Headlines

nagaraj11081993

ರಂಗೇರಿದ ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಯಾವ ಕಡೆ?

ಬಾಗಲಕೋಟೆ, (ಮಾರ್ಚ್ 26): ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಕಾವು ರಂಗೇರಿದೆ. ಆದ್ರೆ, ಈ ಉಪಚುನಾವಣೆಯಲ್ಲಿ ಕಾಂಗ್ರೆಸ್​​​ಗೆ ಮುಸ್ಲಿಂ ಸಮುದಾಯ ಕಂಟಕವಾಗಿ ಪರಿಣಮಿಸಿದೆ. ಅದರಲ್ಲೂ ಮುಖ್ಯವಾಗಿ ದಾವಣಗೆರೆಯಲ್ಲಿ ಮುಸ್ಲಿಂ ಮುಖಂಡರು ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿದ್ದು, ಬಾಗಲಕೋಟೆ ಮುಸ್ಲಿಮರಿಗೂ ಕಾಂಗ್ರೆಸ್​​ಗೆ ಮತ ಹಾಕಬೇಡಿ ಎಂದು ಕರೆ ಕೊಟ್ಟಿದ್ದಾರೆ. ಹೀಗಾಗಿ ಬಾಗಲಕೋಟೆಯಲ್ಲೂ ದಾಣವಗೆರೆ ಮುಸ್ಲಿಂ ಸಮುದಾಯದ ಬಂಡಾಯದ ಬಿಸಿ ತಟ್ಟುತ್ತಾ ಎನ್ನುವ ಆತಂಕ ಇತ್ತು. ಆದ್ರೆ, ಬಾಗಲಕೋಟೆ ಮುಸ್ಲಿಮರು ಒಗ್ಗಟ್ಟು ಪ್ರದರ್ಶನ ಮಾಡಿದ್ದು, ಬಾಗಲಕೋಟೆಯಲ್ಲಿ ನಮ್ಮ…

Read More

IPL 2026: 12 ಸ್ಥಳ, 50 ಪಂದ್ಯಗಳು; ಐಪಿಎಲ್​ನ ಎರಡನೇ ಹಂತದ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

2026 ರ ಐಪಿಎಲ್​ನ ಎರಡನೇ ಹಂತದ ವೇಳಾಪಟ್ಟಿಯನ್ನು ಬಿಸಿಸಿಐ ಇಂದು ಪ್ರಕಟಿಸಿದೆ. 50 ಪಂದ್ಯಗಳನ್ನು ಒಳಗೊಂಡ ಲೀಗ್ ಹಂತದ ಉಳಿದ ಪಂದ್ಯಗಳು ಏಪ್ರಿಲ್ 13 ರಿಂದ ಮೇ 24, 2026 ರವರೆಗೆ ಭಾರತದ 12 ಸ್ಥಳಗಳಲ್ಲಿ ನಡೆಯಲಿವೆ. ಎರಡನೇ ಹಂತದ ಪಂದ್ಯಗಳು ಬೆಂಗಳೂರು, ಮುಂಬೈ, ಚೆನ್ನೈ, ಕೋಲ್ಕತ್ತಾ, ದೆಹಲಿ, ಅಹಮದಾಬಾದ್, ಹೈದರಾಬಾದ್, ಲಕ್ನೋ, ಜೈಪುರ, ಧರ್ಮಶಾಲಾ, ರಾಯ್ಪುರ್ ಮತ್ತು ನ್ಯೂ ಚಂಡೀಗಢದಲ್ಲಿ ನಡೆಯಲಿವೆ. ಉಳಿದಂತೆ ಪ್ಲೇಆಫ್‌ ಸುತ್ತಿನ 4 ಪಂದ್ಯಗಳ ವೇಳಾಪಟ್ಟಿಯನ್ನು ಕೊನೆಯ ವಾರದಲ್ಲಿ ಘೋಷಿಸಲಾಗುವುದು. ಆದಾಗ್ಯೂ…

