Headlines

nagaraj11081993

Free railway travel: ಶೌರ್ಯ ಪ್ರಶಸ್ತಿ ವಿಜೇತರಿಗೆ ಸರ್ಕಾರದ ಗಿಫ್ಟ್​, ಜೀವಮಾನವಿಡೀ ರೈಲು ಪ್ರಯಾಣ ಉಚಿತ

ನವದೆಹಲಿ, ಮಾರ್ಚ್​ 26: ದೇಶವನ್ನು ರಕ್ಷಿಸಲು ತಮ್ಮ ಪ್ರಾಣವನ್ನೇ ಪಣಕ್ಕಿಡುವ ಸೈನಿಕರನ್ನು ಗೌರವಿಸಲು ಕೇಂದ್ರ ಸರ್ಕಾರ ಮಹತ್ವದ ಮತ್ತು ಹೃದಯಸ್ಪರ್ಶಿ ನಿರ್ಧಾರವನ್ನು ತೆಗೆದುಕೊಂಡಿದೆ. ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯಿಂದ ಶೌರ್ಯ ಪ್ರಶಸ್ತಿಗಳನ್ನು ಪಡೆಯುವ ಸೈನಿಕರಿಗೆ ಭಾರತೀಯ ರೈಲ್ವೆ(Indian Railways)ಯಲ್ಲಿ ಜೀವನಪರ್ಯಂತ ಉಚಿತ ಪ್ರಯಾಣ ಅವಕಾಶವನ್ನು ನೀಡಲಾಗುವುದು . ಈ ಹೆಜ್ಜೆ ಕೇವಲ ಅನುಕೂಲಕ್ಕಾಗಿ ಅಲ್ಲ, ಬದಲಾಗಿ ರಾಷ್ಟ್ರವು ತನ್ನ ವೀರರಿಗೆ ಸಲ್ಲಿಸುವ ಗೌರವವಾಗಿದೆ. ಈ ಪ್ರಯೋಜನವು ಪದಕ ವಿಜೇತ ಸೈನಿಕರಿಗೆ ಸೀಮಿತವಾಗಿಲ್ಲ, ಅವರ ಕುಟುಂಬಗಳಿಗೂ ಅನ್ವಯಿಸುತ್ತದೆ ಎಂದು…

Read More

TV9-Sensodyne Campaign | ಹಲ್ಲುಗಳ ವಯಸ್ಸು ಹೆಚ್ಚಾಗುವ ಮೊದಲು ಎಚ್ಚರ, ಇಂದೇ ನಿಮ್ಮ ಡೆಂಟಲ್ ಏಜ್ ಪರಿಶೀಲಿಸಿ

ಟಿವಿ9 ನೆಟ್‌ವರ್ಕ್ ಮತ್ತು ಸೆನ್ಸೋಡೈನ್ ಸಹಯೋಗದಲ್ಲಿ ಹಲ್ಲಿನ ಆರೋಗ್ಯದ (Oral Health) ಕುರಿತು ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಕಳೆದ ಮೂರು ವರ್ಷಗಳಿಂದ ಭಾರತೀಯರಲ್ಲಿ ಓರಲ್ ಹೆಲ್ತ್ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಈ ಅಭಿಯಾನವು, ಈ ಬಾರಿ ‘ವಿಶ್ವ ಓರಲ್ ಹೆಲ್ತ್ ದಿನ’ದ ಅಂಗವಾಗಿ ನಿಮ್ಮ ದಂತದ ಆಯುಷ್ಯವನ್ನು ತಿಳಿಯಲು ಉತ್ತೇಜಿಸುತ್ತಿದೆ. ನಿಮ್ಮ ನಿಜವಾದ ವಯಸ್ಸಿಗಿಂತ ನಿಮ್ಮ ಹಲ್ಲುಗಳ ಆಯುಷ್ಯ ಹೆಚ್ಚಾಗಿರುವ ಸಾಧ್ಯತೆ ಇರುತ್ತದೆ. ಇದನ್ನು ಪರೀಕ್ಷಿಸಲು ಒಂದು ಸರಳ ಮಾರ್ಗವನ್ನು ಸೂಚಿಸಲಾಗಿದೆ. ವೀಡಿಯೊದಲ್ಲಿ ನೀಡಲಾದ ಕ್ಯೂಆರ್ ಕೋಡ್…

