ಗೃಹಲಕ್ಷ್ಮಿ ಬೆನ್ನಲ್ಲೇ ಗೃಹಜ್ಯೋತಿ ಪರಿಷ್ಕರಣೆಗೆ ತಯಾರಿ: ಅನರ್ಹರಿಗೆ ಭರ್ಜರಿ ಶಾಕ್ ಕೊಡಲು ಸರ್ಕಾರದ ಸಿದ್ಧತೆ – Kannada News | After Gruhalakshmi, Karnataka Government Set to Revamp Gruha Jyothi Scheme
ಗೃಹಲಕ್ಷ್ಮಿ ಬೆನ್ನಲ್ಲೇ ಗೃಹಜ್ಯೋತಿ ಪರಿಷ್ಕರಣೆಗೆ ತಯಾರಿImage Credit source: DK Shivakumar X Account ಬೆಂಗಳೂರು, ಜೂನ್ 15: ಗ್ಯಾರಂಟಿ ಯೋಜನೆಗಳ ದುರ್ಬಳಕೆ ತಡೆಯಲು ಮೇಜರ್ ಸರ್ಜರಿಗೆ ಮುಂದಾಗಿರುವ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಬೆನ್ನಲ್ಲೇ ಮನೆಗೆ 200 ಯೂನಿಟ್ವರೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ ಪರಿಷ್ಕರಣೆಗೂ ಮುಂದಾಗಿದೆ. 2 ದಿನಗಳಲ್ಲಿ ಸರ್ಕಾರದಿಂದ ಈ ಬಗ್ಗೆ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದ್ದು, ಪರಿಷ್ಕರಣೆ ವಿಚಾರವಾಗಿ ಇಲಾಖೆಗೆ ನಿಖರ ಮಾನದಂಡ ಪ್ರಕಟವಾಗಬಹುದೆಂದು ನಿರೀಕ್ಷಿಸಲಾಗಿದೆ. ಗೃಹಜ್ಯೋತಿ ಯೊಜನೆಯಡಿ ರಾಜ್ಯದ…