Headlines

nagaraj11081993

WITT Summit 2026: ಸ್ಟಾರ್ಟಪ್​ನಲ್ಲಿ ಮೌಲ್ಯ ಮತ್ತು ಮೌಲ್ಯಮಾಪನ ಸಂಬದ್ಧವಾಗಿರಬೇಕು ಎಂದ ತಜ್ಞರು

ನವದೆಹಲಿ, ಮಾರ್ಚ್ 14: ಟಿವಿ9 ನೆಟ್ವರ್ಕ್ ಆಯೋಜಿಸಿದ ನಾಲ್ಕನೇ ಆವೃತ್ತಿಯ ಡಬ್ಲ್ಯುಐಟಿಟಿ ಶೃಂಗಸಭೆಯಲ್ಲಿ (ವಾಟ್ ಇಂಡಿಯಾ ಥಿಂಕ್ಸ್ ಟುಡೇ ಸಮಿಟ್ 2026) ಉದ್ಯಮ ವಲಯದ ಪರಿಣಿತರು ಇಂದಿನ ಸ್ಟಾರ್ಟಪ್ ಲೋಕದ ಬಗ್ಗೆ ವಿಚಾರ ವಿನಿಮಯ ಮಾಡಿದರು. ಯಾವುದೇ ಕಂಪನಿ ಅಥವಾ ಸ್ಟಾರ್ಟಪ್​ಗೆ ಮೌಲ್ಯವೇ ಪ್ರಧಾನವಾಗಿರುತ್ತದೆ. ಮೌಲ್ಯದ ಮೇಲೆ ಗಮನ ಕೊಟ್ಟರೆ ಮೌಲ್ಯಮಾಪನ ತನ್ನಂತಾನೆ ಉತ್ತಮವಾಗಿರುತ್ತದ. ಇದು ಡಬ್ಲ್ಯುಐಟಿಟಿ ಸಮಿಟ್​ನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನಾಲ್ವರು ಪರಿಣಿತರು ಒಮ್ಮತವಾಗಿ ವ್ಯಕ್ತಪಡಿಸಿದ ಅಭಿಪ್ರಾಯವಾಗಿತ್ತು. ಮೌಲ್ಯ ಮತ್ತು ಮೌಲ್ಯಮಾಪನ (Valuation) ವಿಚಾರ ಕುರಿತು…

Read More

ದೇಹದಲ್ಲಿ ಈ ಲಕ್ಷಣಗಳು ಕಂಡುಬಂದರೆ ಬೇಡ ನಿರ್ಲಕ್ಷ್ಯ: ಅವಾಗಿರಬಹುದು ಬ್ರೈನ್ ಸ್ಟ್ರೋಕ್ ಮುನ್ಸೂಚನೆ!

ಬ್ರೈನ್ ಸ್ಟ್ರೋಕ್  ಪ್ರಕರಣಗಳು ಇಂದಿನ ಕಾಲದಲ್ಲಿ ವೇಗವಾಗಿ ಹೆಚ್ಚುತ್ತಿದ್ದು, ಇದು ಗಂಭೀರ ಆರೋಗ್ಯ ಸಮಸ್ಯೆಯಾಗಿ ಮಾರ್ಪಟ್ಟಿದೆ. ಬ್ರೈನ್ ಸ್ಟ್ರೋಕ್  ಅಂದರೆ ಮೆದುಳಿಗೆ ಹೋಗುವ ರಕ್ತದ ಸರಬರಾಜು ಅಕಸ್ಮಾತ್ ಕಡಿಮೆಯಾಗುವುದು ಅಥವಾ ರಕ್ತನಾಳ ಸ್ಫೋಟಗೊಂಡು ಒಳಗೆ ರಕ್ತಸ್ರಾವವಾಗುವುದು. ಇದರಿಂದ ಮೆದುಳಿನ ಸೆಲ್‌ಗಳು ಹಾನಿಗೊಳಗಾಗುತ್ತವೆ. ಈ ರೀತಿ ಆಗುವುದಕ್ಕೆ ಹಲವು ಕಾರಣಗಳಿವೆ.  ಹೈ ಬ್ಲಡ್ ಪ್ರೆಶರ್, ಡಯಾಬಿಟೀಸ್, ಹೈ ಕೊಲೆಸ್ಟ್ರಾಲ್, ಧೂಮಪಾನ, ಅತಿಯಾದ ತೂಕ ಮತ್ತು ಕೆಟ್ಟ ಜೀವನಶೈಲಿಯ ಪರಿಣಾಮ ಬಹಳ ಮುಖ್ಯವಾದವು. ಇದಲ್ಲದೆ, ಹೆಚ್ಚು ಒತ್ತಡ, ಶಾರೀರಿಕ ಚಟುವಟಿಕೆಗಳ ಕೊರತೆ ಮತ್ತು…

