ನನ್ನ ಸ್ನೇಹಿತೆ ಜತೆಗೂ ಸೇರು: ಪತ್ನಿಯ ವಿಕೃತ ಲೈಂಗಿಕ ಬೇಡಿಕೆಗೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ
ಬೆಂಗಳೂರು, (ಮಾರ್ಚ್ 29): ಪತ್ನಿಯ (Wife) ಲೈಂಗಿಕ ವಿಕೃತಿ ಮತ್ತು ನಿರಂತರ ಕಿರುಕುಳ ತಾಳಲಾರದೆ ಪತಿಯೊಬ್ಬರು (Husband) ಪೊಲೀಸ್ ಠಾಣೆಯ ಮೆಟ್ಟಿಲೇರಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಬೆಳಕಿಗೆ ಬಂದಿದೆ. ಪತ್ನಿಯ ಮಾನಸಿಕ ಹಿಂಸೆ, ಲೈಂಗಿಕ ದೌರ್ಜನ್ಯ ತಾಳಲಾರದೇ ಪತಿ ಬೆಂಗಳೂರಿನ ಅಮೃತಹಳ್ಳಿ ಠಾಣೆಗೆ ದೂರು ನೀಡಿದ್ದಾರೆ. ಪತ್ನಿಯ ವಿಪರೀತ ವಿಕೃತ ಲೈಂಗಿಕ ಬೇಡಿಕೆಗೆ ಬೇಸತ್ತಿರುವ ಪತಿ, ಆಕೆಯ ವಿಕೃತ ಕಾಮದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ತಾನು ಮಾತ್ರವಲ್ಲದೆ, ತನ್ನ ಸ್ನೇಹಿತೆಯ ಜೊತೆಯೂ ದೈಹಿಕ ಸಂಬಂಧ ಹೊಂದುವಂತೆ…