ನಮಗೆ ರಸ್ತೆ ಇಲ್ಲ, 500 ಕೋಟಿ ರೂ. ಕೊಡಿ: ‘ಧುರಂಧರ್ 2’ ತಂಡಕ್ಕೆ ಪಾಕಿಸ್ತಾನಿಗಳ ಮನವಿ
ಆದಿತ್ಯ ಧರ್ (Aditya Dhar) ನಿರ್ದೇಶನ ಮಾಡಿರುವ ‘ಧುರಂಧರ್ 2’ ಸಿನಿಮಾ ಸೂಪರ್ ಹಿಟ್ ಆಗಿದೆ. ಮೊದಲ ಭಾಗದ ರೀತಿಯೇ ಈ ಸೀಕ್ವೆಲ್ ಕೂಡ ಧೂಳೆಬ್ಬಿಸುತ್ತಿದೆ. ವಿಶ್ವಾದ್ಯಂತ ಬಾಕ್ಸ್ ಆಫೀಸ್ನಲ್ಲಿ ಈ ಸಿನಿಮಾ ಈಗಾಗಲೇ ಸಾವಿರ ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಪಾಕಿಸ್ತಾನದಲ್ಲಿ ‘ಧುರಂಧರ್ 2’ (Dhurandhar 2) ಸಿನಿಮಾ ಬಿಡುಗಡೆ ಆಗಿಲ್ಲ. ಹಾಗಿದ್ದರೂ ಕೂಡ ಅಲ್ಲಿನ ಜನರು ಈ ಸಿನಿಮಾ ಬಗ್ಗೆ ಮಾತನಾಡುತ್ತಿದ್ದಾರೆ. ಯಾಕೆಂದರೆ, ಈ ಚಿತ್ರದ ಕಥೆ ನಡೆಯುವುದೇ ಪಾಕಿಸ್ತಾನದಲ್ಲಿ. ಈಗ…