Read More

ಬರಲಿದೆಯಾ ‘ಧುರಂಧರ್ 3’? ಚಿತ್ರತಂಡದ ಪ್ರಮುಖ ಸದಸ್ಯ ಹೇಳಿದ್ದೇನು?

‘ಧುರಂಧರ್ 2’ (Dhurandhar 2) ಸಿನಿಮಾ ಬ್ಲಾಕ್ ಬಸ್ಟರ್ ಆಗಿದೆ. ಬಾಕ್ಸ್ ಆಫೀಸ್​​ನಲ್ಲಿ ದಾಖಲೆಗಳ ಮೇಲೆ ದಾಖಲೆಗಳನ್ನು ಬರೆಯುತ್ತಾ ಸಾಗಿದೆ. 2025 ರಲ್ಲಿ ಬಿಡುಗಡೆ ಆಗಿದ್ದ ‘ಧುರಂಧರ್’ ಸಿನಿಮಾದ ಸೀಕ್ವೆಲ್ ‘ಧುರಂಧರ್ 2’ ಆಗಿದೆ. ಮೊದಲ ಭಾಗಕ್ಕಿಂತಲೂ ಹೆಚ್ಚಿನ ಕಲೆಕ್ಷನ್ ಅನ್ನು ‘ಧುರಂಧರ್ 2’ ಮಾಡುವುದು ಖಾತ್ರಿ ಎನ್ನಲಾಗುತ್ತಿದೆ. ಕೋವಿಡ್ ಬಳಿಕ ಸೀಕ್ವೆಲ್​​ಗಳ ಅಬ್ಬರ ಜೋರಾಗಿದೆ. ಸಾಮಾನ್ಯ ಸಿನಿಮಾಗಳನ್ನು ಸಹ ಸೀಕ್ವೆಲ್ ಅಥವಾ ಫ್ರಾಂಚೈಸ್ ಸಿನಿಮಾ (ಸರಣಿ) ಮಾಡಲಾಗುತ್ತಿದೆ. ಹಾಲಿವುಡ್​​ನಲ್ಲಂತೂ ಈ ಸಿನಿಮಾ ಪ್ರಾಂಚೈಸ್ ಬಹಳ ಜನಪ್ರಿಯ….

Read More

ಬೆಂಗಳೂರು ಮ್ಯಾಚ್ ಬಗ್ಗೆ ಆರ್‌ಸಿಬಿ ಬಿಗ್ ಅಪ್‌ಡೇಟ್: ಟಿಕೆಟ್ ಬುಕಿಂಗ್ ಮತ್ತು ಹೊಸ ರೂಲ್ಸ್ ಮಾಹಿತಿ ಇಲ್ಲಿದೆ!

