Headlines

nagaraj11081993

Ram Navami 2026: ರಾಮ ನವಮಿ ಬಳಿಕ ಈ ಎರಡು ರಾಶಿಗಳಿಗೆ ಶುಭ ದಿನಗಳು ಆರಂಭ

ಇಂದು ದೇಶಾದ್ಯಂತ ಶ್ರೀ ರಾಮ ನವಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಪವಿತ್ರ ದಿನದಂದು ಒಂದು ಅಪರೂಪದ ಗ್ರಹಗಳ ಸಂಯೋಗ ಸಂಭವಿಸುತ್ತಿದೆ. ಈ ಜ್ಯೋತಿಷ್ಯ ವಿದ್ಯಮಾನವು 12 ರಾಶಿಗಳ ಮೇಲೆ ಪ್ರಭಾವ ಬೀರಿದರೂ, ವಿಶೇಷವಾಗಿ ಎರಡು ರಾಶಿಚಕ್ರದವರಿಗೆ ಇದು ಸುವರ್ಣ ಕಾಲವನ್ನು ಹೊತ್ತು ತರಲಿದೆ. ಕಳೆದ ಕೆಲವು ಸಮಯದಿಂದ ಸಂಕಷ್ಟಗಳನ್ನು ಎದುರಿಸುತ್ತಿದ್ದ ಈ ರಾಶಿಗಳ ಜನರಿಗೆ ಶ್ರೀರಾಮನ ಆಶೀರ್ವಾದದಿಂದ ಇಂದಿನಿಂದ ಒಳ್ಳೆಯ ದಿನಗಳು ಆರಂಭವಾಗಲಿವೆ. ಆ ಅದೃಷ್ಟವಂತ ರಾಶಿಗಳು ಯಾವುವು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಕನ್ಯಾ ರಾಶಿ:…

Read More

ಉರುಳು ಸೇವೆಯ ಮೂಲಕ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಹತ್ತಾರು ಕಾರ್ಯಕರ್ತರು!

ದಾವಣಗೆರೆ, ಮಾರ್ಚ್​ 27: ದಾವಣಗೆರೆ ನಗರದಲ್ಲಿ ರಾಜಕೀಯ ಬೆಳವಣಿಗೆಯೊಂದು ಗಮನ ಸೆಳೆದಿದೆ. ಹತ್ತಾರು ಯುವ ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.  ಕಾರ್ಯಕರ್ತರು ದುರ್ಗಾಂಬಿಕಾ ದೇವಿಗೆ ಉರುಳು ಸೇವೆ ಸಲ್ಲಿಸುವ ಮೂಲಕ ತಮ್ಮ ಹರಕೆಯನ್ನು ತೀರಿಸಿ ಪಕ್ಷ ಬದಲಾವಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿ, ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರ ಭಾವಚಿತ್ರವನ್ನು ಹಿಡಿದುಕೊಂಡು, ಬಿಜೆಪಿ ಪಕ್ಷಕ್ಕೆ ಜೈಕಾರ ಹಾಕಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

Rama Navami: ರಾಮನವಮಿ ಇಂದು ಏಕೆ ಆಚರಿಸಲಾಗುತ್ತದೆ? ಪಂಚಾಂಗ ಹೇಳುವುದೇನು?

ಶ್ರೀರಾಮ ನವಮಿಯ ಮಹತ್ವ ಮತ್ತು ಅದರ ಆಚರಣೆಯ ವಿಧಾನಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಹಿಂದೂ ಧರ್ಮದ ಪವಿತ್ರ ಹಬ್ಬಗಳಲ್ಲಿ ಶ್ರೀರಾಮ ನವಮಿಯೂ ಒಂದು. ತ್ರೇತಾಯುಗದಲ್ಲಿ ಶ್ರೀ ಮಹಾವಿಷ್ಣು ಮರ್ಯಾದಾ ಪುರುಷೋತ್ತಮನಾಗಿ ಅವತರಿಸಿದ ದಿನವೇ ಈ ಶ್ರೀರಾಮ ನವಮಿ. ರಾಮ ನವಮಿಯನ್ನು ಮಾರ್ಚ್ 26 ರಂದು ಆಚರಿಸಲಾಗುವುದು, ಆದರೆ ಮಹಾ ನವಮಿಯನ್ನು ಮಾರ್ಚ್ 27 ರಂದು ಆಚರಿಸಲಾಗುವುದು. ಅದು ಯಾಕೆ ಅಷ್ಟಮಿ…

Read More

ಬೆಂಗಳೂರಿನಲ್ಲಿ ಮನೆ ಹುಡುಕುವುದು ಈಗ ‘ಮಿಷನ್ ಇಂಪಾಸಿಬಲ್’! ಬ್ಯಾಚುಲರ್ಸ್ ಸಂಕಷ್ಟ ಕೇಳೋರು ಯಾರು?