Read More

ಪ್ರತಿ ಸಿನಿಮಾದ ಸಂಭಾವನೆಯಲ್ಲಿ ತಮ್ಮ ಗುರುವಿಗೆ 25 ಸಾವಿರ ಕೊಡ್ತಾರೆ ಅನುಪಮ್ ಖೇರ್

ಬಾಲಿವುಡ್‌ನ ಹಿರಿಯ ನಟ ಅನುಪಮ್ ಖೇರ್ (Anupam Kher) ಕಳೆದ 44 ವರ್ಷಗಳಿಂದ ನಟಿಸುತ್ತಿದ್ದಾರೆ. ಈ ವರೆಗೆ ಸುಮಾರು 500 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. 1982 ರಲ್ಲಿ ಅವರು ನಟನೆ ಆರಂಭಿಸಿದರು. ಅವರ ನಟನೆಯ ಎರಡನೇ ಸಿನಿಮಾ ಹಾಗೂ ಅನುಪಮ್ ಖೇರ್ ಅವರಿಗೆ ದೊಡ್ಡ ಗುರುತು ನೀಡಿದ ಸಿನಿಮಾ ‘ಸಾರಾಂಶ್’. ಆ ಸಿನಿಮಾವನ್ನು ನಿರ್ದೇಶನ ಮಾಡಿದ್ದು ಆಲಿಯಾ ಭಟ್ ಅವರ ತಂದೆ ಮಹೇಶ್ ಭಟ್. ‘ಸಾರಾಂಶ್’ ಬಳಿಕ ದೊಡ್ಡ ಸ್ಟಾರ್ ಆಗಿ ಬೆಳೆದರು. ಅನುಪಮ್ ಖೇರ್…

Read More

ರಾಹುಲ್ ಗಾಂಧಿಯವರೇ ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ: ಬಿಜೆಪಿ ಸಂಸದನ ಪ್ರಶ್ನೆ

ನವದೆಹಲಿ, ಮಾರ್ಚ್​ 26: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗೊಡ್ಡಾದ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ರಾಹುಲ್ ಗಾಂಧಿಯನ್ನು ಗುರಿಯಾಗಿಸಿಕೊಂಡು ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಮೀಸಲಾತಿ ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲಿ ನಿಮ್ಮ ತಾಯಿಗೆ ಏಕೆ ಚಿಕಿತ್ಸೆ ಕೊಡಿಸುತ್ತಿದ್ದೀರ, ಏಮ್ಸ್​ನಲ್ಲಿ ಚಿಕಿತ್ಸೆ ಕೊಡಿಸಿದ್ದರೆ ನಿಮಗೆ ಶೇ.60ರಷ್ಟು ಮೀಸಲಾತಿ ಇರುವ ವೈದ್ಯರೇ ಸಿಗುತ್ತಿದ್ದರು. ನಿಮಗೆ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ನಂಬಿಕೆ ಇಲ್ಲವೇ, ನಾವೆಲ್ಲರೂ ಸೋನಿಯಾ…

Read More

‘ಧುರಂಧರ್ 3’ ಎಫೆಕ್ಟ್​?; ‘ಆಪರೇಷನ್ ಸಿಂಧೂರ್’ ಸಿನಿಮಾ ಘೋಷಣೆ ಮಾಡಿದ ವಿವೇಕ್ ಅಗ್ನಿಹೋತ್ರಿ

ವಿವೇಕ್ ಅಗ್ನಿಹೋತ್ರಿ (Vivek Agnihotri) ಅವರು ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಮೂಲಕ ಗಮನ ಸೆಳೆದರು. ಕಾಶ್ಮೀರಿ ಪಂಡಿತರ ಮೇಲೆ ನಡೆದ ದಾಳಿಯ ಕುರಿತು ಈ ಸಿನಿಮಾ ಇತ್ತು. ನಂತರ ಬಂದ ‘ದಿ ವ್ಯಾಕ್ಸಿನ್ ವಾರ್’ ಹಾಗೂ ‘ದಿ ಬೆಂಗಾಲ್ ಫೈಲ್ಸ್’ ಸಿನಿಮಾಗಳು ಗಮನ ಸೆಳೆಯಲು ವಿಪಲವಾದವು. ಈಗ ವಿವೇಕ್ ಅವರು ಪೆಹಲ್ಗಾಮ್ ದಾಳಿ ಕುರಿತು ಸಿನಿಮಾ ಮಾಡಲು ಮುಂದಾಗಿದ್ದಾರೆ. ಈ ಚಿತ್ರಕ್ಕೆ ‘ಆಪರೇಷನ್ ಸಿಂಧೂರ್’ ಎಂದು ಹೆಸರು ಇಟ್ಟಿದ್ದಾರೆ. ಪೆಹಲ್ಗಾಮ್ ದಾಳಿ ಬಳಿಕ ನಡೆಯುವ ಘಟನೆಗಳನ್ನು…

Read More

ಬಿರುಗಾಳಿ, ಮಳೆಯಲ್ಲಿ ಸಿಲುಕಿದ ಮಮತಾ ಬ್ಯಾನರ್ಜಿ ಇದ್ದ ಹೆಲಿಕಾಪ್ಟರ್, 8 ಬಾರಿ ಲ್ಯಾಂಡಿಂಗ್​ಗೆ ಯತ್ನ

