ಜೈಪುರದಲ್ಲಿ ಮಾನ ಹರಾಜು ಹಾಕಿದ ಬೆಂಗಳೂರು ಪೊಲೀಸರು: ಲೇಡಿ ಪಿಎಸ್ಐ ಸೇರಿ ಮೂವರು ಅರೆಸ್ಟ್ – Kannada News | Police Bribery Case: PSI and Two Constables Arrested by Jaipur ACB
ಉಳ್ವಪ್ಪ, PSI ಅನಿತಾ, ಯತೀಶ್ ಕುಮಾರ್Image Credit source: tv9 kannada ಬೆಂಗಳೂರು, ಜೂನ್ 14: ನ್ಯಾಯ ಕೊಡಿಸುವಲ್ಲಿ ಕರ್ನಾಟಕ (Karnataka) ಪೊಲೀಸ್ ದೇಶದಲ್ಲೇ ನಂಬರ್ ಒನ್. ಆದರೆ ಬೆಂಗಳೂರಿನ ಮೂವರು ಪೊಲೀಸರು ಜೈಪುರದಲ್ಲಿ ಇಲಾಖೆಯ ಮಾನ ಹರಾಜು ಹಾಕಿದ್ದಾರೆ. ವರದಕ್ಷಿಣೆ ಕಿರುಕುಳ ಪ್ರಕರಣದ ಆರೋಪಿಯನ್ನು ಬಂಧಿಸಲು ಹೋಗಿದ್ದವರು ಲಂಚ ಸ್ವೀಕರಿಸುತ್ತಿದ್ದಾಗ ಅಲ್ಲಿನ ಭ್ರಷ್ಟಾಚಾರ ನಿಗ್ರಹ ದಳ (ACB) ಅಧಿಕಾರಿಗಳ ಕೈಯಲ್ಲಿ ಲಾಕ್ ಆಗಿದ್ದಾರೆ. ಮುಖ್ಯಾಂಶಗಳು ಜೈಪುರದಲ್ಲಿ ಬೆಂಗಳೂರಿನ ಮೂವರು ಪೊಲೀಸರು ಎಸಿಬಿ ಬಲೆಗೆ 40 ಸಾವಿರ…