ಬೆಂಗಳೂರು, ಮಾ.27: ನಗರದಲ್ಲಿ ಮನೆಗಳು ಬಾಡಿಗೆಗೆ ಸಿಗುವುದು ತುಂಬಾ ಕಷ್ಟ, ಅದರಲ್ಲೂ ಬ್ಯಾಚುನರ್ಲ್​​​ಗಳಿಗೆ ಮನೆ ನೀಡಲು ಯೋಚನೆ ಮಾಡುತ್ತಾರೆ. ಮತ್ತು ಅವರ ಬಜೆಟ್​​ ಕೂಡ 10 ಸಾವಿರದ ಒಳಗೆ ಇರುತ್ತದೆ. ಆದರೆ ಇದೀಗ 10 ಸಾವಿರಕ್ಕೆ ಮನೆ ಸಿಗುವುದು ಕಷ್ಟವಾಗಿದೆ. ಈ ಬಗ್ಗೆ ಯುವತಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾಳೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೆಲೆಸುವ ಕನಸು ಹೊತ್ತು ಬರುವವರಿಗೆ ಈಗ ‘ಬಾಡಿಗೆ ಮನೆ’ ಎನ್ನುವುದು ಮರೀಚಿಕೆಯಾಗುತ್ತಿದೆ. ನಗರದ ಐಟಿ ಹಬ್‌ಗಳ ಸುತ್ತಮುತ್ತಲಷ್ಟೇ ಅಲ್ಲದೆ, ಸಾಮಾನ್ಯ ಪ್ರದೇಶಗಳಲ್ಲೂ ಬಾಡಿಗೆ…

Read More

ತೊಕ್ಕೊಟ್ಟು ಫ್ಲೈಓವರ್‌ ಬಳಿ ರೌಡಿಶೀಟರ್‌ ಭೀಕರ ಹತ್ಯೆ: ಗ್ಯಾಂಗ್​ವಾರ್​ಗೆ ಹೋಯ್ತಾ ಜೀವ?

ಮಂಗಳೂರು, ಮಾರ್ಚ್​ 27: ನಗರದ (Mangalore) ಹೊರವಲಯದ ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ಶುಕ್ರವಾರ ನಸುಕಿನ ಜಾವ ರೌಡಿಶೀಟರ್‌ನೊಬ್ಬರನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ಮೃತರನ್ನು ತಲಪಾಡಿ ಸಮೀಪದ ಮುಳ್ಳುಗುಡ್ಡೆ ನಿವಾಸಿ ಆರಿಫ್ ಅಲಿಯಾಸ್ ಟಾಬ್ಲೆಟ್ ಆರಿಫ್ (46) ಎಂದು ಗುರುತಿಸಲಾಗಿದೆ. ಕೊಲೆಗೆ ನೈಜ ಕಾರಣವೇನೆಂಬುದು ತಿಳಿಯಬೇಕಿದೆ. ಆರಿಫ್ ಬೈಕ್​ಗೆ ಕಾರಿನಿಂದ ಡಿಕ್ಕಿ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ ರೌಡಿಶೀಟರ್ ಆಗಿದ್ದ ಆರಿಫ್, ಮುಂಜಾನೆ ಸುಮಾರು 4 ಗಂಟೆ ವೇಳೆಗೆ ಬೈಕ್‌ನಲ್ಲಿ ಸಂಚರಿಸುತ್ತಿದ್ದ…

Read More

Petrol-Diesel: ಭಾರತ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ್ದೇಕೆ? ಇಂಧನ ಬೆಲೆ ಅಗ್ಗವಾಗುತ್ತಾ?

ನವದೆಹಲಿ, ಮಾರ್ಚ್​ 27: ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾಗುತ್ತಿರುವುದು ದೇಶದ ತೈಲ ಮಾರುಕಟ್ಟೆ ಕಂಪನಿಗಳ ಮೇಲೆ ಭಾರಿ ಒತ್ತಡ ಬೀರಿತ್ತು. ಅವುಗಳ ನಷ್ಟ ಹೆಚ್ಚುತ್ತಿತ್ತು. ಈಗ ಕೇಂದ್ರ ಸರ್ಕಾರ ಅಬಕಾರಿ ಸುಂಕ(Excise Duty) ವನ್ನು ಕಡಿಮೆ ಮಾಡಲು ನಿರ್ಧರಿಸಿದ್ದು, ತೈಲ ಕಂಪನಿಗಳು ನಿಟ್ಟುಸಿರು ಬಿಡುವಂತಾಗಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಅದರ ಪರಿಣಾಮವಾಗಿ ಉಂಟಾದ ಇಂಧನ ಬಿಕ್ಕಟ್ಟಿನ ಮಧ್ಯೆ, ಸರ್ಕಾರವು ಒಂದು ಪ್ರಮುಖ ಹೆಜ್ಜೆ ಇಟ್ಟಿದೆ. ಮಾರ್ಚ್ 26 ರಂದು ಹಣಕಾಸು ಸಚಿವಾಲಯ ಹೊರಡಿಸಿದ…

