ಕೆಎಸ್‌ಆರ್‌ಟಿಸಿಗೆ ಮತ್ತೊಂದು ಗರಿ: ‘ವರ್ಲ್ಡ್ ಹೆಚ್‌ಆರ್‌ಡಿ ಕಾಂಗ್ರೆಸ್’ನ ಪ್ರತಿಷ್ಠಿತ ಪ್ರಶಸ್ತಿ ಮುಡಿಗೆ!
ಬೆಂಗಳೂರು/ಕೊಚ್ಚಿನ್, ಏಪ್ರಿಲ್ 1: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ತರಬೇತಿ ಮತ್ತು ಸಾಂಸ್ಥಿಕ ಅಭಿವೃದ್ಧಿ (Training and Organisation Development) ಕ್ಷೇತ್ರದಲ್ಲಿ ಮಾಡಿರುವ ಅಭೂತಪೂರ್ವ ಸಾಧನೆಗಾಗಿ ಪ್ರತಿಷ್ಠಿತ ‘ವರ್ಲ್ಡ್ ಹೆಚ್‌ಆರ್‌ಡಿ ಕಾಂಗ್ರೆಸ್’ನ (World HRD Congress Award) ‘ಕೇರಳ ಲೀಡರ್‌ಶಿಪ್ ಪ್ರಶಸ್ತಿ-2026’ ಅನ್ನು ತನ್ನದಾಗಿಸಿಕೊಂಡಿದೆ. ಕೇರಳದ ಕೊಚ್ಚಿನ್‌ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಈ ಗೌರವವನ್ನು ಪ್ರದಾನ ಮಾಡಲಾಯಿತು. ತರಬೇತಿ ಕ್ಷೇತ್ರದಲ್ಲಿ KSRTC ಕ್ರಾಂತಿ ನಿಗಮದ ವ್ಯಾಪ್ತಿಯ ಐದು ತರಬೇತಿ ಕೇಂದ್ರಗಳಲ್ಲಿ ಕಳೆದ 6 ತಿಂಗಳ…