‘ಧುರಂಧರ್ 2’ ನೋಡಿದ ಬಳಿಕ ನಿರ್ದೇಶಕ ಆದಿತ್ಯ ಧಾರ್ ಎಚ್ಚರಿಸಿದ ವಿವೇಕ್ ಅಗ್ನಿಹೋತ್ರಿ
‘ಧುರಂದರ್ 2’ ಸಿನಿಮಾ ಮಾಡಿದ ದಾಖಲೆಗಳು ಹಲವು. ಈ ಚಿತ್ರವು ಕೇಲವ 11 ದಿನಗಳಲ್ಲಿ ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರುವ ಮೂಲಕ ದಾಖಲೆ ಬರೆದಿದೆ ಎಂದೇ ಹೇಳಬಹುದು. ಈ ಚಿತ್ರವನ್ನು ಅಭಿಮಾನಿಗಳು ಕೊಂಡಾಡುತ್ತಿದ್ದಾರೆ. ಸಾಮಾನ್ಯರಿಂದ ಹಿಡಿದು, ಸೆಲೆಬ್ರಿಟಿಗಳವರೆಗೆ ಎಲ್ಲರಿಗೂ ಚಿತ್ರ ಇಷ್ಟ ಆಗಿದೆ. ಈಗ ರಣವೀರ್ ಸಿಂಗ್ ಅವರ ಸಿನಿಮಾ ನೋಡಿದ ‘ದಿ ಕಾಶ್ಮೀರಿ ಫೈಲ್ಸ್’ ನಿರ್ದೇಶಕ ವಿವೇಕ್ ಅಗ್ನಿಜೋತ್ರಿ ಅವರು ಆದಿತ್ಯ ಧಾರ್ ಅವರಿಗೆ ಎಚ್ಚರಿಕೆಯನ್ನು ರವಾನಿಸಿದ್ದಾರೆ. ವಿವೇಕ್ ಅವರು ‘ದಿ ಕಾಶ್ಮೀರಿ ಫೈಲ್ಸ್’…