ಬೆಂಗಳೂರು, ಮಾರ್ಚ್ 24: ಐಪಿಎಲ್ 2026 (IPL 2026) ಸೀಸನ್ ಆರಂಭದ ಹಿನ್ನಲೆಯಲ್ಲಿ ಆರ್‌ಸಿಬಿ (Royal Challengers Bengaluru) ಆಡಳಿತ ಮಂಡಳಿ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಿತು. ಈ ವೇಳೆ ತಂಡದ ಉಪಾಧ್ಯಕ್ಷ ರಾಜೇಶ್ ಮೆನನ್ ಹಾಗೂ ಕ್ರಿಕೆಟ್ ಡೈರೆಕ್ಟರ್ ಮೋ ಬೋಬಾಟ್ ಹಲವು ಪ್ರಮುಖ ಮಾಹಿತಿಗಳನ್ನು ಹಂಚಿಕೊಂಡರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜೇಶ್ ಮೆನನ್, ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ…

Read More

RCB ಪಂದ್ಯಗಳ ಟಿಕೆಟ್ ಸಿಗಲೇಬೇಕು ಅಂದ್ರೆ ಬುಕ್ ಮಾಡುವಾಗ ಈ ಕ್ರಮ ಅನುಸರಿಸಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಹೋಂಗ್ರೌಂಡ್​ ಅಲ್ಲಿ ಐದು ಪಂದ್ಯಗಳನ್ನು ಆಡುತ್ತಿದೆ ಅನ್ನೋದು ವಿಶೇಷ. ಉಳಿದು ಎರಡು ಹೋಂ ಪಂದ್ಯಗಳನ್ನು ಬೇರೆಡೆ ಆಡುತ್ತಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ನಡೆಲಿದೆ. ಆರ್​​ಸಿಬಿ ಹಾಗೂ ಹೈದರಾಬಾದ್ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲೇ ನಡೆಯಲಿದೆ ಅನ್ನೋದು ವಿಶೇಷ. ಈ ಪಂದ್ಯವನ್ನು ನೊಡಲೇಬೇಕು ಎಂದು ಕಾದು ಕುಳಿತವರಿಗೆ ಟಿಕೆಟ್ ಸಿಗುತ್ತದೆಯೋ ಅಥವಾ ಇಲ್ಲವೋ ಎನ್ನುವ ಆತಂಕ. ಟಿಕೆಟ್ ಬುಕ್ ಮಾಡಬೇಕಾದರೆ ಈ ಕ್ರಮ ಅನುಸರಿಸಿದರೆ ನಿಮಗೆ ಟಿಕೆಟ್ ಸಿಗೋ ಸಾಧ್ಯತೆ…

Read More

ಗೃಹಬಳಕೆ ಎಲ್​ಪಿಜಿ ಸಿಲಿಂಡರ್​ಗಾಗಿ ರಾಜಧಾನಿ ಜನರ ಕ್ಯೂ!

ಬೆಂಗಳೂರು, ಮಾರ್ಚ್​ 24: ನಗರವು ಪ್ರಸ್ತುತ ಗೃಹಬಳಕೆ LPG ಸಿಲಿಂಡರ್ ಕೊರತೆಯನ್ನು ಎದುರಿಸುತ್ತಿದೆ. ರಾಜಧಾನಿಯ ಲಿಂಗರಾಜಪುರದಲ್ಲಿರುವ ವಿನಯ್ ಗ್ಯಾಸ್ ಏಜೆನ್ಸಿ ಮುಂಭಾಗದಲ್ಲಿ ಸಿಲಿಂಡರ್‌ಗಳಿಗಾಗಿ ಜನರು ಅರ್ಧ ಕಿಲೋಮೀಟರ್‌ಗೂ ಹೆಚ್ಚು ದೂರ ಕ್ಯೂ ನಿಂತಿರುವುದು ಕಂಡುಬಂದಿದೆ. ಖಾಲಿ ಸಿಲಿಂಡರ್‌ಗಳನ್ನು ರಸ್ತೆಯಲ್ಲಿ ಸಾಲಾಗಿ ಇಟ್ಟ ಗ್ರಾಹಕರು ಬೆಳಿಗ್ಗೆ 8:30 ರಿಂದಲೇ ಕಾಯುತ್ತಿದ್ದಾರೆ. ಕಳೆದ ಒಂದು ವಾರದಿಂದ ಸಪ್ಲೈ ಆಗಿಲ್ಲ ಎಂದು ಕೆಲವರು ಹೇಳಿದರೆ, ಮತ್ತೆ ಕೆಲವರು 10 ರಿಂದ 24 ದಿನಗಳವರೆಗೆ ಸಿಲಿಂಡರ್ ಸಿಕ್ಕಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಆಹಾರ…

