ದೋಸೆ ಹುಡುಕುತ್ತಾ ಬೆಂಗಳೂರಿಗೆ ಬಂದ ಟಾಲಿವುಡ್ ಸ್ಟಾರ್ ವೆಂಕಿ
ಬೆಂಗಳೂರನ್ನು (Bengaluru) ಗಾರ್ಡನ್ ಸಿಟಿ, ಸಿಲಿಕಾನ್ ಸಿಟಿ ಎಂದೆಲ್ಲ ಕರೆಯಲಾಗುತ್ತದೆ. ಇಲ್ಲಿನ ಉದ್ಯಾನಗಳು ಬಹಳ ಜನಪ್ರಿಯ. ಆದರೆ ಅದರಷ್ಟೆ ಜನಪ್ರಿಯ ಬೆಂಗಳೂರಿನ ದೋಸೆಗಳು. ಬೆಂಗಳೂರಿನ ತರ-ತರಹದ ದೋಸೆಗಳನ್ನು ಸವಿಯಲು ನಾನಾ ಕಡೆಗಳಿಂದ ಜನ ಬರುತ್ತಾರೆ. ವಿದೇಶಗಳಿಂದಲೂ ಸಹ ಫುಡ್ ವ್ಲಾಗರ್ಗಳು ಬೆಂಗಳೂರಿಗೆ ಬರುವುದು ಇಲ್ಲಿನ ದೋಸೆಗಳನ್ನು ಎಕ್ಸ್ಪ್ಲೋರ್ ಮಾಡಲೆಂದೇ. ಶತಮಾನಕ್ಕೂ ಹಳೆಯ ಕೆಲ ದೋಸೆ ಹೋಟೆಲ್ಗಳು ಬೆಂಗಳೂರಿನಲ್ಲಿವೆ. ಅರ್ಧ ಶತಮಾನ ದಾಟಿದ ಹಲವು ಹೋಟೆಲ್ಗಳಿವೆ. ಇದೀಗ ಟಾಲಿವುಡ್ನ ಸ್ಟಾರ್ ನಟರೊಬ್ಬರು ದೋಸೆ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದಾರೆ. ವಿಕ್ಟರಿ…