Read More

ಭಾರತದ ಈ ರೈಲ್ವೆ ನಿಲ್ದಾಣಕ್ಕೆ ವರ್ಷಕ್ಕೆ ಎರಡೇ ಬಾರಿ ರೈಲು ಬರುತ್ತೆ

ನವದೆಹಲಿ, ಮಾರ್ಚ್​ 26: ಭಾರತವು ವಿಶ್ವದ ನಾಲ್ಕನೇ ಅತಿದೊಡ್ಡ ರೈಲ್ವೆ(Railway) ಜಾಲವನ್ನು ಹೊಂದಿದೆ. ನಿತ್ಯವೂ ಸಾವಿರಾರು ಮಂದಿ ರೈಲಿನಲ್ಲಿ ಸಂಚರಿಸುತ್ತಾರೆ. ಅದಕ್ಕಾಗಿಯೇ ಹೆಚ್ಚಿನ ನಿಲ್ದಾಣಗಳು ಯಾವಾಗಲೂ ಜನದಟ್ಟಣೆಯಿಂದ ಕೂಡಿರುತ್ತವೆ. ಆದರೆ ಇಂದು, ಭಾರತದಲ್ಲಿ ಒಂದು ವಿಶಿಷ್ಟ ರೈಲ್ವೆ ನಿಲ್ದಾಣದ ಬಗ್ಗೆ ನಿಮಗೆ ಗೊತ್ತೆ? ಈ ನಿಲ್ದಾಣದಲ್ಲಿ ವರ್ಷದಲ್ಲಿ ಎರಡೇ ಬಾರಿ ರೈಲು ಬರುತ್ತೆ. ಇದು ಪಂಜಾಬ್‌ನ ಹುಸೇನಿವಾಲಾ ರೈಲು ನಿಲ್ದಾಣವಾಗಿದ್ದು, ಫಿರೋಜ್‌ಪುರ ಮತ್ತು ಹುಸೇನಿವಾಲಾ ಗಡಿಯ ನಡುವೆ ಇದೆ. ಈ ನಿಲ್ದಾಣವು ಫಿರೋಜ್‌ಪುರ ಕ್ಯಾಂಟ್‌ನಿಂದ ಬರುವ ರೈಲು…

Read More

ವಿಜಯ್ ಹಾಡಿಗೆ ಡ್ಯಾನ್ಸ್ ಮಾಡಿದ ತಮಿಳುನಾಡಿನ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕಿ ಅಮಾನತು

ತಂಜಾವೂರು, ಮಾರ್ಚ್ 26: ತಮಿಳುನಾಡಿನ ತಂಜಾವೂರು ಜಿಲ್ಲೆಯ ಒರಥನಾಡುವಿನಲ್ಲಿ ನಡೆದ ತಮಿಳುನಾಡು ವೆಟ್ರಿ ಕಗಮಗನ್‌ನ ಮಹಿಳಾ ದಿನಾಚರಣೆಯಲ್ಲಿ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯಿನಿ ಕೃಷ್ಣವೇಣಿ ನಟ ದಳಪತಿ ವಿಜಯ್ ಅವರ ಹಾಡಿಗೆ ನೃತ್ಯ ಮಾಡಿದ್ದರು. ಈ ಘಟನೆ ಸಾಕಷ್ಟು ಸಂಚಲನ ಮೂಡಿಸಿತ್ತು. ತಮಿಳುನಾಡು ವಿಧಾನಸಭಾ ಚುನಾವಣೆಯ (Tamil Nadu Elections) ದಿನಾಂಕವನ್ನು ಘೋಷಿಸಲಾಗಿದ್ದು, ರಾಜಕೀಯ ಪಕ್ಷಗಳು ಸೀಟು ಹಂಚಿಕೆ ಮತ್ತು ಪ್ರಚಾರದಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿವೆ. ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿರುವುದರಿಂದ ಚುನಾವಣಾ ಆಯೋಗವು ತಮಿಳುನಾಡಿನಾದ್ಯಂತ ತೀವ್ರ…

Read More

ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳುರಿಗೆ ಬಂದ ಹಡಗು

ಮಂಗಳೂರು, (ಮಾರ್ಚ್ 26): ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧ ಹಿನ್ನೆಲೆಯಲ್ಲಿ ಭಾರತದಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಎದುರಾಗಿದ್ದು, ಹಲವು ಉದ್ಯಮಗಳ ಮೇಲೆ ಪರಿಣಾಮ ಬೀರಿದೆ. ಇದರ ಮಧ್ಯೆ ಕತಾರ್​​ನಿಂದ ಎಲ್‌ಪಿಜಿ ಹೊತ್ತ ಹಡಗು ನವಮಂಗಳೂರು ಬಂದರಿಗೆ (New Mangalore Port) ಆಗಮಿಸಿದೆ. 17 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿ (LPG) ಇರುವ ಅಪೋಲೋ ಓಷನ್(Apollo Ocean) ಹೆಸರಿನ ಹಡಗು ಮಂಗಳೂರಿಗೆ ಆಗಮಿಸಿದೆ. ಇದರಿಂದ ಗ್ಯಾಸ್ ಸಿಲಿಂಡರ್ ಕೊರತೆ ನೀಗುತ್ತಾ ಎನ್ನುವುದನ್ನು ಕಾದುನೋಡಬೇಕಿದೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ…

