ಟೀಮ್ ಇಂಡಿಯಾದಿಂದ 7 ಆಟಗಾರರು ಔಟ್..!
T20 World Cup 2026: ಟಿ20 ವಿಶ್ವಕಪ್ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ 7 ಆಟಗಾರರು ಕಾಣಿಸಿಕೊಂಡಿಲ್ಲ. ಅಂದರೆ 2024 ರಲ್ಲಿ ಟೀಮ್ ಇಂಡಿಯಾ ಪರ ಟಿ20 ವಿಶ್ವಕಪ್ ಆಡಿದ ಏಳು ಪ್ಲೇಯರ್ಸ್ ಈ ಬಾರಿ ತಂಡದಲ್ಲಿಲ್ಲ. ಹೀಗೆ ಭಾರತ ಟಿ20 ವಿಶ್ವಕಪ್ ತಂಡದಿಂದ ಹೊರಬಿದ್ದಿರುವ ಆಟಗಾರರು ಯಾರೆಂದರೆ… ಯಶಸ್ವಿ ಜೈಸ್ವಾಲ್: 2024 ಟಿ20 ವಿಶ್ವಕಪ್ ತಂಡದಲ್ಲಿ ಹೆಚ್ಚುವರಿ ಆರಂಭಿಕ ದಾಂಡಿಗನಾಗಿ ಯಶಸ್ವಿ ಜೈಸ್ವಾಲ್ ಕಾಣಿಸಿಕೊಂಡಿದ್ದರು. ಎರಡು ವರ್ಷಗಳ ಹಿಂದೆ 15 ಸದಸ್ಯರುಗಳ…