‘ಧುರಂಧರ್ 2’ ಸಿನಿಮಾದಿಂದ ನಿಂತೇ ಹೋಯ್ತು ಅಮಿತಾಬ್ ಬಚ್ಚನ್ ಸಿನಿಮಾ
‘ಧುರಂಧರ್ 2’ (Dhurandhar) ಸಿನಿಮಾ ಚಿತ್ರಮಂದಿರಗಳಲ್ಲಿ ಅಬ್ಬರಿಸುತ್ತಿದೆ. ಬಿಡುಗಡೆ ಆದ ವಾರಕ್ಕೂ ಮುಂಚೆಯೇ 500 ಕೋಟಿಗೂ ಹೆಚ್ಚು ಗಳಿಕೆಯನ್ನು ಭಾರತದಲ್ಲಿ ಮಾಡಿದೆ. ಎಲ್ಲೆಡೆ ಸಿನಿಮಾದ ಶೋಗಳು ಹೌಸ್ಫುಲ್ ಆಗುತ್ತಿವೆ. ಅಲ್ಲು ಅರ್ಜುನ್, ರಾಜಮೌಳಿ, ರಜನೀಕಾಂತ್, ರಾಮ್ ಚರಣ್ ಇನ್ನೂ ಹಲವು ಸೆಲೆಬ್ರಿಟಿಗಳು ‘ಧುರಂಧರ್ 2’ ಸಿನಿಮಾ ಬಗ್ಗೆ ಟ್ವೀಟ್ ಮಾಡಿ ಸಿನಿಮಾವನ್ನು ಕೊಂಡಾಡಿದ್ದಾರೆ. ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅಂತೂ ಸಿನಿಮಾ ಬಗ್ಗೆ ಪ್ರಶಂಸೆಗಳ ಮಳೆಯನ್ನೇ ಸುರಿಸುತ್ತಿದ್ದಾರೆ. ಇದೀಗ ‘ಧುರಂಧರ್ 2’ ಸಿನಿಮಾದಿಂದಾಗಿ ಅಮಿತಾಬ್ ಬಚ್ಚನ್ ಅವರ…