Read More

ಮುನ್ನೆಚ್ಚರಿಕೆಯ ಹೊರತಾಗಿಯೂ ‘ಧುರಂಧರ್ 2’ ಸಿನಿಮಾಕ್ಕೆ ಭಾರಿ ನಷ್ಟ

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ದೇಶದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಭಾರಿ ದೊಡ್ಡ ಹಿಟ್ ಎನಿಸಿಕೊಂಡಿದೆ. ಸೋಮವಾರವೂ ಸಹ ಶೋಗಳು ಹೌಸ್​​ಫುಲ್ ಆಗಿವೆ. ಜನ ಮುಗಿಬಿದ್ದು ಸಿನಿಮಾ ನೋಡುತ್ತಿದ್ದಾರೆ. ಬಿಡುಗಡೆ ಆದ ಕೆಲವೇ ದಿನಗಳಲ್ಲಿ ‘ಧುರಂಧರ್ 2’ ಸಿನಿಮಾ 500 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. ಇಷ್ಟೆಲ್ಲದರ ನಡುವೆಯೂ ‘ಧುರಂಧರ್ 2’ ಸಿನಿಮಾಕ್ಕೆ ಭಾರಿ ನಷ್ಟವೇ ಆಗುತ್ತಿದೆ. ಅದಕ್ಕೆ ಕಾರಣ ಪೈರಸಿ. ಪಾಕಿಸ್ತಾನದಲ್ಲಿ ಈಗಾಗಲೇ ಸಿನಿಮಾದ ಪೈರಸಿ ಆಗಿದ್ದು,…

Read More

ಬಿರಿಯಾನಿ ಪ್ರಿಯರಿಗೆ ಬಂಪರ್ ಆಫರ್: ಈ ಹೋಟೆಲ್​ಗೆ ಒಂದು ಸಿಲಿಂಡರ್ ತಂದ್ರೆ ಸಾಕು, ತಿಂಗಳು ಪೂರ್ತಿ ಉಚಿತ ಬಿರಿಯಾನಿ ಹಬ್ಬ!

ಬೆಂಗಳೂರು, ಮಾರ್ಚ್ 24: ವಾಣಿಜ್ಯ ಗ್ಯಾಸ್ ಸಿಲಿಂಡರ್ (Commercial LPG) ಕೊರತೆ ಹಿನ್ನೆಲೆ ಹೊಸೂರಿನಲ್ಲಿ ಒಂದು ಹೋಟೆಲ್ ವಿಭಿನ್ನ ಹಾಗೂ ಗಮನಸೆಳೆಯುವ ಆಫರ್ ಘೋಷಿಸಿದೆ. ‘Help Us Cook, We’ll Feed You’ ಎಂಬ ಅಭಿಯಾನವನ್ನು ಆರಂಭಿಸಿರುವ ಈ ಹೋಟೆಲ್, ಗ್ರಾಹಕರ ಸಹಕಾರ ಪಡೆಯಲು ಹೊಸ ರೀತಿಯ ಪ್ರಯತ್ನಕ್ಕೆ ಮುಂದಾಗಿದೆ. ಹೊಸೂರು ರಸ್ತೆಯ ಗ್ರ್ಯಾಂಡ್ ಸಿನೆಮಾಸ್ ಸಮೀಪದಲ್ಲಿರುವ ಈರೋಡ್ ಅಮ್ಮಾಯಿ ಮೆಸ್ ಹೋಟೆಲ್‌ನಲ್ಲಿ ಈ ವಿಶೇಷ ಆಫರ್ ಜಾರಿಗೆ ಬಂದಿದೆ. ಗ್ಯಾಸ್ ಕೊರತೆಯಿಂದ ಅಡುಗೆ ಕಾರ್ಯದಲ್ಲಿ ತೊಂದರೆ…