Read More

ಗಂಡ ಮಕ್ಳನ್ನ ಬಿಟ್ಟು ಇವನೇ ಬೇಕಂತ ಯಾಕೆ ಬಂದವ್ಳೇ? ಅಕ್ರಮ ಸಂಬಂಧಕ್ಕೆ ಕೊಲೆಯಾದ ರಂಜಿತ್ ತಾಯಿ ಅಳಲು

ಆನೇಕಲ್, ಮಾರ್ಚ್ 27: ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಬಿಲ್ವಾರದಳ್ಳಿಯಲ್ಲಿ ಭಾವನೇ ಬಾಮೈದನ ಕೊಲೆ ಮಾಡಿರುವ ಘಟನೆ ಸಂಬಂಧ ಇದೀಗ ಮೃತ ರಂಜಿತ್ ತಾಯಿ ಪ್ರತಿಕ್ರಿಯಿಸಿದ್ದಾರೆ. ಅಳಿಯ ಶ್ರೀನಿವಾಸನೇ ಮಗ ರಂಜಿತ್​​ನನ್ನು ಕೊಲೆ ಮಾಡಿದ್ದಾನೆ ಎಂದಿರುವ ಅವರು, ‘ನಮ್ಮ ಮಗ 24 ವರ್ಷದವನು, ಅವನಿಗೆ ಜ್ಞಾನ ಇರಲಿಲ್ಲ. ಆದರೆ ಆಕೆಗೆ (ಶ್ರೀನಿವಾಸ್ ತಂಗಿ) ಇಬ್ಬರು ಮಕ್ಕಳಿದ್ದರೂ ಆಕೆ ಆತನ ಹಿಂದೆ ಓಡಿಬಂದಳು. ಬುದ್ಧಿಹೇಳಿದರೂ ಕೇಳಲಿಲ್ಲ. ಅವರು ಅವರ ಹುಡುಗಿಯನ್ನು ಹುಷಾರಾಗಿ ಇಟ್ಟುಕೊಳ್ಳಬೇಕಿತ್ತು’ ಎಂದು ಅಳಲು ತೋಡಿಕೊಂಡಿದ್ದಾರೆ. ರಂಜಿತ್​​ನ…

Read More

ರಾಷ್ಟ್ರಮಟ್ಟದಲ್ಲಿ ಎರಡು ಪ್ರತಿಷ್ಠಿತ ಪ್ರಶಸ್ತಿಗಳನ್ನು ಮುಡುಗೇರಿಸಿಕೊಂಡ ಕೆಎಸ್​ಆರ್​ಟಿಸಿ!

ಬೆಂಗಳೂರು, ಮಾರ್ಚ್​ 27: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ರಾಷ್ಟ್ರಮಟ್ಟದಲ್ಲಿ ಮತ್ತೊಮ್ಮೆ ತನ್ನ ಸಾಧನೆಯನ್ನು ತೋರಿದೆ. ಇಲೆಟ್ಸ್ ಮೊಬಿಲಿಟಿ ಎಕ್ಸೆಲೆನ್ಸ್ ಅವಾರ್ಡ್​ಸ್​ನಲ್ಲಿ (Elets Mobility Excellence Awards 2026) ಎರಡು ಪ್ರತಿಷ್ಠಿತ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಇನೋವೇಶನ್ ಇನ್ ಸಿಟಿಜೆನ್ ಎಂಗೇಜ್​ಮೆಂಟ್ ಆ್ಯಂಡ್ ಇನ್ಕ್ಲೂಸಿವ್ ಮೊಬಿಲಿಟಿ ಅಂದರೆ ತಂತ್ರಜ್ಞಾನ ಮತ್ತು ಸಮುದಾಯದ ಸಲಹೆಗಳನ್ನು ಬಳಸಿ, ಸಮಾಜದ ಪ್ರತಿಯೊಬ್ಬರಿಗೂ (ವಿಶೇಷವಾಗಿ ವಿಕಲಚೇತನರು ಮತ್ತು ಹಿರಿಯ ನಾಗರಿಕರಿಗೆ) ಸುಲಭ ಹಾಗೂ ಸುರಕ್ಷಿತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವಲ್ಲಿ ಧ್ವನಿ ಸ್ಪಂದನ…

Read More

Earth Hour 2026: ಒಂದು ಗಂಟೆ ದೀಪ ಆರಿಸುವುದರಿಂದ ಪರಿಸರಕ್ಕಷ್ಟೇ ಅಲ್ಲ, ನಿಮ್ಮ ಮೆದುಳಿಗೂ ಇದೆ ಲಾಭ!

