ಆಸ್ಪತ್ರೆಯಲ್ಲಿ ಸೋನಿಯಾರನ್ನು ನೋಡಿಕೊಂಡ ಕೇರಳ ನರ್ಸ್ ಬಗ್ಗೆ ರಾಹುಲ್ ಶ್ಲಾಘನೆಗೆ ವೈದ್ಯರ ಪ್ರತಿಕ್ರಿಯೆ
ನವದೆಹಲಿ, ಮಾರ್ಚ್ 26: ಆಸ್ಪತ್ರೆಯಲ್ಲಿ ತಾಯಿ ಸೋನಿಯಾಗಾಂಧಿಯನ್ನು ಚೆನ್ನಾಗಿ ನೋಡಿಕೊಂಡ ಕೇರಳದ ನರ್ಸ್ ಬಗ್ಗೆ ರಾಹುಲ್ ಗಾಂಧಿ(Rahul Gandhi) ಶ್ಲಾಘಿಸಿದ್ದರು. ಅದಕ್ಕೆ ವೈದ್ಯರಾದ ಸುಧೀರ್ ಕುಮಾರ್ ಮಾತನಾಡಿದ್ದು, ಎಲ್ಲಾ ನರ್ಸ್, ವೈದ್ಯರು ಹಾಗೂ ಇತರೆ ಆರೋಗ್ಯ ವೃತ್ತಿಪರರ ಬಗ್ಗೆ ನಮಗೆ ಹೆಮ್ಮೆ ಇದೆ. ರಾತ್ರಿಯಲ್ಲಿ ಕೆಲಸ ಮಾಡದೆ ಬೇರೆ ಆಯ್ಕೆ ಅವರಿಗಿರುವುದಿಲ್ಲ. ರಾತ್ರಿಯಲ್ಲಿ ಕೆಲಸ ಮಾಡುವ ನರ್ಸ್ಗಳು ಹಗಲಿನ ವೇಳೆಯಲ್ಲಿ ವಿಶ್ರಾಂತಿ ಪಡೆಯುತ್ತಾರೆ. ಬಿಡುವಿನ ವೇಳೆ ಮಲಗುತ್ತಾರೆ. ರಾತ್ರಿ ಶಿಫ್ಟ್ ಸರದಿಯಲ್ಲಿ ಬರುತ್ತವೆ. ಹೆಚ್ಚಿನ ನರ್ಸ್ಗಳು ಕೇರಳದವರಾಗಿದ್ದರೂ,…