Read More

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮ ಹೊರತುಪಡಿಸಿ ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್​ಸಿ, ಎಸ್ಟಿ ಸ್ಥಾನಮಾನ ರದ್ದು: ಸುಪ್ರೀಂ

ನವದೆಹಲಿ, ಮಾರ್ಚ್​ 24: ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಗಳಿಗೆ ಸೇರಿದ ವ್ಯಕ್ತಿಗಳು ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಪಡೆಯಬಹುದು ಮತ್ತು ಕ್ರಿಶ್ಚಿಯನ್ ಧರ್ಮದಂತಹ ಯಾವುದೇ ಇತರ ಧರ್ಮಕ್ಕೆ ಮತಾಂತರ(Conversion)ಗೊಂಡರೆ ಆ ವ್ಯಕ್ತಿ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಕಳೆದುಕೊಳ್ಳುತ್ತಾನೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ನೀಡಿದೆ. ಹೀಗಾಗಿ, ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ದಲಿತ ವ್ಯಕ್ತಿಯೊಬ್ಬರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ (ಎಸ್‌ಸಿ,ಎಸ್‌ಟಿ ಕಾಯ್ದೆ)ಯಡಿ ರಕ್ಷಣೆ ಕೇಳುವಂತಿಲ್ಲ ಎಂದು ನ್ಯಾಯಮೂರ್ತಿಗಳಾದ ಪಿಕೆ…

Read More

Video: ಮಾಲೀಕರಿಂದ ಕದ್ದು ಮಾಂಸದಂಗಡಿಗೆ ಸಾಗಿಸುತ್ತಿದ್ದ ಟ್ರಕ್​ನಿಂದ ಹಾರಿ ಪ್ರಾಣ ಉಳಿಸಿಕೊಂಡ ನಾಯಿಗಳು

ಚೀನಾ, ಮಾರ್ಚ್​ 24: ಚೀನಾದಲ್ಲಿ ಏಳು ನಾಯಿಗಳು ತಮ್ಮ ಮಾಲೀಕರನ್ನು ಅರಸಿ 17 ಕಿ.ಮೀ ನಡೆದಿರುವ ವಿಡಿಯೋ ವೈರಲ್ ಆಗಿದೆ. ಕೆಲವು ದುಷ್ಟರು ಮಾಲೀಕರಿಂದ ನಾಯಿಗಳನ್ನು ಕದ್ದು, ಅಕ್ರಮವಾಗಿ ಟ್ರಕ್​​ನಲ್ಲಿ ಸಾಗಿಸುತ್ತಿದ್ದರು, ಆದರೆ ಅದೃಷ್ಟವಶಾತ್ ಆ ನಾಯಿಗಳು ಟ್ರಕ್​ನಿಂದ ಕೆಳಗೆ ಹಾರಿ ಪ್ರಾಣ ಉಳಿಸಿಕೊಂಡಿವೆ. ಈ ನಾಯಿಗಳನ್ನು ಅವುಗಳ ಮನೆಗಳಿಂದ ಕದ್ದಿದ್ದು, ನಾಯಿ ಮಾಂಸದ ಅಂಗಡಿಗೆ ಮಾರಾಟ ಮಾಡಲು ಉದ್ದೇಶಿಸಲಾಗಿತ್ತು ಎಂದು ಹೇಳಲಾಗಿದೆ. ಜರ್ಮನ್ ಶೆಫರ್ಡ್, ಗೋಲ್ಡನ್ ರಿಟ್ರೈವರ್ ಮತ್ತು ಕಾರ್ಗಿ ಸೇರಿದಂತೆ ಈ ಗುಂಪಿನ ನಾಯಿಗಳು…

Read More