ಚಿತ್ರದುರ್ಗ ಬಳಿ ಬಸ್ ದುರಂತ: ಮಕ್ಕಳು ನಾಪತ್ತೆ, ಕರುಳು ಹಿಂಡುವಂತಿದೆ ಪೋಷಕರ ಗೋಳಾಟ – Kannada News | Chitradurga Bus Tragedy: Parents Agony Over Missing Daughters Navya and Manasa
ಚಿತ್ರದುರ್ಗ, ಡಿಸೆಂಬರ್ 25: ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಸ್ಲೀಪರ್ ಬಸ್ ಹೊತ್ತಿ ಉರಿದ ಪರಿಣಾಮ ಐವರು ಸಜೀವ ದಹನವಾಗಿದ್ದಾರೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಬಸ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸಂಪೂರ್ಣವಾಗಿ ಸುಟ್ಟುಕರಕಲಾಗಿದೆ. ಘಟನೆ ಬಳಿಕ ಮೂವರು ನಾಪತ್ತೆಯಾಗಿದ್ದು, ಆ ಪೈಕಿ ಈಗ ಒಬ್ಬರ ಪತ್ತೆಯಾಗಿದೆ. ಉಳಿದ ಇಬ್ಬರು ಯುವತಿಯರು ಇನ್ನೂ ಮಿಸ್ಸಿಂಗ್ ಹಿನ್ನೆಲೆಅವರ ಪೋಷಕರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿ, ತಮ್ಮ ಮಕ್ಕಳನ್ನು…