SMAT 2025: ಇಶಾನ್ ಕಿಶನ್ ನಾಯಕತ್ವದಲ್ಲಿ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ ಜಾರ್ಖಂಡ್ – Kannada News | Ishan Kishan’s Century Powers Jharkhand to Maiden Syed Mushtaq Ali Trophy Win
ಇಶಾನ್ ಕಿಶನ್ (Ishan Kishan) ನಾಯಕತ್ವದ ಜಾರ್ಖಂಡ್ ಕ್ರಿಕೆಟ್ ತಂಡವು ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ (Syed Mushtaq Ali Trophy) ಹೊಸ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಭಾರತದ ದೇಶೀಯ ಕ್ರಿಕೆಟ್ನ ಅತಿದೊಡ್ಡ ಟಿ20 ಟೂರ್ನಿಯಾದ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಫೈನಲ್ನಲ್ಲಿ, ಜಾರ್ಖಂಡ್ ತಂಡವು ಹರಿಯಾಣವನ್ನು 69 ರನ್ಗಳಿಂದ ಏಕಪಕ್ಷೀಯವಾಗಿ ಸೋಲಿಸಿತು. ಇದರೊಂದಿಗೆ, ಜಾರ್ಖಂಡ್ ಮೊದಲ ಬಾರಿಗೆ ಮುಷ್ತಾಕ್ ಅಲಿ ಟ್ರೋಫಿ ಪ್ರಶಸ್ತಿಯನ್ನು ಗೆದ್ದುಕೊಂಡಿತು. ತಂಡದ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ನಾಯಕ ಇಶಾನ್ ಕಿಶನ್…