IPL 2026: ಐಪಿಎಲ್ನಿಂದ 9 ಆಟಗಾರರು ಔಟ್..!
IPL 2026: ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ ಇಂದಿನಿಂದ (ಮಾ.28) ಶುರುವಾಗಲಿದೆ. ಹತ್ತು ತಂಡಗಳ ನಡುವಣ ಈ ಕ್ರಿಕೆಟ್ ಕದನದಿಂದ ಕೆಲ ಆಟಗಾರರು ಹಿಂದೆ ಸರಿದಿದ್ದಾರೆ. ಹೀಗೆ ಐಪಿಎಲ್ಗೆ ಆಯ್ಕೆಯಾಗಿ ಟೂರ್ನಿಯಿಂದ ಹೊರಬಿದ್ದ ಹಾಗೂ ಹಿಂದೆ ಸರಿದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ… ಆಕಾಶ್ ದೀಪ್: ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಬಲಗೈ ವೇಗಿ ಆಕಾಶ್ ದೀಪ್ ಐಪಿಎಲ್ 2026 ರಿಂದ ಹೊರಗುಳಿದಿದ್ದಾರೆ. ಬೆನ್ನು ನೋವಿನ ಸಮಸ್ಯೆಯ ಕಾರಣ ಅವರು ಟೂರ್ನಿಯಿಂದ ಹಿಂದೆ…