Read More

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ನಾಳೆ ಪ್ರಧಾನಿ ಮೋದಿ ಸಂವಾದ

ನವದೆಹಲಿ, ಮಾರ್ಚ್​ 26: ಅಮೆರಿಕ, ಇಸ್ರೇಲ್, ಇರಾನ್ ನಡುವಿನ ಸಂಘರ್ಷ ನಾಲ್ಕನೇ ವಾರಕ್ಕೆ ಕಾಲಿಟ್ಟಿದೆ. ದೇಶದ ಸಿದ್ಧತೆ ಮತ್ತು ಯೋಜನೆಗಳನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ(Narendra Modi) ಶುಕ್ರವಾರ(ಮಾರ್ಚ್​ 27) ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಸಂವಾದ ನಡೆಸಲಿದ್ದಾರೆ. ಮಾದರಿ ನೀತಿ ಸಂಹಿತೆ (MCC) ಯಿಂದಾಗಿ ವಿಧಾನಸಭಾ ಚುನಾವಣೆಗಳು ನಡೆಯಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸುವುದಿಲ್ಲ. ಆದಾಗ್ಯೂ, ಚುನಾವಣೆ ನಡೆಯಲಿರುವ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗಾಗಿ ಪ್ರತ್ಯೇಕ ಸಭೆ ಶೀಘ್ರದಲ್ಲೇ ನಡೆಯಲಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು…

Read More

‘ಧುರಂಧರ್’ ಯಶಸ್ಸಿನ ಬೆನ್ನಲ್ಲೇ ಸಂಜಯ್ ದತ್ ಹೊಸ ಸಿನಿಮಾ ‘ಆಖ್ರಿ ಸವಾಲ್’

ಬಾಲಿವುಡ್‌ನ ಹಿರಿಯ ನಟ ಸಂಜಯ್ ದತ್ (Sanjay Dutt) ಸದ್ಯ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಆದಿತ್ಯ ಧರ್ ನಿರ್ದೇಶನದ ಬ್ಲಾಕ್‌ಬಸ್ಟರ್ ‘ಧುರಂಧರ್: ದಿ ರಿವೆಂಜ್’ ಸಿನಿಮಾದಲ್ಲಿ ಚೌಧರಿ ಅಸ್ಲಂ ಎಂಬ ಪಾತ್ರದ ಮೂಲಕ ಸಂಜಯ್ ದತ್ ಅವರು ಪ್ರೇಕ್ಷಕರ ಮನಗೆದ್ದಿದ್ದಾರೆ. ಈಗ ಅವರು ತಮ್ಮ ಮುಂದಿನ ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದಾರೆ. ‘ಆಖ್ರಿ ಸವಾಲ್’ (Aakhri Sawal) ಎಂಬುದು ಈ ಸಿನಿಮಾದ ಹೆಸರು. ಗುರುವಾರ (ಮಾರ್ಚ್ 26) ಚಿತ್ರತಂಡವು ಸಾಮಾಜಿಕ ಜಾಲತಾಣಗಳಲ್ಲಿ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ…

