Video: ಪಾಕಿಸ್ತಾನದಲ್ಲಿ ವಾಯುಸೇನೆಯ ತರಬೇತಿ ವಿಮಾನ ಪತನ: ಇಬ್ಬರು ಪೈಲಟ್‌ಗಳ ದುರ್ಮರಣ, ಮೂವರಿಗೆ ಗಾಯ – Kannada News | Tragedy in Khyber Pakhtunkhwa as Air Force Training Jet Goes Down During Flight
ಇಸ್ಲಾಮಾಬಾದ್, ಜೂನ್ 15: ಪಾಕಿಸ್ತಾನದ ಖೈಬರ್ ಪಖ್ತೂನ್ಖ್ವಾ ಪ್ರಾಂತ್ಯದ ಮರ್ದಾನ್ ಜಿಲ್ಲೆಯ ಕಟ್ಲಂಗ್ ಪ್ರದೇಶದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಪಾಕಿಸ್ತಾನ ವಾಯುಸೇನೆಗೆ (PAF) ಸೇರಿದ ತರಬೇತಿ ವಿಮಾನವೊಂದು (Trainer Aircraft) ಹಾರಾಟದ ವೇಳೆ ಇದ್ದಕ್ಕಿದ್ದಂತೆ ತಾಂತ್ರಿಕ ದೋಷದಿಂದಾಗಿ ಅಪಘಾತಕ್ಕೀಡಾಗಿದೆ. ಈ ದುರದೃಷ್ಟಕರ ಘಟನೆಯಲ್ಲಿ ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ವಿಡಿಯೋ #BREAKING: खैबर पख्तूनख्वा के मर्दान जिले के कटलंग क्षेत्र में पाकिस्तान एयर फोर्स का ट्रेनर…