ಹಿಂದೂ ಯುವತಿಯರನ್ನೇ ಟಾರ್ಗೆಟ್ ಮಾಡಿ ಜಿಮ್ ಟ್ರೈನರ್ ಅನುಚಿತ ವರ್ತನೆ, ಧಾರವಾಡದಲ್ಲಿ ಭುಗಿಲೆದ್ದ ಆಕ್ರೋಶ
ಧಾರವಾಡ, (ಮಾರ್ಚ್ 30): ಹಿಂದೂ ಯುವತಿಯರನ್ನು (hindu Young Women) ಟಾರ್ಗೆಟ್ ಮಾಡಿ ಅನುಚಿತವಾಗಿ ವರ್ತಿಸಿದ ಆರೋಪ ಮುಸ್ಲಿಂ ಜಿಮ್ ಟ್ರೈನರ್ ವಿರುದ್ಧ ಕೇಳಿಬಂದಿದೆ. ಧಾರವಾಡದ (Dharwad) ನಗರದ ಮರಾಠಾ ಕಾಲನಿಯಲ್ಲಿರುವ ಫಿಟ್ನೆಸ್ ಫಸ್ಟ್ ಜಿಮ್ ಟ್ರೈನರ್ ಸಾಬಿರ್, ಟ್ರೈನಿಂಗ್ ವೇಳೆ ಬೇಕಂತಲೇ ಮೈಮುಟ್ಟಿ ಅನುಚಿತ ವರ್ತನೆ ಮಾಡುತ್ತಾನೆಂದು ಆರೋಪಿಸಲಾಗಿದೆ. ವರ್ಕೌಟ್ ಮಾಡಲು ಬರುವ ಹಿಂದೂ ಯುವತಿಯರಿಗೆ ಟ್ರೈನಿಂಗ್ ವೇಳೆ ಬೇಕಂತಲೇ ಮೈಮುಟ್ಟಿ ಅನುಚಿತವಾಗಿ ವರ್ತಿಸುವುದಲ್ಲದೇ ಯುವತಿಯರ ಬಾತ್ ರೂಮ್ಗೆ ಹೋಗಿ ಬರುತ್ತಿದ್ದ ಎಂದು ಆರೋಪಿಸಿದ್ದು, ಈ…