ಅದು ನನಗೆ ಗೊತ್ತಿದೆ: ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ – Kannada News | CM economic adviser and Yelburga MLA Basavaraj Rayareddy Talks about two months gruha Lakshmi Money Pending
ಕೊಪ್ಪಳ, (ಡಿಸೆಂಬರ್ 19): ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನದ ಕುರಿತು ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆ ಮತ್ತು ವಿವಾದ ಮುಂದುವರಿದಿದೆ. ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಹಣ ಹಾಕಿಲ್ಲ. ಆದ್ರೆ, ಆಗಸ್ಟ್ ವರೆಗೂ ಹಾಕಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸದನದಲ್ಲಿ ಸುಳ್ಳು ಹೇಳಿ ಸಿಕ್ಕಿಬಿದ್ದಿದ್ದು, ಇದನ್ನೇ ಅಸ್ತ್ರ ಮಾಡಿಕೊಂಡ ವಿಪಕ್ಷ ಬಿಜೆಪಿ, ಏಕೆ ಸದನಕ್ಕೆ ತಪ್ಪು ನೀಡಿದ್ರು? ಕೂಡಲೇ ಸಚಿವರು ಕ್ಷಮೆ ಕೇಳಿಬೇಕೆಂದು ಆಗ್ರಹಿಸಿದ್ದಾರೆ. ಅಲ್ಲದೇ ಎರಡು ತಿಂಗಳ 5 ಸಾವಿರ ಕೋಟಿ ರೂಪಾಯಿ ಹಣ ಎಲ್ಲಿ…