ಕೋಲ್ಕತ್ತಾ, ಮಾರ್ಚ್​ 26: ಕೋಲ್ಕತ್ತಾದಲ್ಲಿ ಬಿರುಗಾಳಿ ಮತ್ತು ಮಳೆಯಿಂದಾಗಿ ವಿಮಾನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ಅವರ ಹೆಲಿಕಾಪ್ಟರ್ ಕೂಡ ಲ್ಯಾಂಡಿಂಗ್ ವೇಳೆ ಸಮಸ್ಯೆ ಎದುರಿಸಿದೆ. ಅರ್ಧ ಗಂಟೆ ತಡವಾಗಿ ಇಳಿದಿದೆ. ಅದಕ್ಕೂ ಮುನ್ನ 8 ಬಾರಿ ಲ್ಯಾಂಡಿಂಗ್​ಗೆ ಪ್ರಯತ್ನಿಸಲಾಗಿತ್ತು. ವರದಿಗಳ ಪ್ರಕಾರ, ಮಮತಾ ಬ್ಯಾನರ್ಜಿ ಅವರಿದ್ದ ಹೆಲಿಕಾಪ್ಟರ್ ಕೋಲ್ಕತ್ತಾ ವಿಮಾನ ನಿಲ್ದಾಣದ ಮೇಲೆ ಅರ್ಧ ಗಂಟೆಗೂ ಹೆಚ್ಚು ಕಾಲ ಸುತ್ತುತ್ತಿತ್ತು, ಏಕೆಂದರೆ ಹವಾಮಾನ ವೈಪರೀತ್ಯದಿಂದಾಗಿ ಅದಕ್ಕೆ ಇಳಿಯಲು ಅನುಮತಿ ನಿರಾಕರಿಸಲಾಗಿತ್ತು. ಮುಖ್ಯಮಂತ್ರಿ ತಮ್ಮ…

Read More

ಬೆಳಗಾವಿ ಪೊಲೀಸರ ಭರ್ಜರಿ ಬೇಟೆ: ಗೋವಾ ಮೂಲದ ಖೋಟಾ ನೋಟ್ ಗ್ಯಾಂಗ್​ ಲಾಕ್​​

ಬೆಳಗಾವಿ, ಮಾರ್ಚ್​ 26: ಬೆಳಗಾವಿ ಮಾರ್ಕೆಟ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ಖೋಟಾ ನೋಟು (Khota Notu) ದಂಧೆಯನ್ನು ಪತ್ತೆ ಮಾಡಿದ್ದಾರೆ. ಜೊತೆಗೆ ಬೆಳಗಾವಿಯಲ್ಲಿ ಖೋಟಾ ನೋಟು ಚಲಾವಣೆಗೆ ಯತ್ನಿಸಿದ್ದ ಗೋವಾ ಮೂಲದ ಗ್ಯಾಂಗ್​​ನ್ನು ಬಂಧಿಸಿದ್ದಾರೆ. ಎ1 ಮೊಹಮ್ಮದ್‌ ಅರ್ಬಾಜ್ (21), ಎ2 ರೂಪೇಶ್ ವಾಕೋಡೆ (26), ಎ3 ಮೊಹಮ್ಮದ್ ಹುಸೇನ್ ಭಕ್ಷಿ(23), ಶ್ರವಣಕುಮಾರ (25) ಬಂಧಿತರು. ಆರೋಪಿಗಳಿಂದ ಒಂದು ಕಾರು, 2 ಲಕ್ಷ 40 ಸಾವಿರ ರೂ ಮುಖ ಬೆಲೆಯ ಖೋಟಾ ನೋಟು ಮತ್ತು…

