ಬೆಂಗಳೂರಿನಲ್ಲಿ ವಿನಾ ಕಾರಣ ಬೈಕ್ ತಡೆದು ಹಣ ವಸೂಲಿ: ಮೂವರು ಪೊಲೀಸರು ಸಸ್ಪೆಂಡ್
ಬೆಂಗಳೂರು, (ಮಾರ್ಚ್ 30): ಸ್ಮಾರ್ಟ್ ಟ್ರಾಫಿಕ್ ನಿರ್ವಹಣಾ ವ್ಯವಸ್ಥೆ ಜಾರಿಗೆ ಕಾನೂನು ಸುವ್ಯವಸ್ಥೆ ಹಾಗೂ ಮೇಲ್ವಿಚಾರಣೆ ದೃಷ್ಟಿಯಿಂದ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಬಾಡಿ ಕ್ಯಾಮೆರಾ (body worn camera) ಬಳಸುವುದು ಕಡ್ಡಾಯವಾಗಿದೆ. ಆದ್ರೆ, ಬೆಂಗಳೂರಿನ ಹೈಗ್ರೌಂಡ್ಸ್ ಸಂಚಾರಿ ಪೊಲಿಸ್ ಠಾಣೆಯ (Bengaluru High Grounds Traffic Police Station) ಮೂವರು ಸಿಬ್ಬಂದಿ ಬಾಡಿ ಕ್ಯಾಮೆರಾ ಆಫ್ ಮಾಡಿಕೊಂಡು ವಿನಾ ಕಾರಣ ಬೈಕ್ ನಿಲ್ಲಿಸಿ ಹಣ ವಸೂಲಿ ಮಾಡಿದ ಆರೋಪ ಕೇಳಿಬಂದಿದ್ದು, ಸಂಬಂಧ ಇದೀಗ ಮೂವರು ಪೊಲೀಸ್ ಸಿಬ್ಬಂದಿಯನ್ನು…