IND vs ZIM: ಜಿಂಬಾಬ್ವೆ ತೆರಳಲಿದೆ ಟೀಮ್ ಇಂಡಿಯಾ: ಬಿಸಿಸಿಐಯಿಂದ ಟಿ20 ಸರಣಿಯ ವೇಳಾಪಟ್ಟಿ ಪ್ರಕಟ
ಬೆಂಗಳೂರು (ಏ. 01): ಭಾರತ ಕ್ರಿಕೆಟ್ ತಂಡದ (Indian Cricket Team) ಆಟಗಾರರು ಸದ್ಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಬ್ಯುಸಿಯಾಗಿದ್ದಾರೆ. ಇದರ ಮಧ್ಯೆ ಬಿಸಿಸಿಐ, ಭಾರತ ತಂಡವು ಜುಲೈ 2026 ರಲ್ಲಿ ಮೂರು ಪಂದ್ಯಗಳ ಟಿ20ಐ ಸರಣಿಗಾಗಿ ಜಿಂಬಾಬ್ವೆಗೆ ಪ್ರವಾಸ ಕೈಗೊಳ್ಳಲಿದೆ ಎಂದು ಘೋಷಿಸಿದೆ. ಇದು 2024 ರಲ್ಲಿ ಐದು ಪಂದ್ಯಗಳನ್ನು ಆಡಿದ ನಂತರ ಅವರ ಮೊದಲ ಭೇಟಿಯಾಗಿದೆ. ಸರಣಿಯು ಜುಲೈ 23 ರ ಗುರುವಾರ ಹರಾರೆಯಲ್ಲಿ ಮೊದಲ ಟಿ20 ಯೊಂದಿಗೆ ಆರಂಭಗೊಳ್ಳಲಿದೆ. ಜುಲೈ 19 ರಂದು…