ಪಾಕಿಸ್ತಾನದಲ್ಲಿ ಅಮೆರಿಕ-ಇರಾನ್ ಮಾತುಕತೆ? ಟ್ರಂಪ್ ಹೇಳಿದ್ದೇನು?
ವಾಷಿಂಗ್ಟನ್, ಮಾರ್ಚ್ 24: ಅಮೆರಿಕ-ಇರಾನ್(Iran) ನಡುವಿನ ಸಂಘರ್ಷ ಬಗೆಹರಿಸಲು ಪಾಕಿಸ್ತಾನವು ಮಧ್ಯಸ್ಥಿಕೆವಹಿಸಲು ಸಿದ್ಧವಾಗಿದೆ. ಅಮೆರಿಕ ಮತ್ತು ಇರಾನ್ ನಡುವಿನ ಸಂಭಾವ್ಯ ಮಾತುಕತೆಗಳ ಕುರಿತಾದ ವರದಿಗಳಿಂದ ಯಾವುದೇ ಅಂತಿಮ ನಿರ್ಧಾರಕ್ಕೆ ಬರಬಾರದು ಎಂದು ಶ್ವೇತಭವನ ಹೇಳಿದೆ. ರಾಜತಾಂತ್ರಿಕ ಪ್ರಯತ್ನಗಳು ಸೂಕ್ಷ್ಮವಾಗಿರುತ್ತವೆ ಎಂದು ಹೇಳಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ನಡುವಿನ ಮಾತುಕತೆಗಳನ್ನು ದೃಢಪಡಿಸಿದೆ. ಅಮೆರಿಕದ ಹಿರಿಯ ಅಧಿಕಾರಿಗಳು ಇಸ್ಲಾಮಾಬಾದ್‌ನಲ್ಲಿ ಇರಾನಿನ ಪ್ರತಿನಿಧಿಗಳನ್ನು ಭೇಟಿ ಮಾಡಬಹುದು ಎಂಬ ವರದಿಗಳಿಗೆ ಸಂಬಂಧಿಸಿದ ಪ್ರಶ್ನೆಗಳಿಗೆ…