ಬಸ್ ಶೆಲ್ಟರ್ ನಿರ್ಮಾಣಕ್ಕೆ ಜೆಡಿಎಸ್ ಸೇರಿ ಇತರರ ವಿರೋಧ: ಗುದ್ದಲಿ ಪೂಜೆ ಮಾಡದೆ ತೆರಳಿದ ಕಾಂಗ್ರೆಸ್ ಶಾಸಕ
ರಾಮನಗರ, ಮಾರ್ಚ್ 28: ರೇಷ್ಮೆನಗರಿ ರಾಮನಗರ, ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾ ಕೇಂದ್ರ. ಸಿಲಿಕಾನ್ ಸಿಟಿಯಿಂದ ಕೂಗಳತೆ ದೂರದಲ್ಲಿದ್ದರು, ಜಿಲ್ಲಾ ಕೇಂದ್ರದಲ್ಲಿ ಒಂದು ಬಸ್ ಶೆಲ್ಟರ್ (bus shelter) ಇಲ್ಲ. ಹೀಗಾಗಿ ಪ್ರಾಧಿಕಾರದ ವತಿಯಿಂದ ಸುಸಜ್ಜಿತ ಬಸ್ ಶೆಲ್ಟರ್ ಕಾಮಗಾರಿಗೆ ಗುದ್ದಲಿ ಪೂಜೆ ಹಮ್ಮಿಕೊಳ್ಳಲಾಗಿತ್ತು. ಗುದ್ದಲಿಪೂಜೆ ನೆರವೇರಿಸಲು ರಾಮನಗರ ಕ್ಷೇತ್ರದ ಶಾಸಕ ಇಕ್ಬಾಲ್ ಹುಸೇನ್ (MLA Iqbal Hussain) ಕೂಡ ಆಗಮಿಸಿದ್ದರು. ಆದರೆ ತಂಗುದಾಣ ನಿರ್ಮಾಣಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಗುದ್ದಲಿಪೂಜೆ ನೆರವೇರಿಸದೇ ಶಾಸಕರು ವಾಪಾಸ್…