Read More

IPL 2026: ಎಲ್ಲಾ 10 ತಂಡಗಳ ಬಲಿಷ್ಠ ಪ್ಲೇಯಿಂಗ್ 11 ಹೀಗಿದೆ

ಆರ್​ಸಿಬಿ: ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಟಿಮ್ ಡೇವಿಡ್, ವೆಂಕಟೇಶ್ ಅಯ್ಯರ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕೃನಾಲ್ ಪಾಂಡ್ಯ, ರೋಮಾರಿಯೋ ಶೆಫರ್ಡ್​, ಭುವನೇಶ್ವರ್ ಕುಮಾರ್, ಜಾಕೋಬ್ ಡಫಿ. ಕೆಕೆಆರ್: ಫಿನ್ ಅಲೆನ್, ಟಿಮ್ ಸೈಫರ್ಟ್​ (ವಿಕೆಟ್ ಕೀಪರ್), ಅಜಿಂಕ್ಯ ರಹಾನೆ (ನಾಯಕ), ಆಂಗ್ಕ್ರಿಶ್ ರಘುವಂಶಿ, ಕ್ಯಾಮೆರಾನ್ ಗ್ರೀನ್, ರಿಂಕು ಸಿಂಗ್, ರಮಣದೀಪ್ ಸಿಂಗ್, ಸುನಿಲ್ ನರೈನ್, ವರುಣ್ ಚಕ್ರವರ್ತಿ, ವೈಭವ್ ಅರೋರಾ, ಸೌರಭ್ ದುಬೆ. ಸನ್‌ರೈಸರ್ಸ್ ಹೈದರಾಬಾದ್‌: ಅಭಿಷೇಕ್…

Read More

Chanakya Niti: ಈ ಸಣ್ಣ ಅಭ್ಯಾಸಗಳು ನಿಮ್ಮನ್ನು ಮಾನಸಿಕವಾಗಿ ಬಲಶಾಲಿಯನ್ನಾಗಿ ಮಾಡುತ್ತವೆ

ಈಗಿನ ಕಾಲಘಟ್ಟದಲ್ಲಿ ಯುವ ಜನ ಜಿಮ್‌ಗೆ ಹೋಗಿ ವ್ಯಾಯಾಮ ಮಾಡಿಕೊಂಡು ದೈಹಿಕವಾಗಿ ಸದೃಢವಾಗಿರುತ್ತಾರೆ. ಆದರೆ ಹೆಚ್ಚಿನವರು ಮಾನಸಿಕವಾಗಿ ದುರ್ಬಲರಾಗಿರುತ್ತಾರೆ. ಹೌದು ಜೀವನದಲ್ಲಿ ಎದುರಾಗುವ ಕಷ್ಟ ಸೋಲುಗಳಿಗೆ ಭಯಪಟ್ಟು ಪ್ರಾಣ ಕಳೆದುಕೊಳ್ಳುತ್ತಾರೆ, ಸಣ್ಣಪುಟ್ಟ ವಿಚಾರಗಳಿಗೆ ಖಿನ್ನತೆಗೆ ಒಳಗಾಗುತ್ತಾರೆ. ಈ ರೀತಿ ದುರ್ಬಲ ಮನಸ್ಥಿತಿಯಿದ್ದರೆ ಎಂದಿಗೂ ಜೀವನದಲ್ಲಿ ಯಶಸ್ಸನ್ನು (Success) ಸಾಧಿಸಲು ಸಾಧ್ಯವಿಲ್ಲ, ಧೈರ್ಯದಿಂದ ಬದುಕಲು ಸಾಧ್ಯವಿಲ್ಲ. ಒಬ್ಬ ವ್ಯಕ್ತಿ ಒಳಗಿನಿಂದ ಬಲಶಾಲಿಯಾಗಿದ್ದಾಗ ಮಾತ್ರ ಎಂತಹದ್ದೇ ಸವಾಲುಗಳನ್ನು ಭಯವಿಲ್ಲದೆ ಎದುರಿಸಲು ಎನ್ನುತ್ತಾರೆ ಆಚಾರ್ಯ ಚಾಣಕ್ಯ. ಅದೇ ರೀತಿ ಮಾನಸಿಕವಾಗಿ ಬಲಶಾಲಿಯಾಗಲು…

Read More

ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ: ಸಿಡಿದೆದ್ದ ಭಜರಂಗದಳ

ಚಿಕ್ಕಮಗಳೂರು, ಮಾರ್ಚ್​ 26: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹೆಸರು ಬರೆದಿರುವ ಖಾಸಗಿ ಬಸ್​ವೊಮದು ಚಿಕ್ಕಮಗಳೂರು ನಗರದಲ್ಲಿ ಕಂಡುಬಂದಿದೆ. ತಮಿಳುನಾಡಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಕರೆತಂದಿದ್ದ ಖಾಸಗಿ ಬಸ್​ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್​ ಎಂದು ಬರೆಸಲಾಗಿದೆ. ಸದ್ಯ ಇದು ಭಜರಂಗದಳ ಕಾರ್ಯಕರ್ತರು ಹಾಗೂ ಸ್ಥಳೀಯರು ಆಕ್ರೋಶಕ್ಕೆ ಕಾರಣವಾಗಿದ್ದು, ಬಸ್​ ತಡೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಬಸ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಲಾಗಿದ್ದು, ಬಸವನಹಳ್ಳಿ ಪೊಲೀಸ್ ಠಾಣೆಗೆ ಪೊಲೀಸರು…

Read More