ಧುರಂಧರ್ 2 ಸಿನಿಮಾ ರಿಯಾಲಾ? ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಆದಿತ್ಯ ಧರ್ ನಿರ್ದೇಶನದ ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿರುವುದಷ್ಟೇ ಅಲ್ಲದೆ, ಅದರ ‘ಪೀಕ್ ಡಿಟೇಲಿಂಗ್’ (Peak Detailing) ನಿಂದಾಗಿ ಸಿನೆಮಾ ಪ್ರೇಮಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಅದರಲ್ಲೂ ಎಸ್‌ಪಿ ಅಸ್ಲಾಂ ಅವರ ಹತ್ಯೆಯ ದೃಶ್ಯವು 2014ರಲ್ಲಿ ನಡೆದ ನೈಜ ಘಟನೆಯನ್ನು ಯಥಾವತ್ತಾಗಿ ಪ್ರತಿಬಿಂಬಿಸಿದೆ ಎಂಬುದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಸಿನಿಮಾದಲ್ಲಿ ಎಸ್‌ಪಿ ಅಸ್ಲಾಂ ಅವರನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯ ಪ್ರತಿಯೊಂದು ಹಂತವು 2014ರ ಸಿಸಿಟಿವಿ/ಡ್ಯಾಶ್‌ಕ್ಯಾಮ್ ದೃಶ್ಯಗಳನ್ನೇ ಹೋಲುತ್ತದೆ. ನಿರ್ದೇಶಕ ಆದಿತ್ಯ ಧರ್…