ಬೆಂಗಳೂರು, ಮಾ.27: ಪ್ರತಿ ವರ್ಷದಂತೆ ಈ ವರ್ಷವೂ ಮಾರ್ಚ್ ಕೊನೆಯ ಶನಿವಾರದಂದು ವಿಶ್ವದಾದ್ಯಂತ ಲಕ್ಷಾಂತರ ಜನರು ಒಂದು ಗಂಟೆಯ ಕಾಲ ದೀಪಗಳನ್ನು ಆರಿಸುವ ಮೂಲಕ ‘ಅರ್ಥ್ ಅವರ್’ ಆಚರಿಸಲಿದ್ದಾರೆ. 2007ರಲ್ಲಿ ಡಬ್ಲ್ಯೂಡಬ್ಲ್ಯೂಎಫ್ (WWF) ಆರಂಭಿಸಿದ ಈ ಅಭಿಯಾನವು ಇಂದು ವಿಶ್ವದ 190ಕ್ಕೂ ಹೆಚ್ಚು ದೇಶಗಳಲ್ಲಿ ಹರಡಿದ್ದು, ಹವಾಮಾನ ಬದಲಾವಣೆಯ ವಿರುದ್ಧದ ಅತಿದೊಡ್ಡ ಆಂದೋಲನವಾಗಿ ಬೆಳೆದಿದೆ. ನಾವು ನಮ್ಮ ದೇಹವನ್ನು ಹೇಗೆ ನಡೆಸಿಕೊಳ್ಳುತ್ತೇವೆಯೋ, ಪರಿಸರವೂ ಹಾಗೆಯೇ ಇರುತ್ತದೆ. ಅಲ್ಟ್ರಾ-ಪ್ರೊಸೆಸ್ಡ್ ಆಹಾರ, ಅತಿಯಾದ ಸ್ಕ್ರೀನ್ ಟೈಮ್ ಮತ್ತು ದೈಹಿಕ ಚಟುವಟಿಕೆಯ…

Read More

World Theatre Day 2026: ಮಾರ್ಚ್‌ 27 ರಂದೇ ವಿಶ್ವ ರಂಗಭೂಮಿ ದಿನವನ್ನು ಆಚರಿಸುವುದೇಕೆ?

ರಂಗಭೂಮಿ (Theatre) ಕಲಾವಿದರಿಗೆ ಬದುಕು ಕಟ್ಟಿಕೊಟ್ಟಿದೆ. ಹೀಗಾಗಿ ಈ ರಂಗಭೂಮಿಯಿಂದ ಕಿರುತೆರೆ ಹಾಗೂ ಹಿರಿತೆರೆಗೆ ಹೋದ ಅದೆಷ್ಟೋ ಕಲಾವಿದರು ಇದ್ದಾರೆ. ಪ್ರಾಚೀನ ಕಾಲದ ಕಲಾ ಪ್ರಕಾರಗಳಲ್ಲಿ ಒಂದಾದ ಈ ರಂಗಭೂಮಿ  ಹಿಂದಿನಿಂದಲೂ ಗಂಭೀರ ವಿಷಯಗಳತ್ತ ಬೆಳಕು ಚೆಲ್ಲಿದೆ. ಈ ಹಿನ್ನಲೆಯಲ್ಲಿ ರಂಗಭೂಮಿಗಾಗಿ ಒಂದು ದಿನವನ್ನು ಮೀಸಲಿಡಲಾಗಿದೆ. ಅದುವೇ ಮಾರ್ಚ್ 27. ಈ ದಿನದಂದು ವಿಶ್ವ ರಂಗಭೂಮಿ ದಿನವನ್ನು (World Theatre Day) ಆಚರಿಸಿಕೊಂಡು ಬರಲಾಗುತ್ತಿದೆ. ವಿಶ್ವ ರಂಗಭೂಮಿ ದಿನದ ಇತಿಹಾಸವೇನು? ವಿಶ್ವ ರಂಗಭೂಮಿ ದಿನದ ಇತಿಹಾಸದತ್ತ ಕಣ್ಣಾಯಿಸಿದರೆ…

Read More