Read More

2031ರವರೆಗೂ ಹಣದುಬ್ಬರ ಶೇ. 4ರಲ್ಲಿ ಇರುವಂತೆ ಮಾಡಿ: ಆರ್​ಬಿಐಗೆ ಟಾರ್ಗೆಟ್ ಕೊಟ್ಟ ಸರ್ಕಾರ

ನವದೆಹಲಿ, ಮಾರ್ಚ್ 26: ಕೇಂದ್ರ ಸರ್ಕಾರ ತನ್ನ ಹಣದುಬ್ಬರ (Retail Inflation) ನಿಲುವನ್ನು ಮುಂದುವರಿಸಿದೆ. ಮುಂದಿನ ಐದು ವರ್ಷ, ಅಂದರೆ 2023ರ ಮಾರ್ಚ್​ವರೆಗೂ ರೀಟೇಲ್ ಹಣದುಬ್ಬರ ಶೇ. 4 ಅನ್ನು ಕಾಯ್ದುಕೊಳ್ಳುವಂತೆ ಆರ್​ಬಿಐಗೆ ಸರ್ಕಾರ ಗುರಿ ಕೊಟ್ಟಿದೆ. ರೀಟೇಲ್ ಹಣದುಬ್ಬರ ಶೇ. 4, ಆಚೀಚೆ ಎರಡು ಪ್ರತಿಶತ ಮೀರದಂತೆ ಇರಬೇಕು ಎಂಬುದು ಸರ್ಕಾರದ ನಿರ್ದೇಶನ. ಅಂದರೆ, ಹಣದುಬ್ಬರವು ಶೇ. 2ರಿಂದ ಶೇ. 6ರ ಶ್ರೇಣಿಯಲ್ಲೇ ಇರುವಂತೆ ನೋಡಿಕೊಳ್ಳಬೇಕೆಂದು ಆರ್ಬಿಐಗೆ ಸರ್ಕಾರ ತಿಳಿಸಿದೆ. ಆರ್ಥಿಕತೆಯ ವೇಗವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ…

Read More

IPL 2026: ಐಪಿಎಲ್​ನ ಈ ನಿಯಮದ ವಿರುದ್ಧ ಸಿಡಿದೆದ್ದ 10 ತಂಡಗಳ ನಾಯಕರು

2026 ರ ಐಪಿಎಲ್ (IPL 2026) ಮಾರ್ಚ್ 28 ರಿಂದ ಪ್ರಾರಂಭವಾಗಿದೆ. ಆದರೆ ಅದಕ್ಕೂ ಮೊದಲು, ಪ್ರತಿ ಬಾರಿಯ ಐಪಿಎಲ್​ನಂತೆ ಈ ಬಾರಿಯೂ ಬಿಸಿಸಿಐ (BCCI), ಲೀಗ್ ಆರಂಭಕ್ಕೂ ಮುನ್ನ ಎಲ್ಲಾ 10 ತಂಡಗಳ ನಾಯಕರೊಂದಿಗೆ ಸಭೆ ನಡೆಸಿತು. ಈ ಸಭೆಯಲ್ಲಿ, ಐಪಿಎಲ್‌ನ ಕೆಲವು ನಿಯಮಗಳ ಕುರಿತು ಚರ್ಚೆ ನಡೆಸಲಾಗಿದ್ದು, ಕೆಲವು ನಾಯಕರು ಐಪಿಎಲ್‌ನ ಒಂದು ನಿಯಮದ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ ಎಂದು ವರದಿಯಾಗಿದೆ. ವಾಸ್ತವವಾಗಿ ಐಪಿಎಲ್‌ನ ಹೆಚ್ಚಿನ ನಾಯಕರು ಇಂಪ್ಯಾಕ್ಟ್ ಪ್ಲೇಯರ್ (Impact Player) ನಿಯಮಕ್ಕೆ…

Read More

ಥೈಲ್ಯಾಂಡ್‌ನಲ್ಲಿ ವಿಜಯ್-ರಶ್ಮಿಕಾ ‘ಹನಿಮೂನ್’: ಐಶಾರಾಮಿ ವಾಸ್ತವ್ಯ

ವಿಜಯ್ ದೇವರಕೊಂಡ (Vijay Deverakonda) ಮತ್ತು ರಶ್ಮಿಕಾ ಮಂದಣ್ಣ ಕಳೆದ ತಿಂಗಳು ರಾಜಸ್ಥಾನದ ಉದಯಪುರದಲ್ಲಿ ಬಲು ಅದ್ಧೂರಿಯಾಗಿ ವಿವಾಹವಾದರು. ಇವರ ಮದುವೆಯ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದವು. ಬಳಿಕ ಹೈದರಾಬಾದ್​​ನಲ್ಲಿ ರಿಸೆಪ್ಷನ್ ಸಹ ಬಲು ಜೋರಾಗಿ ನಡೆಯಿತು. ಬಳಿಕ ಇವರ ಹನಿಮೂನ್ ಪ್ರವಾಸದ​ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡಿದ್ದವು ಆದರೆ ಯುದ್ಧ ಭೀತಿಯ ಕಾರಣ ಎಲ್ಲ ಯೋಜನೆಗಳನ್ನು ಕೈಬಿಟ್ಟರು. ಇದೀಗ ರಶ್ಮಿಕಾ ಮತ್ತು ವಿಜಯ್ ಅವರು ಥಾಯ್ಲೆಂಡ್​​ನಲ್ಲಿ ‘ಬಡ್ಡಿಮೂನ್’ನ ಸಣ್ಣ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ….

Read More