IMDb ಪಟ್ಟಿಯಲ್ಲಿ ‘ಧುರಂಧರ್ 2’ ಸಿನಿಮಾ ನಿರ್ದೇಶಕ ಆದಿತ್ಯ ಧರ್ ನಂಬರ್ ಒನ್
ಭಾರತೀಯ ಚಿತ್ರರಂಗದಲ್ಲಿ ಈಗ ಎಲ್ಲಿ ಕೇಳಿದರೂ ‘ಧುರಂಧರ್: ದಿ ರಿವೆಂಜ್’ (Dhurandhar 2) ಸಿನಿಮಾದ ಬಗ್ಗೆಯೇ ಮಾತು ಕೇಳಿಬರುತ್ತಿದೆ. ಕೇವಲ ಬಾಕ್ಸ್ ಆಫೀಸ್ ಕಲೆಕ್ಷನ್ ಮಾತ್ರವಲ್ಲದೇ, ಈ ವಾರದ IMDb ಜನಪ್ರಿಯ ಭಾರತೀಯ ಸೆಲೆಬ್ರಿಟಿಗಳ ಪಟ್ಟಿಯಲ್ಲೂ (IMDb Popular Indian Celebrities list) ಈ ಚಿತ್ರದ ತಂಡವೇ ರಾರಾಜಿಸುತ್ತಿದೆ. ವಿಶೇಷ ಏನೆಂದರೆ, ಈ ಸಿನಿಮಾದ ಕಲಾವಿದರನ್ನೂ ಮೀರಿಸಿ, ನಿರ್ದೇಶಕ ಆದಿತ್ಯ ಧರ್ ಅವರು ನಂಬರ್ ಒನ್ ಸ್ಥಾನ ಪಡೆದಿದ್ದಾರೆ. ಸಾಮಾನ್ಯವಾಗಿ ಇಂತಹ ಪಟ್ಟಿಗಳಲ್ಲಿ ಸ್ಟಾರ್ ನಟರು ಮೊದಲ…