IPL 2026: 10 ತಂಡಗಳ ಆರಂಭಿಕ ಜೋಡಿಗಳ ಪಟ್ಟಿ ಇಲ್ಲಿದೆ
IPL 2026: ರಂಗು ರಂಗಿನ ಕ್ರಿಕೆಟ್ ಟೂರ್ನಿ ಐಪಿಎಲ್ಗೆ ಇಂದು (ಮಾ.28) ಚಾಲನೆ ದೊರೆಯಲಿದೆ. ಹತ್ತು ತಂಡಗಳ ನಡುವಣ ಈ ಕದನಕ್ಕಾಗಿ ಎಲ್ಲಾ ತಂಡಗಳು ಈಗಾಗಲೇ ಸಜ್ಜಾಗಿದೆ. ಇನ್ನು ಈ ಸೀಸನ್ಗಾಗಿ ಪ್ರತಿ ತಂಡಗಳು ಈ ಬಾರಿ ಬ್ಯಾಟಿಂಗ್ ಲೈನಪ್ ಅನ್ನು ಮತ್ತಷ್ಟು ಬಲಿಷ್ಠಗೊಳಿಸಿದೆ. ಅದರಲ್ಲೂ 10 ತಂಡಗಳು ಬಲಿಷ್ಠ ಓಪನಿಂಗ್ ಜೋಡಿಯನ್ನು ಕಣಕ್ಕಿಳಿಸುತ್ತಿದ್ದು, ಯಾವ ತಂಡದ ಪರ ಯಾರು ಇನಿಂಗ್ಸ್ ಆರಂಭಿಸಲಿದ್ದಾರೆ ಎಂದು ನೋಡುವುದಾದರೆ… ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್ಸಿಬಿ ಪರ ಈ ಬಾರಿ ಕೂಡ…