2026) ನೇ ಸೀಸನ್ನ ಮೊದಲ ಹಂತದ ಐದನೇ ಮತ್ತು ಕೊನೆಯ ಪಂದ್ಯ ಇಂದು ಬುಧವಾರ, ಏಪ್ರಿಲ್ 1 ರಂದು ನಡೆಯಲಿದೆ. ಈ ಸೀಸನ್ನ ಐದನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು (LSG vs DC) ಎದುರಿಸುತ್ತಿದೆ. ಎರಡೂ ತಂಡಗಳಿಗೆ ಇದು ಈ ಸೀಸನ್ನ ಮೊದಲ ಪಂದ್ಯವಾಗಿದೆ. ಆದ್ದರಿಂದ, ಎರಡೂ ತಂಡಗಳು ಪಂದ್ಯವನ್ನು ಗೆದ್ದು ಸೀಸನ್ ಅನ್ನು ಗೆಲುವಿನೊಂದಿಗೆ ಆರಂಭಿಸಲು ಪ್ರಯತ್ನಿಸುತ್ತವೆ. ಇದರಲ್ಲಿ ಯಾವ ತಂಡ ಯಶಸ್ವಿಯಾಗುತ್ತದೆ ಎಂಬುದನ್ನು ಕಾದುನೋಡಬೇಕಿದೆ….