ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 23ರ ದಿನಭವಿಷ್ಯ
ನಿಮ್ಮಲ್ಲಿ ಯಾರು ಆಸ್ತ೦- ಮನೆ ಮೊದಲಾದ ಖರೀದಿಗೆ ಪ್ರಯತ್ನ ಮಾಡುತ್ತಾ ಇದ್ದೀರಿ ಅಂಥವರು ಬೆಲ್ಲವನ್ನು ದಾನ ಮಾಡಿ. ಇದರಿಂದ ನಿಮ್ಮ ಮನಸಿಗೆ ಒಪ್ಪುವಂಥದ್ದು ಆಸ್ತಿ- ಮನೆ ದೊರೆಯಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಜತೆಗೆ ಕೆಲಸ ಮಾಡುವವರು ನಿಮ್ಮ ಸಾಮರ್ಥ್ಯದ ಬಗ್ಗೆ ಅಚ್ಚರಿ ವ್ಯಕ್ತಪಡಿಸಲಿದ್ದಾರೆ. ನಿಮ್ಮಲ್ಲಿ ಯಾರು ಸೈಟು, ಮನೆ ಅಥವಾ ಅಪಾರ್ಟ್ ಮೆಂಟ್ ಖರೀದಿ ಮಾಡುವ ಸಲುವಾಗಿ ಪ್ರಯತ್ನವನ್ನು ಮಾಡುತ್ತಿದ್ದೀರಿ ಅಂಥವರಿಗೆ ಮನಸ್ಸಿಗೆ ಒಪ್ಪುವಂಥದ್ದು…