Bank recruitment 2026: ಈ ಬ್ಯಾಂಕ್‌ನಲ್ಲಿ ಬರೋಬ್ಬರಿ 1,000 ಹುದ್ದೆಗಳಿಗೆ ನೇಮಕಾತಿ; ಪದವೀಧರರಿಗೆ ಸುವರ್ಣ ಅವಕಾಶ!
ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ಒಂದು ಸಿಹಿ ಸುದ್ದಿ ನೀಡಿದೆ. ಪ್ರಸ್ತುತ ಬ್ಯಾಂಕ್‌ನಲ್ಲಿ ಖಾಲಿ ಇರುವ ‘ಸ್ಥಳೀಯ ಬ್ಯಾಂಕ್ ಅಧಿಕಾರಿ’ (Local Bank Officer – LBO) ಹುದ್ದೆಗಳ ಭರ್ತಿಗೆ ಅಧಿಕೃತವಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 1,000 ಹುದ್ದೆಗಳು ಲಭ್ಯವಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರಮುಖ ಮಾಹಿತಿ: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ…